ಡಾ :’! ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ನಂತರದ ಬಾಲಕ ಬಾಲಕಿಯರ ವಿದ್ಯರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಹಾವ್ವನ…!!!

Listen to this article

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹೊಳಲ್ಕೆರೆ ಪ್ರಕಟಣೆ ಪರಿಶಿಷ್ಟ ಜಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಡಾ :’! ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ನಂತರದ ಬಾಲಕ ಬಾಲಕಿಯರು ಹಾಗೂ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2024-25 ಸಾಲಿನ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ 5 ರಿಂದ 10 ನೇ ತರಗತಿ ಮತ್ತು ಮೆಟ್ರಿಕ್ ನಂತರ ಬಾಲಕ / ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪಿಯುಸಿ ಪದವಿ ವೃತ್ತಿಪರ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶವಿದ್ದು ಆಹ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹೊರತರೆ ಪ್ರಕಟಣೆಯಲ್ಲಿ ಹೇಳಿದ್ದಾರೆ…

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend