ಹಿರಿಯೂರು ನಗರದ ಮಾಜಿ ಸಚಿವರಾದ ಡಿ .ಸುಧಾಕರ್ ಸರ್ ಅವರು ಕಚೇರಿಯಲ್ಲಿ ಮಂಗಳವಾರದಂದು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ 137ನೇ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ನಗರಸಭೆ ಅಧ್ಯಕ್ಷರಾದ ಶ್ರೀಮತಿ ಶಂಷುನ್ನೀಸಾ,ಕೆಪಿಸಿಸಿ ಸದಸ್ಯರಾದ ಅಮೃತೇಶ್ .ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸುರೇಶ್ ಬಾಬು . ನಗರಸಭೆ ಸದಸ್ಯರು, ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು …
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030