ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಜಿಲ್ಲೆಯ ಕ್ರೀಡಾಪಟು…!!!

Listen to this article

ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಜಿಲ್ಲೆಯ ಕ್ರೀಡಾಪಟು
ಶಿವಮೊಗ್ಗ,: ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ 30 ರವರೆಗೆ ನಡೆಯುವ 23 ವಯೋಮಿತಿಯೊಳಗಿನ 4ನೇ ನ್ಯಾಷನಲ್ ಓಪನ್ ಅಥ್ಲೇಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಜಿಲ್ಲೆಯ ಸುದೀಪ್ ಎಂಬ ಕ್ರೀಡಾಪಟು ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ಅಥ್ಲೇಟಿಕ್ ತರಬೇತುದಾರ ಬಾಳಪ್ಪ ಮಾನೆ ತರಬೇತಿ ನೀಡುತ್ತಿದ್ದಾರೆ.
ಸುದೀಪ್‌ರವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಮತ್ತು ಸಿಬ್ಬಂದಿವರ್ಗದವರು ಶುಭ ಹಾರೈಸಿದ್ದಾರೆ…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend