ಇಂದು ಕಡಲಬಾಳು ಗ್ರಾಮಕ್ಕೆ ಸಿಸಿ ರಸ್ತೆ, ಸ ಹಿ ಪ್ರಾ ಶಾಲೆಗೆ ಕಂಪ್ಯೂಟರ್ ಲ್ಯಾಬ್, ಪ್ರಾಥಮಿಕ ಆರೋಗ್ಯ ಕೇಂದ್ರ ನವೀಕರಣ ಮಾಡುವುದು, ಕಡಲಬಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಮಾರು 2.65 ಕೋಟಿ ಮೊತ್ತದ ಅನುದಾನ ಅನೇಕ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಲು ಮಾನ್ಯ ಶಾಸಕರಾದ ಕೆ ನೇಮಿರಾಜ್ ನಾಯ್ಕ ಸರ್ ಸೂಚನೆ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳು ನಮ್ಮ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳು ಮುಖಂಡರು ಯುವಕರು ಉಪಸ್ಥಿತಿ ಇದ್ದರು…
ವರದಿ. ನಾಗಾರ್ಜುನ ಹಗರಿಬೊಮ್ಮನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030