ಡಿಆರ್ ಡಿ ಓ ದಿಂದ ಅಂತಿಮ ಹಂತದ ಪ್ರಯೋಗ ಯಶಸ್ವಿ…!!!

ಚಿತ್ರದುರ್ಗ: ಡಿಆರ್ ಡಿಒ ದಿಂದ ಇಂದು ಮತ್ತೊಂದು ಪ್ರಯೋಗ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಎಲ್ ಎಕ್ಸ್ ನ ಅಂತಿಮ ಹಂತದ ಲ್ಯಾಂಡಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಮಾಡಲಾಗಿದೆ. ಇಂದು ಬೆಳಗ್ಗೆ 7.10 ಕ್ಕೆ ಅದು ಚಿತ್ರದುರ್ಗ ಜಿಲ್ಲೆಯ ಕುದಾಪುರ ಗ್ರಾಮದಲ್ಲಿರುವ ಎಟಿಆರ್…

ಹಾಸ್ಟೆಲ್ ಗಳನ್ನು ಮನೆಯಂತೆ ಸ್ವಚ್ಛತೆ ಕಾಪಾಡಿ…!!!

ಚನ್ನಗಿರಿ: ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಬಿಸಿಎಂ ಇಲಾಖೆ ತಾಲೂಕು ಕಲ್ಯಾಣಾಧಿಕಾರಿ ರವೀಂದ್ರ ಅಥರ್ಗ ಶುಕ್ರವಾರ ದಿಢೀರ್ ಭೇಟಿ ನೀಡಿ, ಹಾಸ್ಟೆಲ್ ವ್ಯವಸ್ಥೆ ಪರಿಶೀಲನೆ ನಡೆಸಿದರು. ತಾಲೂಕು ಕಲ್ಯಾಣಾಧಿಕಾರಿ ರವೀಂದ್ರ ಅಥರ್ಗ ಮಾತನಾಡಿ, ತಾಲೂಕಿನ ಎಲ್ಲ ಗ್ರಾಮಗಳ ಮಕ್ಕಳು ವ್ಯಾಸಂಗ…

ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಸ್ವರ್ಧೆ??ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದ, ಎಚ್,ಡಿ,ಕೆ…!!!

ರಾಮನಗರ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯ ವಿಚಾರವಾಗಿದೆ. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ಪರ್ಧೆಗೆ ಇಳಿಸಲಾಗುವುದು ಎನ್ನುವ…

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ…!!!

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ ಲಕ್ಕೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸ್ವಾಮಿತ್ವ ಯೋಜನೆಯ ಕುರಿತು…

ಚಳ್ಳಕೆರೆ ನಗರದ ನಿರ್ಮಲಾ ಲಾಡ್ಜ್ ಹಿಂಭಾಗದ ಮನೆಯಲ್ಲಿ ಶನಿವಾರ ರಾತ್ರಿ ದರೋಡೆ….!!!

ಚಳ್ಳಕೆರೆ ನಗರದ ನಿರ್ಮಲಾ ಲಾಡ್ಜ್ ಹಿಂಭಾಗದ ಮನೆಯಲ್ಲಿ ಶನಿವಾರ ರಾತ್ರಿ ದರೋಡೆ. ಚಳ್ಳಕೆರೆಯ ಬೆಂಗಳೂರು ರಸ್ತೆಯ ನಿರ್ಮಲಾ ಲಾಡ್ಜ್ ಹಿಂಭಾಗದ ಮನೆಗೆ ನುಗ್ಗಿದ ಕಳ್ಳರು ಗಂಡ ಈರಣ್ಣನನ್ನು ನೆಲಕ್ಕೆ ತುಳಿದರೆ ಹೆಂಡತಿ ರಾಧಳ ಕೊರಳಿನಲ್ಲಿದ್ದ ಮಾಂಗಲ್ಯ ಸರ ನೀಡಲು ನಿರಾಕರಿಸಿದ್ದಕ್ಕೆ ಮುಖ…

ರಾತ್ರೋ ರಾತ್ರಿ ಸೂರಜ್ ಬೆಂಗಳೂರಿಗೆ ರವಾನೆ, ಸಲಿಂಗ ಕಾಮದ ಆರೋಪದಡಿ ವೈದ್ಯಕೀಯ ಪರೀಕ್ಷೆ…!!!

ಬೆಂಗಳೂರು: ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಸಲಿಂಗಕಾಮದ ಆರೋಪ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ದೂರು ನೀಡಿದ ಸಂತ್ರಸ್ತನನ್ನು ವೈದ್ಯಕೀಯ ತಪಾಸಣೆಗೆ ತಡರಾತ್ರಿ ಬೆಂಗಳೂರಿಗೆ ಪೊಲೀಸರು ಕರೆತಂದಿದ್ದಾರೆ. ನಿನ್ನೆ ಸಂಜೆ ಸಂತ್ರಸ್ತ ಖುದ್ದು ಪೊಲೀಸ್‌ ಠಾಣೆಗೆ ಬಂದು ದೂರು ದಾಖಲಿಸಿದ್ದ. ನಂತರ…

ರಾಜ್ಯದ ಶಾಲೆಗಳಲ್ಲಿ ಯೋಗ ಕಡ್ಡಾಯ. ರಾಜ್ಯ ಸರ್ಕಾರ ಘೋಷಣೆ…!!!

ಮೈ ಸೂರು : ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಯೋಗವನ್ನು ರೂಢಿಗೊಳಿಸಬೇಕೆನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಲಾಗಿದೆ.…

ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಕರಾಳ ಮುಖ ಬಯಲಾದ ಹಿನ್ನೆಲೆ ಡಿ ಬಾಸ್ ಫ್ಯಾನ್ಸ್ ವಾಹನ ಮೇಲಿನ ಸ್ಟಿಕರ್ ತೆರವಿಗೆ ಮುಂದಾದರು…!!!

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಕರಾಳ ಮುಖ ಬಯಲಾದ ಹಿನ್ನೆಲೆ ಡಿ ಬಾಸ್ ಫ್ಯಾನ್ಸ್ ಬೇಸರಗೊಂಡು ವಾಹನಗಳ ಮೇಲಿನ ಡಿ ಬಾಸ್ ಸ್ಟಿಕ್ಕರ್ ಕಿತ್ತು ಹಾಕುತ್ತಿರೋ ದೃಶ್ಯ ವೈರಲ್ ಆಗಿದೆ. ರೇಡಿಯಂ ಸ್ಟಿಕ್ಕರ್ ತೆಗೆದುಹಾಕಿ ಡಿ ಬಾಸ್ ಫ್ಯಾನ್ಸ್…

ನನಗೆ ಪರಿಚಯ ಮಾಡಿಸಿದಾಗ ಯಾರೋ ಹುಚ್ಚನನ್ನ ಕರೆದುಕೊಂಡು ಬಂದಿದಿಯಲ್ಲಯ್ಯ ಎಂದಿದ್ದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ…!!!

‘ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಪ್ರದೀಶ್ ಈಶ್ವರ್‌ನನ್ನು ಮೊದಲ ಬಾರಿಗೆ ನನ್ನ ಬಳಿ ಕರೆದುಕೊಂಡು ಬಂದು ನನಗೆ ಪರಿಚಯ ಮಾಡಿಸಿದಾಗ ಯಾರೋ ಹುಚ್ಚನನ್ನ ಕರೆದುಕೊಂಡು ಬಂದಿದಿಯಲ್ಲಯ್ಯ ಎಂದಿದ್ದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಪರಿಶ್ರಮ ನೀಟ್…