ಹೊಳಲ್ಕೆರೆ : ತಾಲೂಕಿನ ಅರೆಹಳ್ಳಿಯಲ್ಲಿ ನಡೆದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ 2024-25ನೇ ಸಾಲಿನ ಕ್ರೀಡಾಕೂಟವನ್ನು ಶಾಸಕ ಡಾ.ಎಂ.ಚಂದ್ರಪ್ಪ ಉದ್ಘಾಟಿಸಿದರು. ಗ್ರಾ.ಪಂ.ಅಧ್ಯಕ್ಷ ಜಿ.ಟಿ.ಪಾಲೇಗೌಡ್ರು, ಸದಸ್ಯರಾದ ಓಬಣ್ಣ, ಶೃತಿ.ಕೆ. ಜಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಸೇರಿದಂತೆ ಹಲವಾರು ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030