HMT ಕಾರ್ಖಾನೆಗೆ ಕೇಂದ್ರ ಸಚಿವ ಎಚ್,ಡಿ,ಕೆ, ಭೇಟಿ ಬದ್ಧತೆಯಿಂದ ಕಾರ್ಯ ನಿರ್ವಹಿಸಲು ಕಾರ್ಮಿಕರಿಗೆ ಸೂಚನೆ…!!!

 ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಶನಿವಾರ ಹರಿಯಾಣದ ಪಿಂಜೋರ್ ನಲ್ಲಿರುವ ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ – HMT ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನವದೆಹಲಿಯಿಂದ ಮಧ್ಯಾಹ್ನದ ನಂತರ ಕಾರ್ಖಾನೆಗೆ ಭೇಟಿ ನೀಡಿದ ಸಚಿವರು, ಇಡೀ…

ಮಲೇರಿಯಾ ನಿವಾರಣೆ ಎಲ್ಲರ ಸಹಭಾಗಿತ್ವದಿಂದಷ್ಟೆ ಸಾಧ್ಯ”ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್…!!!

“ಮಲೇರಿಯಾ ನಿವಾರಣೆ ಎಲ್ಲರ ಸಹಭಾಗಿತ್ವದಿಂದಷ್ಟೆ ಸಾಧ್ಯ”ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಚಿತ್ರದುರ್ಗ: “ಸೊಳ್ಳೆ ಚಿಕ್ಕದಾದರೂ ಕಾಟ ದೊಡ್ಡದು” ಸೋಂಕಿತ ಹೆಣ್ಣು ಅನಾಪಿಲಿಸ್ ಸೊಳ್ಳೆ ರಾತ್ರಿವೇಳೆ ಮನುಷ್ಯರನ್ನು ಕಚ್ಚುವುದರಿಂದ ಮಲೇರಿಯಾ ರೋಗ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. “ಮಲೇರಿಯಾ ನಿವಾರಣೆ ಮಾಡಬೇಕಾದರೆ ಎಲ್ಲರ ಸಹಭಾಗಿತ್ವದಿಂದಷ್ಟೆ ಸಾಧ್ಯ”…

ಡಿ,ಕೆ,ಶಿವಕುಮಾರ್ ಗೆ ಶಾಕ್ ನೀಡಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮಾಡುತ್ತಿದೆಯಾ ಬಿಗ್ ಪ್ಲಾನ್…???

ಕರ್ನಾಟಕ ಕಾಂಗ್ರೆಸ್ ಮನೆಯಲ್ಲಿ ಕುದಿಯುತ್ತಿರುವ ಬದಲಾವಣೆ ಬೆಂಕಿ ದೆಹಲಿ ತಲುಪಿದೆ. ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಸಿಎಂ ಆಯಂಡ್ ಟೀಮ್ ರಾಹುಲ್ ಗಾಂಧಿಯವರನ್ನ ಭೇಟಿಯಾಗಿ ಮಾತುಕತೆ ನಡೆಸಿದೆ. ಡಿ.ಕೆ ಶಿವಕುಮಾರ್ ಹೊರತಾಗಿ ಸಿಎಂ ಸಿದ್ದರಾಮಯ್ಯ, ಕೆ.ಜೆ…

ಖ್ಯಾತ ನಿರ್ದೇಶಕ ಪ್ರೇಮ್ ಹಾಗೂ ರಕ್ಷಿತಾ ಅವರು ಶನಿವಾರ ನಟ ದರ್ಶನ್‌ ಅವರ ಭೇಟಿಗಾಗಿ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ ಸಂದರ್ಭ…!!!

ಖ್ಯಾತ ನಿರ್ದೇಶಕ ಪ್ರೇಮ್ ಹಾಗೂ ರಕ್ಷಿತಾ ಅವರು ಶನಿವಾರ ನಟ ದರ್ಶನ್‌ ಅವರ ಭೇಟಿಗಾಗಿ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದರು. ಸಾಮಾನ್ಯವಾಗಿ ಜೈಲಿನಲ್ಲಿ ಒಂದು ವಾರದಲ್ಲಿ ಮೂವರ ಭೇಟಿಗೆ ಮಾತ್ರವೇ ಅವಕಾಶ ಇರುತ್ತದೆ. ದರ್ಶನ್‌ ಭೇಟಿಗೆ ಬಂದ ಇಬ್ಬರಿಗೂ ಅವರ ಭೇಟಿ ಸಾಧ್ಯವಾಗಿದೆ.…

ಸೋಲುವ ಪಂದ್ಯ ಗೆದ್ದದ್ದೇ ಆ ಒಂದು ಕ್ಯಾಚ್ ಮತ್ತು ಆ 5ಓವರ್ ಗಳಿಂದ ಕೊನೆಗೆ ನಡೆದುದ್ದೆಲ್ಲ ಪವಾಡ …!!!

ಟೀಮ್ ಇಂಡಿಯಾ ಕೊನೆಗೂ ಟ್ರೋಫಿ ಗೆದ್ದುಕೊಂಡಿತು. 11 ವರ್ಷಗಳ ನಂತರ ಐಸಿಸಿ ಟ್ರೋಫಿ ಬರ ನೀಗಿಸಿತು. 2013ರಲ್ಲಿ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದೇ ಕೊನೆಯ ಐಸಿಸಿ ಪ್ರಶಸ್ತಿಯಾಗಿತ್ತು. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ 2024ರ ಟಿ20 ವಿಶ್ವಕಪ್…

ಪಿಸಿ-ಪಿಎನ್‍ಡಿಟಿ ಕಾಯ್ದೆ ಕುರಿತು ತರಬೇತಿ ಹಾಗೂ ಜಾಗೃತಿ ಅಭಿಯಾನ…!!!

ಪಿಸಿ-ಪಿಎನ್‍ಡಿಟಿ ಕಾಯ್ದೆ ಕುರಿತು ತರಬೇತಿ ಹಾಗೂ ಜಾಗೃತಿ ಅಭಿಯಾನ ಚಿತ್ರದುರ್ಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳಿಗೆ ಪಿಸಿ-ಪಿಎನ್‍ಡಿಟಿ ಕುರಿತು ತರಬೇತಿ ಹಾಗೂ ಜಾಗೃತಿ ಅಭಿಯಾನ ನಡೆಯಿತು.…

ಬಸವ ತತ್ವ ಪಾಲಿಸಿ ಡಾ // ಪಂಡಿತಾರಾದ್ಯ ಶ್ರೀಗಳು…!!!

ದಿನಾಂಕ 29/6/2024 ರಂದು ಕೂಡ್ಲಿಗಿ 8 ನೆ ವಾರ್ಡಿನ ದಿವಂಗತ ಶ್ರೀ ಕ್ಯಾರಿ ಸೋಮಣ್ಣ ಇವರ ಶ್ರoದ್ದಾಜಲಿ ಕಾರ್ಯಕ್ರಮ ದಲ್ಲಿ ಮಾತಾನಾಡುತ್ತಾ ಇತ್ತೀಚಿಗೆ ದಾನ ಧರ್ಮ ಎಲ್ಲಾ ಕಡಿಮೆ ಆಗುತ್ತಾ ಬಂದಿದ್ದು ಬಸವಣ್ಣ ಅವರ ಆದರ್ಶ ಸಿದ್ಧಾಂತ ಪಾಲಿಸುವವರ ಸಂಖ್ಯೆ ತುಂಬಾ…

(AIYF)ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಅಗ್ನಿಪಥ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ…!!!

ಇಂದು ದಿನಾಂಕ 29/06/2024 ಶನಿವಾರದಂದು ಅಖಿಲ ಭಾರತ ಯುವಜನ ಫೆಡರೇಶನ್ (AIYF) ಕೇಂದ್ರ ಸರ್ಕಾರದ ಯೋಜನೆಯಾದ ಅಗ್ನಿಪಥ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು AIYF ತಾಲೂಕು ಸಂಚಾಲಕ ಬಸವರಾಜ ಸಂಶಿ ಮಾತನಾಡಿ. ಭಾರತೀಯ ಸೇನೆ ದೇಶದ ಎರಡನೇ ದೊಡ್ಡ ಉದ್ಯೋಗ…

ಶಾಸಕ ಕೃಷ್ಣ ನಾಯ್ಕ ರವರಿಂದ ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆ…!!!

ಶಾಸಕ ಕೃಷ್ಣ ನಾಯ್ಕ ರವರಿಂದ ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆ ಹೂವಿನಹಡಗಲಿ: ತಾಲೂಕಿನ ಸಿಡಿಪಿಓ ಇಲಾಖೆಯ ಮುಂಭಾಗದಲ್ಲಿ 2023-2024 ನೇ ಸಾಲಿನ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವಿಜಯನಗರ ಇವರಿಂದ ಮಂಜೂರಾದ ಸುವಿಧಾ ಯೋಜನೆಯಡಿ 37 ಜನ ವಿಕಲಚೇತನರ…

ಕೂಡ್ಲಿಗಿ:ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಸೌಕರ್ಯ ಕಲ್ಪಿಸಿ ABVP ಒತ್ತಾಯ…!!!

ಕೂಡ್ಲಿಗಿ:ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಸೌಕರ್ಯ ಕಲ್ಪಿಸಿ ABVP ಒತ್ತಾಯ…-ವಿಜಯನಗರ ಜಿಲ್ಲೆ ಕೂಡ್ಲಿಗಿ:ಜೂ27_ಪಟ್ಟಣ ಸೇರಿದಂತೆ ತಾಲೂಕಿನ ವಿದ್ಯಾರ್ಥಿಗಳಿಗೆ, ಶೈಕ್ಷಣಿಕ ವರ್ಷದಲ್ಲಿ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು. ಸಮರ್ಪಕವಾಗಿ ಸಕಾಲಕ್ಕೆ ಒದಗಿಸಿಕೊಡುವಂತೆ ಕ್ರಮ ಜರುಗಿಸಬೇಕೆಂದು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೂಡ್ಲಿಗಿ ಘಟಕ ಹಕ್ಕೊತ್ತಾಯ ಮಾಡಿದೆ.…