ರಸ್ತೆಯಲ್ಲಿ ಮರ ಬಿದ್ದರೂ ತೆರವು ಮಾಡದ ಅಧಿಕಾರಿಗಳು…!!!

ಕೂಡ್ಲಿಗಿ ರಾಜೀವ್ ಗಾಂಧಿನಗರದ ಪಕ್ಕ ಹಳೆಯ ದೊಡ್ಡ ಆಲದ ಮರ ಒಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಒಂದು ದಿನವಾದರೂ ಕೂಡ ತೆರವು ಗೊಳಿಸದೆ ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದಾರೆ ಎಂದು ರಾಜೀವ್ ಗಾಂಧಿನಗರದ ಸಾರ್ವಜನಿಕರು ದೂರುತ್ತಿದ್ದಾರೆ ಹೊಸಪೇಟೆಗೆ ಹೋಗುವ ರಸ್ತೆ ಆದರೂ ಕೂಡ…

ಕಾತ್ರಿಕಯ್ಯನಹಟ್ಟಿ:ಶಾಲೆಗೆಂದು ತೆರಳಿದ ಬಾಲಕಿ..ಮರಳಿ ಬಾರದೂರಿಗೆ …!!!

ಕಾತ್ರಿಕಯ್ಯನಹಟ್ಟಿ:ಶಾಲೆಗೆಂದು ತೆರಳಿದ ಬಾಲಕಿ..ಮರಳಿ ಬಾರದೂರಿಗೆ …- ವಿಜಯನಗರ ಜಿಲ್ಲೆ ಕೂಡ್ಲಿಗಿ: ತಾಲೂಕಿನ ಕಾತ್ರಿಕಯ್ಯನಹಟ್ಟಿ ಗ್ರಾಮದಲ್ಲಿ, ಶಾಲೆಬಾಲಕಿಯೊರ್ವಳು ಶಾಲೆಯಲ್ಲಿ ವಿದ್ಯುತ್ ತಗುಲಿ ಮೃತಪಟ್ಟಿರುವ ದುರ್ಘಟನೆ ಜರುಗಿದೆ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ತುಳಸಿ (8), ತನ್ನ ತಾಯಿಯ…

ವಿಷಕಂಠ ಕ್ರಿಕೆಟ್ ಟೂರ್ನಾಮೆಂಟ್ ಉದ್ಘಾಟನೆ…!!!

ವಿಷಕಂಠ ಕ್ರಿಕೆಟ್ ಟೂರ್ನಾಮೆಂಟ್ ಉದ್ಘಾಟನೆ ಕೂಡ್ಲಿಗಿ: ತಾಲೂಕಿನ ಹೂಡೇಂ ಗ್ರಾಮದಲ್ಲಿ ಶುಕ್ರವಾರ ನಡೆದ ಶ್ರೀ ವಿಷಕಂಠ ಕ್ರಿಕೆಟರ್ಸ್ ಹೂಡೇಂ, ಪ್ರಥಮ ಬಾರಿಗೆ ತಾಲೂಕು ಮಟ್ಟದ ಟೆಂಪರ್ ಬಾಲ್ ಕ್ರಿಕೆಟ್‌ ಟೂರ್ನಾಮೆಂಟ್‌ ಉದ್ಘಾಟನೆಯನ್ನು ಎಚ್.ಒ. ಕೊಟ್ರೇಶ್ ಯುವ ಕಾಂಗ್ರೆಸ್ ಮುಖಂಡರು ಹೂಡೇಂ ಹಾಗೂ…

ಬಾಲಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಿ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್…!!!

ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ; ಪೂರ್ವಭಾವಿ ಸಭೆ ಬಾಲಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿ ಕಲ್ಪಿಸಿ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಬಳ್ಳಾರಿ:ಇದೇ ಜೂ.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಕುರಿತು…

ಶೋಭಾ.ಪಿ ಅವರಿಗೆ ಪಿಎಚ್.ಡಿ ಪದವಿ…!!!

ಶೋಭಾ.ಪಿ ಅವರಿಗೆ ಪಿಎಚ್.ಡಿ ಪದವಿ ಬಳ್ಳಾರಿ:ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಪೂರ್ಣಕಾಲಿಕ ಪಿಎಚ್.ಡಿ ವಿದ್ಯಾರ್ಥಿಯಾಗಿದ್ದ ಶೋಭಾ.ಪಿ ಅವರಿಗೆ ವಿವಿಯು ಪಿಹೆಚ್‍ಡಿ ಪದವಿ ಘೋಷಿಸಿದೆ. ಶೋಭಾ.ಪಿ ಅವರು ಮಂಡಿಸಿದ “ಸ್ಟಡಿ ಆನ್ ಬರ್ನ್‍ಔಟ್ ಎಮೋಷನಲ್ ಇಂಟೆಲಿಜೇನ್ಸ್ ಪರ್ಸನ್‍ಲಿಟಿ ಫ್ಯಾಕ್ಟರ್ಸ್…

ಬೆಂಗಳೂರು. ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಯಶಾಲಿಯಾದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಡಿ ಟಿ ಶ್ರೀನಿವಾಸ್…!!!

ಬೆಂಗಳೂರು. ಆಗ್ನೇಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜಯಶಾಲಿಯಾದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಡಿ ಟಿ ಶ್ರೀನಿವಾಸ್ ಹಾಗೂ ಮಾಜಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶ್ರೀ ಡಿಕೆ ಶಿವಮೂರ್ತಿ ಅವರು ಭೇಟಿ ಮಾಡಿ…

ಕಾಂಗ್ರೆಸ್ ನ ಮೊದಲ ವಿಕೆಟ್ ಪತನ..!!!

ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣದ ಬಗ್ಗೆ ಕೆಲಕಾಲ ಸಿಎಂ ಜೊತೆಗೆ ಚರ್ಚೆ ನಡೆಸಿದರು. ಆ ಬಳಿಕ ಈ ಪ್ರಕರಣದ ಹೊಣೆ…

ಶ್ರೀ ಕನಕ ವಿದ್ಯಾ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ…!!!

ಶ್ರೀ ಕನಕ ವಿದ್ಯಾ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಕೂಡ್ಲಿಗಿ: ತಾಲೂಕಿನ ತಾಯಕನಹಳ್ಳಿ ಶ್ರೀ ಗುರು ಕನಕ ವಿದ್ಯಾ ಕೇಂದ್ರ ಶಾಲಾ ಆವರಣದಲ್ಲಿ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಸಸಿಗಳನ್ನು ನಡಲಾಯಿತು. ಈ ವೇಳೆ ಮುಖ್ಯ ಶಿಕ್ಷಕಿ…

ವೈಭವ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ…!!!

ವೈಭವ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕೂಡ್ಲಿಗಿ:- ತಾಲೂಕಿನ ಹೊಸಹಳ್ಳಿ ವೈಭವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ  ಸಸಿಯನ್ನು ನೆಡುವುದರ ಮೂಲಕ ಆಚರಿಸಲಾಯಿತು. ಜಿ.ಬಸವರಾಜ್ ಮಾತನಾಡಿ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ಕರ್ತವ್ಯವನ್ನು…

ಮಕ್ಕಳೊಂದಿಗೆ ಮರ ಬೆಳಸಿ; ಪರಿಸರ ಕಾಪಾಡಲು ಪ್ರತಿಯೊಬ್ಬರು ಪ್ರಯತ್ನಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು…!!!

ಮಕ್ಕಳೊಂದಿಗೆ ಮರ ಬೆಳಸಿ; ಪರಿಸರ ಕಾಪಾಡಲು ಪ್ರತಿಯೊಬ್ಬರು ಪ್ರಯತ್ನಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು ಧಾರವಾಡ :ಇಂದಿನ ಋತುಗಳ ವ್ಯತ್ಯಾಸದಲ್ಲಿ, ತಾಪಮಾನದ ಹೆಚ್ಚಳದಲ್ಲಿ ಪರಿಸರದ ಪಾತ್ರ ಮುಖ್ಯವಾಗಿದೆ. ಸ್ವಚ್ಛ, ಸುಂದರ, ಹಸಿರು ಪರಿಸರ ಕಾಪಾಡಲು ಪ್ರತಿಯೊಬ್ಬರು ಪ್ರಯತ್ನಿಸಬೇಕು. ಮಕ್ಕಳಲ್ಲಿ ಹಸಿರು ಪರಿಸರ ಪ್ರೀತಿ…