ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾ ಹಾಗೂ ಸಾಂಸ್ಕತಿಕ ಸ್ಪರ್ಧೆ…!!!

Listen to this article

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾ ಹಾಗೂ ಸಾಂಸ್ಕತಿಕ ಸ್ಪರ್ಧೆ
ದಾವಣಗೆರೆ,: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 8 ರಂದು ಬೆಳಿಗ್ಗೆ 10.30ಕ್ಕೆ ನಗರದ ಬಾಪೂಜಿ ಸ್ಕೂಲ್ ಮೈದಾನ ಎಂ.ಸಿ.ಸಿ.`ಬಿ` ಬ್ಲಾಕ್ ಇಲ್ಲಿ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್.ಮಾ.ಕರೆಣ್ಣನವರು ಉದ್ಘಾಟಿಸುವರು. ಜಿಲ್ಲಾ ಹಿರಿಯ ನಾಗರಿಕರ ಸಂಘದ ಗೌ.ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷರಾದ ಗುರುಮೂರ್ತಿ.ಎಸ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ.ಕೆ.ಎಸ್, ವಕೀಲರ ಸಂಘದ ಅಧ್ಯಕ್ಷರಾದ ಎಲ್.ಹೆಚ್ ಅರುಣಕುಮಾರ್, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಭರತ್ ರಾಜ್.ಕೆ.ಜಿ, ಪೊಲೀಸ್ ನಿವೃತ್ತ ನೌಕರರ ಸಂಘದ ಕಾರ್ಯದರ್ಶಿ ರಾಜಣ್ಣ ಭಾಗವಹಿಸಿದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend