ಹೂವಿನ ಹಡಗಲಿ ತಾಲೂಕಿನ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದ ಮಾನ್ಯ ಜಿಲ್ಲಾಧಿಕಾರಿಗಳು…!!!

Listen to this article

ದಿನಾಂಕ:25.06.24 ರಂದು ಮಾನ್ಯ ಜಿಲ್ಲಾಧಿಕಾರಿಗಳು ಹೂವಿನ ಹಡಗಲಿ ತಾಲೂಕಿನ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದರು, ಹಡಗಲಿ ಪುರಸಭೆಯಿಂದ ಪಟ್ಟಣದಲ್ಲಿ ಹಸಿ ಮತ್ತು ಒಣ ತ್ಯಾಜ್ಯಗಳನ್ನು ಸಂಗ್ರಹಿಸಿ, ಭೇರ್ಪಡಿಸಿ ವೈಜ್ಞಾನಿಕ ರೀತಿಯಲ್ಲಿ ಎಲ್ಲಾ ತ್ಯಾಜ್ಯಗಳನ್ನು ಪರಿಪೂರ್ಣವಾಗಿ ಗೊಬ್ಬರವಾಗಿ ಪರಿವರ್ತಿಸುವ ಜೊತೆಗೆ.

ಪಟ್ಟಣದ ಎಲ್ಲಾ ಘನ ತ್ಯಾಜ್ಯಗಳನ್ನು ಎಲ್ಲಂದರಲ್ಲಿ ಹಾಕದೇ ಅದರಿಂದಾಗುವ ದುರ್ವಾಸನೆ ಹಾಗೂ ಅನಾರೋಗ್ಯಕರ ದುರ್ಘಟನೆಗಳನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಅಚ್ಚುಕಟ್ಟಾಗಿ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ವಹಿಸುತ್ತಿದ್ದು ಜಿಲ್ಲೆಯಲ್ಲಿ ಮಾದರಿ ಘನ ತ್ಯಾಜ್ಯ ವಿಲೇವಾರಿ ಘಟಕವಾಗಿರುವುದೆಂದ ಪ್ರಶಂಸೆ ವ್ಯಕ್ತಪಡಿಸಿದರು….

ವರದಿ. ಮ್ಯಾಗೇರ ಸಂತೋಷ ಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend