ಜಿಲ್ಲಾಡಳಿತದಿಂದ ಭಗೀರಥ ಜಯಂತಿ ಆಚರಣೆ; ಪುಷ್ಪ ನಮನ…!!!

Listen to this article

ಜಿಲ್ಲಾಡಳಿತದಿಂದ ಭಗೀರಥ ಜಯಂತಿ ಆಚರಣೆ; ಪುಷ್ಪ ನಮನ
ಬಳ್ಳಾರಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರದಂದು ನಗರದ ಸಾಂಸ್ಕøತಿಕ ಸಮುಚ್ಚಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಮಾದರಿ ನೀತಿ ಸಂಹಿತೆ ಜಾರಿಯಿರುವುದರಿಂದ ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಇಲಾಖೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು….

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend