ಡಿಆರ್ ಡಿ ಓ ದಿಂದ ಅಂತಿಮ ಹಂತದ ಪ್ರಯೋಗ ಯಶಸ್ವಿ…!!!

Listen to this article

ಚಿತ್ರದುರ್ಗ: ಡಿಆರ್ ಡಿಒ ದಿಂದ ಇಂದು ಮತ್ತೊಂದು ಪ್ರಯೋಗ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಎಲ್ ಎಕ್ಸ್ ನ ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಮಾಡಲಾಗಿದೆ.

ಇಂದು ಬೆಳಗ್ಗೆ 7.10 ಕ್ಕೆ ಅದು ಚಿತ್ರದುರ್ಗ ಜಿಲ್ಲೆಯ ಕುದಾಪುರ ಗ್ರಾಮದಲ್ಲಿರುವ ಎಟಿಆರ್ ನಲ್ಲಿ ಮರಬಳಕೆ ಮಾಡಬಹುದಾದ ಲಾಂಚ್ ವೆಹಿಕಲ್ (ಆರ್ ಎಲ್ ವಿ) ಎಲ್ ಈ ಎಕ್ಸ್ ನ ಮೂರನೇ ಮತ್ತು ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವೀಯಾಗಿ ಪೂರ್ಣಗೊಳಿಸಿದೆ.

ದೃಶ್ಯಗಳಲ್ಲಿ ಆರ್ ಎಲ್ ವಿ ಆಕಾಶದಿಂದ ಶರವೇಗದಲ್ಲಿ ಹಾರುತ್ತಾ ಬಂದು ಕುದಾಪುರದ ಎಟಿಎಸ್ ನಲ್ಲಿ ಲ್ಯಾಂಡ್ ಆಗುತ್ತಿರುವ ದೃಶ್ಯ ಮೈ ನವಿರೇಳಿಸುತ್ತದೆ….

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend