ವಾಹನಗಳಿಗೆ ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಸಿದರೆ ಕಾನೂನು ಕ್ರಮ…!!!

Listen to this article

ವಾಹನಗಳಿಗೆ ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಸಿದರೆ ಕಾನೂನು ಕ್ರಮ
ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರ ಹಾಕುವ ಎಲ್ ಇ ಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀರ್ವ ತೊಂದರೆ ಆಗುತ್ತಿದೆ. ಕೇಂದ್ರ ಮೋಟಾರ್ ಕಾಯ್ದೆ (ಸಿಎಂವಿ)ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ರೆಡ್ ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು ಎಂದು ಹೆಚ್ಚುವರಿ ಪೋಲಿಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ..

 


ವರದಿ.. ಮ್ಯಾಗೇರಿ ಸಂತೋಷ ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend