ಬೆಳಗಾವಿ ಮಕ್ಕಳ ಮಾರಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಭ್ರೂಣಹತ್ಯೆಯಲ್ಲಿ ತೊಡಗಿದ್ದ ನಕಲಿ ವೈದ್ಯ, ತನಿಖೆಯಲ್ಲಿ ಬಯಲು…!!!

ಬೆಳಗಾವಿ ಮಕ್ಕಳ ಮಾರಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಭ್ರೂಣಹತ್ಯೆಯಲ್ಲಿ ತೊಡಗಿದ್ದ ನಕಲಿ ವೈದ್ಯ, ತನಿಖೆಯಲ್ಲಿ ಬಯಲು! ಬೆಳಗಾವಿ: ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಮಕ್ಕಳ ಮಾರಾಟ ಪ್ರಕರಣದ ನಕಲಿ ವೈದ್ಯನ ಮತ್ತೊಂದು ಕರಾಳಮುಖ ಬಯಲಾಗಿದೆ. ಭ್ರೂಣಹತ್ಯೆ ಮಾಡಿ ಅವುಗಳನ್ನು ತೋಟದಲ್ಲಿ ಹೂತಿಟ್ಟಿದ್ದ ಎಂಬುದು…

ದಾವಣಗೆರೆ ತುಮಕೂರು ನೇರ ರೈಲ್ವೆ ಮಾರ್ಗದ ಯೋಜನೆ ಪೂರ್ಣಗೊಳಿಸಲು ಒತ್ತು ನೀಡುತ್ತೇನೆಂದು ಸಂಸದ ಗೋವಿಂದ ಎಂ.ಕಾರಜೋಳ…!!!

ಹೊಳಲ್ಕೆರೆ : ಭದ್ರ ಮೇಲ್ದಂಡೆ ಯೋಜನೆಗೆ ೫೩೦೦ ಕೋಟಿ ಹಣ ಬಿಡುಗಡೆ ಹಾಗೂ ದಾವಣಗೆರೆ ತುಮಕೂರು ನೇರ ರೈಲ್ವೆ ಮಾರ್ಗದ ಯೋಜನೆ ಪೂರ್ಣಗೊಳಿಸಲು ಒತ್ತು ನೀಡುತ್ತೇನೆಂದು ಸಂಸದ ಗೋವಿಂದ ಎಂ.ಕಾರಜೋಳ ತಿಳಿಸಿದರು. ಪಟ್ಟಣದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡ ಕಾರ್ಯಕರ್ತರಿಗೆ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೀದಿ ನಾಟಕ ಕಾರ್ಯಕ್ರಮವನ್ನು ಮಾಡಲಾಯಿತು…!!!

ಇಂದು ವಿಜಯನಗರ ಜಿಲ್ಲೆಯ ಬೊಮ್ಮನಹಳ್ಳಿ ತಾಲೂಕಿನಲ್ಲಿ ಬಾಚಿಗೊಂಡನಹಳ್ಳಿ ಕಾರ್ಯಕ್ಷೇತ್ರದಲ್ಲಿ ಆಂಜನೇಯ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ನಿರ್ದೇಶಕರ ಮಾಹಿತಿ ಮಾರ್ಗದರ್ಶನದಿಂದ ಮತ್ತು ಮಾನ್ಯ ಯೋಜನಾಧಿಕಾರಿಗಳ ಅನುಪಾಲನೆಯಿಂದ ಈ…

ರಾಜ್ಯದ ಸರ್ಕಾರಿ/ಅನುದಾನಿತ ಶಾಲೆಗಳಿಗೆ ಗುಡ್‌ ನ್ಯೂಸ್‌…!!!

ರಾಜ್ಯದ ಸರ್ಕಾರಿ/ಅನುದಾನಿತ ಶಾಲೆಗಳಿಗೆ ಗುಡ್‌ ನ್ಯೂಸ್‌ : ಹೊಸ ಅಡುಗೆ ಪಾತ್ರೆ-ಪರಿಕರಗಳ ಖರೀದಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಬೆಂಗಳೂರು : 2023-24ನೇ ಸಾಲಿನ ಪಿ.ಎಂ. ಪೋಷಣ್ ಕಾರ್ಯಕ್ರಮದಡಿ ಪಿ.ಎ.ಬಿ. ಅನುಮೋದನೆಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 2012-13ನೇ ಸಾಲು ಹಾಗೂ…

ಶೈಕ್ಷಣಿಕ ಬಲವರ್ಧನೆಗೆ ಶ್ರಮಿಸಿ B E O ಮಹೇಶ್ ಪೂಜಾರ…!!!

ಶೈಕ್ಷಣಿಕ ಬಲವರ್ಧನೆಗೆ ಶ್ರಮಿಸಿ B E O ಮಹೇಶ್ ಪೂಜಾರ ಹೂವಿನ ಹಡಗಲಿ:ಶಾಲೆಯ ಶೈಕ್ಷಣಿಕ ಪ್ರಗತಿಗೆ ದೈಹಿಕ ಶಿಕ್ಷಕರು ಶ್ರಮಿಸಿರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಹೇಳಿದರು. ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ತುಂಗಭದ್ರಾ…

ಹೂವಿನಹಡಗಲಿ ಅಂಗನವಾಡಿ ಕಾರ್ಯಕರ್ತರ ಮತ್ತು ಸಹಾಯಕರು ಈ ಹೋರಾಟ…!!!

ವಿಜಯನಗರ ಜಿಲ್ಲೆಯ ಜಿಲ್ಲಾ ಸಿ ಪಿ ಐ ಭಾರತ ಕಮಿನಿಸ್ಟ್ ಪಾರ್ಟಿ ಜಿಲ್ಲಾ ಕಾರ್ಯದರ್ಶಿಗಳು ವೀರಣ್ಣ ಹೂವಿನಹಡಗಲಿ ತಾಲೂಕಿನ ಸಿಪಿಐ ಕಾರ್ಯದರ್ಶಿ ಸುರೇಶ್ ಹಲಗಿ ಹರಪನಹಳ್ಳಿ ತಾಲೂಕಿನ ಸಿಪಿಐ ತಾಲೂಕ ಕಾರ್ಯದರ್ಶಿ ಗುಡಿಯಲ್ಲಿ ಹಾಲೇಶ್ ಹೂವಿನಹಡಗಲಿ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು…

ಕುಳಗಟ್ಟೆ: ಶ್ರೀ ಶಕ್ತಿ ಬಲಮುರಿ ಗಣಪತಿ ದೇವಸ್ಥಾನದ ಆವರಣದಲ್ಲಿ ಶಾಂತಾರಾಮ್ ನಾಯಕ್ ಬೀದಿ ನಾಟಕ…!!”

ಬೀದಿ ನಾಟಕ ಮೂಲಕ ಜಾಗೃತಿ ಮೂಡಿಸಿ. ಕುಳಗಟ್ಟೆ: ಶ್ರೀ ಶಕ್ತಿ ಬಲಮುರಿ ಗಣಪತಿ ದೇವಸ್ಥಾನದ ಆವರಣದಲ್ಲಿ ಶಾಂತಾರಾಮ್ ನಾಯಕ್ ಬೀದಿ ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೀದಿ ನಾಟಕಗಳು ಸಾರ್ವಜನಿಕರ ಮನಸ್ಸನ್ನು ಆಕರ್ಷಿಸುವ ವಿಶೇಷ ಸಂಪರ್ಕವಾಗಿದ್ದು ಬೀದಿ ನಾಟಕಗಳ ಮೂಲಕ ಸ್ವಚ್ಛತೆ ಬಾಲ್ಯ…

ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ:ಡಾ.ಕೆ ಮೋಹನ್…!!!

ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ:ಡಾ.ಕೆ ಮೋಹನ್ ರಕ್ತದಾನ ಎಂಬುವುದು ಎಲ್ಲ ದಾನಕ್ಕಿಂತಲೂ ಮಿಗಿಲಾದದ್ದು, ರಕ್ತದಾನ ಮಾಡಿದರೆ ಬೇರೊಬ್ಬ ರಿಗೆ ಜೀವದಾನ ಮಾಡಿದಂತೆ. ಆದರಿಂದ ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ ಮೋಹನ್ ಅವರು…

ಮಾಜಿ, ಸಿ, ಎಂ,ಯಡಿಯೂರಪ್ಪಗೆ ಬಿಗ್ ರಿಲೀಫ್ ಅನ್ನು ನೀಡಿದ ಹೈಕೋರ್ಟ್…!!!

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿತ್ತು. ಕಾರಣ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿತ್ತು. ಈ ಹಿನ್ನಲೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ…

ಕುಡಿಯುವ ನೀರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ…!!!

ಕುಡಿಯುವ ನೀರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆ ಅವಘಡ ಸಂಭವಿಸಿದಂತೆ ಎಚ್ಚರಿಕೆಯಿಂದ ಕ್ರಮ ವಹಿಸಿ ಚಿತ್ರದುರ್ಗ:ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಂತಹ ಯಾವುದೇ ಅಹಿತಕರ ಅವಘಡ ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ಅಗತ್ಯ…