ವಿಮ್ಸ್ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಂದ ನಮನ…!!!

Listen to this article

ವಿಮ್ಸ್ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಂದ ನಮನ

ಬಳ್ಳಾರಿ:78 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಉಪ ಮಹಾಪೌರರಾದ ಡಿ.ಸುಕುಂ, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend