ಶ್ರೀರಾಮುಲು ಗೆಲುವಿಗೆ ಶ್ರಮಿಸುತ್ತಿರುವ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಸಚಿನ್ ಕುಮಾರ್…!!!

ಕೂಡ್ಲಿಗಿ ಪಟ್ಟಣದ 8ನೇ ವಾರ್ಡಿನಲ್ಲಿ ಮನೆಮನೆಗೆ ತರಲಿ ಮೋದಿಯವರ ಸಾಧನೆ ಕುರಿತು ಪಟ್ಟಣ ಪಂಚಾಯತಿಯ ಸದಸ್ಯರಾದ ಸಚಿನ್ ಕುಮಾರ್ ಅವರು ಮತಯಾಚನೆ ಈ ಸಂದರ್ಭದಲ್ಲಿ ವಾಗೀಷ್ ಮೂರ್ತಿ,ಅಶೋಕ್, ಪವನ್, ವಿನಯ್, ವಿರೇಶ್, ಸಿದ್ದಾರ್ಥ್, ಸೇರಿದಂತೆ ಅನೇಕ ಯುವ ಮುಖಂಡರು ಹಾಜರಿದ್ದರು. ಮತ್ತು…

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀ ರಾಮುಲು ಅವರ ಪರವಾಗಿ ಚುನಾವಣೆ ಪ್ರಚಾರ ಮಾಡಿದ ಗುಳಿಗಿ ವೀರೇಂದ್ರ ಕುಮಾರ್…!!!

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀ ರಾಮುಲು ಅವರ ಪರವಾಗಿ ಚುನಾವಣೆ ನಿಮಿತ್ತ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಬಡೇಲಡಕು ಜಿ. ಪಂ. ವ್ಯಾಪ್ತಿಯ ಕುಪ್ಪಿನಕೇರಿ, ಸಾಸಲವಾಡ, ಹಿರೇ ಹೆಗಡಾಳು, ಸಾಣಿಹಳ್ಳಿ, ಬೊಪ್ಪಲಾಪುರ ಗ್ರಾಮಗಳಲ್ಲಿ ವೃತ್ತಿ ಪ್ರಕೋಷ್ಟದ ರಾಜ್ಯ ಸಮಿತಿ…

ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಈ. ತುಕಾರಾಂ ಅವರನ್ನು ಗೆಲ್ಲಿಸಬೇಕು.ಶಾಸಕ ಡಾ. ಶ್ರೀನಿವಾಸ್. ಎನ್. ಟಿ…!!!

ಕ್ಷೇತ್ರದ ಜನರ ಆಶೆಯದಂತೆ ಸರ್ವ ರೀತಿ ಅಭಿವೃದ್ಧಿಗಾಗಿ ಶ್ರಮಿಸಲು ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಈ. ತುಕಾರಾಂ ಅವರನ್ನು ಗೆಲ್ಲಿಸಬೇಕು. – ಶಾಸಕ- ಡಾ. ಶ್ರೀನಿವಾಸ್. ಎನ್. ಟಿ. ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಉಜ್ಜಿನಿ, ಪಾಲಯ್ಯನಕೋಟೆ, ಸೂಲದರಹಳ್ಳಿ,…

ತರಬೇತಿ ಕೇಂದ್ರಕ್ಕೆ ಡಿ.ಸಿ.ಭೇಟಿ, ತರಬೇತಿ ಕಾರ್ಯ ವೀಕ್ಷಣೆ…!!!

ಪೊಲಿಂಗ್ ಸಿಬ್ಬಂದಿಗೆ ಎರಡನೇ ಹಂತದ ತರಬೇತಿ: ಆಯ್ದ ತರಬೇತಿ ಕೇಂದ್ರಕ್ಕೆ ಡಿ.ಸಿ.ಭೇಟಿ, ತರಬೇತಿ ಕಾರ್ಯ ವೀಕ್ಷಣೆ ಕಲಬುರಗಿ: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿ-ಸಿಬ್ಬಂದಿಗಳಿಗೆ ಬುಧವಾರ ವಿಧಾನಸಭಾ ಕ್ಷೇತ್ರವಾರು ಎಲ್ಲೆಡೆ ಎರಡನೇ ಹಂತದ ತರಬೇತಿ ಕಾರ್ಯ ನಡೆದಿದ್ದು, ಜಿಲ್ಲಾ ಚುನಾವಣಾಧಿಕಾರಿ…

ಗೊಂದಲಕ್ಕೀಡಾಗದೆ ವ್ಯವಸ್ಥಿತವಾಗಿ ಮತದಾನ ಪ್ರಕ್ರಿಯೆ ನಡೆಸಲು ಜಿಲ್ಲಾಧಿಕಾರಿಗಳಿಂದ ಸೂಚನೆ

ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಪರಿಶೀಲನೆ ಗೊಂದಲಕ್ಕೀಡಾಗದೆ ವ್ಯವಸ್ಥಿತವಾಗಿ ಮತದಾನ ಪ್ರಕ್ರಿಯೆ ನಡೆಸಲು ಸೂಚನೆ ಬಳ್ಳಾರಿ :ಮತದಾನ ಸೇರಿದಂತೆ ಚುನಾವಣೆ ಕಾರ್ಯಕ್ಕೆ ನೇಮಕಗೊಂಡ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೂಕ್ತ ತರಬೇತಿ ಪಡೆದು, ಯಾವುದೇ ಗೊಂದಲಕ್ಕೀಡಾಗದೆ…