ಪುರ್ಲಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂಥೋತ್ಸವ…!!!

Listen to this article

ಪುರ್ಲಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂಥೋತ್ಸವ

ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ನಗರವೇ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿ.

ಇವರು ಒಕ್ಕಲಿಗರ(ಗೌಡರ )ಮನೆತನ ದಲ್ಲಿ ಹುಟ್ಟಿ ಬೆಳೆದು ಹಲವಾರು ಸನಾತನ ಹಿಂದೂ ಸಂಸ್ಕೃತಿಯ ಉಳಿವಿಗಾಗಿಯೇ ಸ್ಥಾಪನೆಯಾಗಿದ್ದ ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ಕೆಂಪೇಗೌಡರು ತಮ್ಮ ಪೂರ್ವಿಕರಂತೆಯೇ ಮಹಾ ದೈವ ಭಕ್ತರಾಗಿದ್ದು ದೇವಾಲಯಗಳ ನಿರ್ಮಾಣ, ಹಳೆಯ ದೇವಾಲಯಗಳ ಜೀರ್ಣೋದ್ದಾರ ಕಾರ್ಯಗಳು, ಅರ್ಚಕರ ಜೀವನೋಪಾಯಕ್ಕಾಗಿ ಜಮೀನು ನೀಡಿರುವುದು ಇತಿಹಾಸದ ಪುಟಗಳಲ್ಲಿ ದಾಖಲಾಗಿವೆ. ಇಂತವರ ಜಯಂತಿಯನ್ನು ಇಂದು
ಚಳ್ಳಕೆರೆ ತಾಲ್ಲೂಕು ಪುರ್ಲೆಹಳ್ಳಿ ಗ್ರಾಮದಲ್ಲಿ ಜರುಗಿದ ಅದ್ದೂರಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು…

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend