ಇಂದು ಉಜ್ಜನಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ *ಡಾಕ್ಟರ್ ಶ್ರೀನಿವಾಸ್ ಎನ್ ಟಿ* ರವರ ಸಹೋದರರಾದ *ಎನ್ ಟಿ ತಮ್ಮಣ್ಣ* ರವರು ವಲಯ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು ಈ ಸಂದರ್ಭದಲ್ಲಿ ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಗುರುಸಿದ್ದನಗೌಡ ಹಾಗೂ ಕ್ರೀಡಾ ಅಭಿಮಾನಿಗಳು ಭಾಗವಹಿಸಿದ್ದರು…
ವರದಿ. ಎಂ. ಬಸವರಾಜ್ ಕಕ್ಕುಪ್ಪೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030