ಪದವಿ ಕಾಲೇಜಗಳ ತರೆಯದಂತೆ ಕಾಲೇಜು ಶಿಕ್ಷಣ ಇಲಾಖೆಯ ತುರ್ತು ಸುತ್ತೊಲೆ…!!”

Listen to this article

ಪದವಿ ಕಾಲೇಜಗಳ ತರೆಯದಂತೆ ಕಾಲೇಜು ಶಿಕ್ಷಣ ಇಲಾಖೆಯ ತುರ್ತು ಸುತ್ತೊಲೆ.

ಹಿಂದೆ ಪದವಿ ಕಾಲೇಜುಗಳ ಪ್ರವೇಶಕ್ಕೆ ಮತ್ತು ಆಗಸ್ಟ್ 4 ರಿಂದ ಕಾಲೇಜು ತೆರೆಯಲು ಅನುಮತಿ ನೀಡಿದ್ದ ಇಲಾಖೆ ಈಗ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂದಿನ ಆದೇಶದವರೆಗೂ ಕಾಲೇಜುಗಳನ್ನ ತರೆಯದಂತೆ ಸೂಚಿಸಲಾಗಿದೆ..

ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು, ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ( Government First Grade College ) ಪ್ರವೇಶ ಪ್ರಕ್ರಿಯೆಯನ್ನು ( Degree College Admission ) ಕೈಗೊಳ್ಳಲು ಉಲ್ಲೇಖಿತ ಸುತ್ತೋಲೆಯಲ್ಲಿ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಅದರಂತೆ ದಿನಾಂಕ 04-08-2021ರಿಂದ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸೂಚಿಸಲಾಗಿತ್ತು.
ಆದರೆ ಕಾರಣಾಂತರಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 2021-22ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚಿಸಲಾಗಿದೆ ಹಾಗೂ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದಿದ್ದಾರೆ..

ವರದಿ. ಅಜಯ್, ಚ, ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend