ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿಸಸ್ಥರು ನಟ ಚೇತನ್…!!!

Listen to this article

ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿಸಸ್ಥರು ಎಂಬುದಾಗಿ ನಟ ಚೇತನ್ ಅಹಿಂದ ಅವರು ಹೇಳಿದ್ದಾರೆ…

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ.

ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ.

ಅಲ್ಲದೆ, ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು ಎಂಬುದಾಗಿ ತಿಳಿಸಿದ್ದಾರೆ..

 

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend