ಬಾಚಿಗೊಂಡನಹಳ್ಳಿ, ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ , ಡಿಜಿ ವಿಕಾಸನ ಕಾರ್ಯಕ್ರಮ…!!!

Listen to this article

ಇಂದು ನಮ್ಮ ಅರಿವು ಕೇಂದ್ರ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಬಾಚಿಗೊಂಡನಹಳ್ಳಿ, ಡಿಜಿ ವಿಕಾಸನ ಕಾರ್ಯಕ್ರಮದ ಅಡಿಯಲ್ಲಿ ಬಾಚಿಗೊಂಡನಹಳ್ಳಿ ಡಿಜಿಟಲ್ ಸಾಕ್ಷರತೆ ಗ್ರಂಥಾಲಯದ ಬಗ್ಗೆ ,ಹಾಗೂ ಗ್ರಂಥಾಲಯದಲ್ಲಿ ಇರುವ ಸಾಧನಗಳನ್ನು ಉಪಯೋಗಿಸಿಕೊಳ್ಳುವುದರ ಕುರಿತು. ಶಾಲಾ ಮಕ್ಕಳಿಂದ ಪ್ರಮುಖ ಬೀದಿಗಳಲ್ಲಿ ಜಾತದ ಮುಖಾಂತರ ಜನರಿಗೆ ಜಾಗೃತಿಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಮ್ಮ ಜಿಲ್ಲಾ ಸಂಯೋಜಕರು, ನಮ್ಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಮತ್ತು ಸಿಬ್ಬಂದಿ ವರ್ಗದವರು, ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಮತ್ತು ಸಿಬ್ಬಂದಿ ವರ್ಗದವರು ,ಮತ್ತು ಗ್ರಂಥ ಪಾಲಕರು ಭಾಗವಹಿಸಿದ್ದರು…

ವರದಿ, ಸಂತೋಷ ಮ್ಯಾಗೇರಿ ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend