ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು
ಮುನಿರಾಬಾದ್ ಕೊಪ್ಪಳ ಜಿಲ್ಲಾ ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದ ವೀರಶೈವ ವಿದ್ಯಾವರ್ಧಕ ಸಂಘದ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ 2012 ರ ಕುರಿತು ಬಗ್ಗೆ ಮಕ್ಕಳಿಗೆ ಕಾನೂನು ಅರಿವು ಹಾಗೂ ಲೈಂಗಿಕ ಶಿಕ್ಷಣ ಕುರಿತು ವಕೀಲರಾದ ತಿಮ್ಮೆಶ್ ತಳವಾರ್ ಹಾಗೂ ಕೊಟ್ರೇಶ್ ಪೂಜಾರ ಅವರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ವಿಷಯ ಮಂಡನೆ ಮಾಡಿದ್ದರು ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಬಸವರಾಜ್ ಸರ್ ಹಾಗೂ ಹಾಗೂ ಸಹ ಪ್ರಾಧ್ಯಾಪಕರಾದಂತ ವೀರೇಶ್ ಅಂಬ್ಲಿ ಸರ್ ಶಿಕ್ಷಕರಿಂದ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಹಾಜರ್ ಇದ್ದರು…
ವರದಿ. ಮ್ಯಾಗೇರಿ ಸಂತೋಷ ಹೂವಿನಹಡಗಲಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030