ಹೊಳಲ್ಕೆರೆ. ಪಟ್ಟಣದ ಕೊಟ್ರೆನಂಜಪ್ಪ ಪದವಿಪೂರ್ವ ಕಾಲೇಜು ಆವರಣದಲ್ಲಿ, ಹೊಳಲ್ಕೆರೆ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಶನಿವಾರ ಶಾಸಕ ಡಾ. ಎಂ ಚಂದ್ರಪ್ಪ ಉದ್ಘಾಟಿನೆ ಮಾಡಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಪುಟ್ಟಸ್ವಾಮಿ ಆರ್,ಕೊಟ್ರೆನಂಜಪ್ಪ ಪದವಿ ಪೂರ್ವ ಕಾಲೇಜಿನ ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಎಸ್. ಆರ್.ಗಿರೀಶ್, ಶ್ರೀ ಮಾರುತೇಶ್ ಎಸ್, ಪ್ರಾಚಾರ್ಯರಾದ ಶ್ರೀಮತಿ ಶಿವಗಂಗಮ್ಮ ಪಿ., ಪುರಸಭೆ ಸದಸ್ಯರಾದ ಶ್ರೀ ಪಿ. ಆರ್.ಮಲ್ಲಿಕಾರ್ಜುನ್, ಶ್ರೀ ಸುಧಾ ಬಸವರಾಜ್, ಹೊಳಲ್ಕೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಎಚ್. ಶ್ರೀನಿವಾಸ್, ಹೊಳಲ್ಕೆರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಲೋಕೇಶ್, ಸ್ಥಳೀಯ ಸಲಹಾ ಸಮಿತಿಯ ಎಲ್ಲಾ ಸದಸ್ಯರುಗಳು ಹೊಳಲ್ಕೆರೆ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು,ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳು ಇದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030