ಹಗರಿಬೊಮ್ಮನಹಳ್ಳಿ ಮಾಲವಿ ಜಲಾಶಯಕ್ಕೆ ಹರಿದು ಬಂದ ನೀರು…!!!

Listen to this article

ಹಗರಿಬೊಮ್ಮನಹಳ್ಳಿ ಮಾಲವಿ ಜಲಾಶಯಕ್ಕೆ ಹರಿದು ಬಂದ ನೀರು
ಶುಕ್ರವಾರ ರಾತ್ರಿ ಸತತ ಸುರಿದ ಮಳೆಗೆ ಸುತ್ತಮುತ್ತಲಿನ ಹಳ್ಳ ಕೊಳ್ಳಗಳು ರೈತರ ಜೀವನಾಡಿ ಮಾಲವಿ ಜಲಾಶಯಕ್ಕೆ 14 ಅಡಿಯಷ್ಟು ನೀರು ಬಂದಿದೆ ಕಳೆದೆರಡು ವರ್ಷಗಳ ಹಿಂದೆ ಮಾಲವಿ ಜಲಾಶಯಕ್ಕೆ ಮಳೆ ನೀರಿನ ಜೊತೆಗೆ ತುಂಗಭದ್ರಾ ಜಲಾಶಯದ ಹಿನ್ನೀರುನಿಂದ ಜಲಾಶಯ ಭರ್ತಿಯಾಗಿತ್ತು ಸೂಕ್ತ ನಿರ್ವಹಣೆ ಕೊರತೆಯಿಂದ ಹಳ್ಳದ ಮೂಲಕ ತುಂಗಭದ್ರಾ ಜಲಾಶಯಕ್ಕೆ ನೀರು ಅರಿದು ಪೋಲಾಗಿತ್ತು ಇದೀಗ ಮತ್ತೆ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ ಆದರೆ 9 ನೇ ಗೇಟ್ ಮೂಲಕ ನೀರು ಪೋಲಾಗುತ್ತದೆ…

ವರದಿ ಬಸವರಾಜ್ ಎಚ್, ಹಗರಿಬೊಮ್ಮನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend