ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ ಪಂದ್ಯದಲ್ಲಿ ಗೆಲುವು ಸಾದಿಸಿ ತಾಲೋಕು ಮಟ್ಟಕ್ಕೆ ಲಗ್ಗೆ ಇಟ್ಟ ಮಾಕನಡುಕು ಬಾಲಕರ ತಂಡ…!!!

Listen to this article

*ಗುಡೇಕೋಟೆ*: ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಹೋಬಳಿ ಚಿಕ್ಕಜೋಗಿಹಳ್ಳಿ ಕ್ಲಸ್ಟರ್ ಮಟ್ಟದ ಮಾಕನಡಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಕಬ್ಬಡಿ ವಿಭಾಗದಲ್ಲಿ ಗೆಲುವು ಸಾಧಿಸುವ ಮೂಲಕ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ತಾಲ್ಲೂಕಿನ ಮಾಕನಾಡಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶಾಲೆಯ ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ.

ತಾಲ್ಲೂಕು ಹಂತಕ್ಕೆ ಪ್ರವೇಶ ಪಡೆದಿರುವ ಈ ಎಲ್ಲ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯಶಿಕ್ಷಕಿ ಉಷಾರಾಣಿ ಮತ್ತು ಭಾಗ್ಯಲಕ್ಷ್ಮಿ ,ಶುಭ ಮಂಗಳ, ಪ್ರಶಾಂತ್, ಕೃಷ್ಣಮೂರ್ತಿ, ಕೋಚರ್ ಸೋಮಶೇಖರ್,ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಮುದ್ದಪ್ಪ, ಸರ್ವ ಸದಸ್ಯರು, ಶಾಲೆಯ ಶಿಕ್ಷಕರು, ಗ್ರಾಮಸ್ಥರು, ಅಭಿನಂದಿಸಿದರು…

ವರದಿ. ಶಿವಕುಮಾರ್, ಗುಡೇಕೋಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend