ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಎನ್.ಶಶಿಕುಮಾರ ನೂತನ ಪೊಲೀಸ್ ಆಯುಕ್ತರಾಗಿ ವರ್ಗಾವಣೆ…!!!

Listen to this article

ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಎನ್.ಶಶಿಕುಮಾರ ನೂತನ ಪೊಲೀಸ್ ಆಯುಕ್ತ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಪೊಲೀಸ್ ಆಯುಕ್ತರನ್ನಾಗಿ‌ 2007 ರ ಐಪಿಎಸ್ ಬ್ಯಾಚಿನ ಎನ್.ಶಶಿಕುಮಾರ ಅವರನ್ನು ‌ನೇಮಕ ಮಾಡಿದೆ. ಮಂಗಳವಾರ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರೇಣುಕಾ ಸುಕುಮಾರ್ ಅವರನ್ನು ಬೆಂಗಳೂರಿನ ಕೇಂದ್ರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ…

ವರದಿ, ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend