ಧಾರವಾಡ ಲೋಕಸಭಾ ಮತಕ್ಷೇತ್ರದ ಮತ ಏಣಿಕಾ ವೀಕ್ಷಕರಾಗಿ ಹಿರಿಯ ಐಎಎಸ್ ಅಧಿಕಾರಿ ಡೋಮನ್ ಸಿಂಗ್ ಅವರ ನೇಮಕ…!!!

Listen to this article

ಧಾರವಾಡ ಲೋಕಸಭೆ ಮತಕ್ಷೇತ್ರ ಸಾರ್ವತ್ರಿಕ ಚುನಾವಣೆ

ಮತ ಏಣಿಕಾ ವೀಕ್ಷಕರಾಗಿ ಹಿರಿಯ ಐಎಎಸ್ ಅಧಿಕಾರಿ ಡೋಮನ್ ಸಿಂಗ್ ಅವರ ನೇಮಕ
:ಧಾರವಾಡ ಲೋಕಸಭೆ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಭಾರತ ಚುನಾವಣಾ ಆಯೋಗವು 11-ಧಾರವಾಡ ಲೋಕಸಭೆ ಮತಕ್ಷೇತ್ರಕ್ಕೆ ಮತ ಏಣಿಕೆ ವೀಕ್ಷಕರಾಗಿ ಡೋಮನ್ ಸಿಂಗ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮತ ಏಣಿಕೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಾರ್ವಜನಿಕರು ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದ ಅಂತರಾಷ್ಟ್ರೀಯ ಅತಿಥಿಗೃಹ ಶಾಲ್ಮಲಾದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ವೀಕ್ಷಕರನ್ನು ಭೇಟಿ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ವಿಳಾಸ co11dharwadpc2024@gmail.com ಮೊಬೈಲ್ ಸಂಖ್ಯೆ 9141056513 ಗೆ ಸಂಪರ್ಕಿಸಬಹುದು ಎಂದು ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ವರದಿ. ಮಹಾಲಿಂಗ ಗಗ್ಗರಿ. ಬೆಳಗಾವಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend