ರಾಯಚೂರಿನ ಮಲಿಯಾಬಾದಲ್ಲಿ ಚಿರತೆ ಪ್ರತ್ಯಕ್ಷ…
ರಾಯಚೂರು,
ನಗರದ ಹೊರವಲಯದಲ್ಲಿರುವ ಮಲಿಯಾಬಾದ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಅರಣ್ಯ ಇಲಾಖೆಯವರು ಇಟ್ಟಿರುವ ಕ್ಯಾಮೆರಾದಲ್ಲಿ ಚಿರತೆ ಓಡಾಡುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ ಹಾಗೂ ಗ್ರಾಮದ ಸುತ್ತಮುತ್ತಲಿರುವ ನಾಯಿಗಳನ್ನು ಚಿರತೆಯು ಒಂದೊಂದಾಗಿ ತಿಂದು ಹಾಕುತ್ತಿದೆ ಇದರಿಂದ ಮಲಿಯಾಬಾದ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತಿಗೊಂಡಿದ್ದಾರೆ ಅರಣ್ಯ ಇಲಾಖೆಯವರು ಬೋನನ್ನು ಇಟ್ಟು ಚಿರತೆಯನ್ನು ಸೆರೆಹಿಡಿಯಲು ಶ್ರಮಿಸುತ್ತಿದ್ದಾರೆ ಹಾಗೂ ಅತಿ ಶೀಘ್ರದಲ್ಲಿ ಚಿರತೆಯನ್ನು ಸೆರೆಹಿಡಿಯುತ್ತೇವೆಂದು ಹೇಳಿದ್ದಾರೆ…
ವರದಿ. ನಾಗರಾಜ್, ವಿ, ರಾಯಚೂರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030