ಹೂಡೇಂ ಗ್ರಾ.ಪಂ ಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ…!!!

ಹೂಡೇಂ ಗ್ರಾ.ಪಂ ಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾನ ಹೊಸಹಳ್ಳಿ: ಸಮೀಪದ ಹೂಡೇಂ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡ ಅವರ 515ನೇ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ…

ಹೊಸ ಅಂಗನವಾಡಿ ಕೇಂದ್ರ, ಮತ್ತು ಡಾ”ಬಿ,ಆರ್, ಅಂಬೇಡ್ಕರ್ ಭವನಕ್ಕೆ ಮನವಿ…!!!

ಹೊಸ ಅಂಗನವಾಡಿ ಕೇಂದ್ರ, ಮತ್ತು ಡಾ”ಬಿ,ಆರ್, ಅಂಬೇಡ್ಕರ್ ಭವನಕ್ಕೆ ಮನವಿ ವಿಜಯನಗರ ಜಿಲ್ಲಾ ಹಗರಿಬೊಮ್ಮನಹಳ್ಳಿ ತಾಲೂಕು ಸೊನ್ನ ಗ್ರಾಮದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಂಘಟನೆಯ ಯುವಕರು ಸುಮಾರು 20 ವರ್ಷಗಳಿಂದ ಅಂಬೇಡ್ಕರ್ ಭವನಕ್ಕೆ ಮನವಿ ಮಾಡಿಕೊಳ್ಳುತ್ತಾ ಬರುತ್ತಿದ್ದಾರೆ ಇಲ್ಲಿಯವರೆಗೂ ಭವನ…

ಕ್ಯಾಸನಕೆರೆ ಗೊಲ್ಲರಹಟ್ಟಿ ಶಾಲಾ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ನಿಧನ ; ದುಃಖದಲ್ಲಿರುವ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶಾಸಕ – ಡಾ. ಶ್ರೀನಿವಾಸ್. ಎನ್‌. ಟಿ‌‌…!!!

ಕ್ಯಾಸನಕೆರೆ ಗೊಲ್ಲರಹಟ್ಟಿ ಶಾಲಾ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ನಿಧನ ; ದುಃಖದಲ್ಲಿರುವ ಕುಟುಂಬಕ್ಕೆ ಸಾಂತ್ವಾನ ಹೇಳಿದ ಶಾಸಕ – ಡಾ. ಶ್ರೀನಿವಾಸ್. ಎನ್‌. ಟಿ‌‌. ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಕ್ಯಾಸನಕೆರೆ- ಗೊಲ್ಲರಹಟ್ಟಿ ಗ್ರಾಮದ ಶಾಲಾ ವಿದ್ಯಾರ್ಥಿನಿ ಶ್ವೇತಾ (9)ತಂದೆ ರಾಜ…

ತೇರದಾಳ ಪಟ್ಟಣದಲ್ಲಿ ವಿದ್ಯುತ್ ತಂತಿ ತಗಲಿ 2 ಇಬ್ಬರು ಸಾವನ್ನಪ್ಪಿದ್ದು ಈ ಕುಟುಂಬಕ್ಕೆ ಪರಿಹಾರ ಒದಗಿಸಿದ ಉಸ್ತುವಾರಿ ಸಚಿವ, ಆರ್, ಬಿ, ತಿಮ್ಮಾಪೂರ…!!!

ರಬಕವಿ ಬನಹಟ್ಟಿ :ತೇರದಾಳ ಪಟ್ಟಣದಲ್ಲಿ ವಿದ್ಯುತ್ ತಂತಿ ತಗಲಿ 2 ಇಬ್ಬರು ಸಾವನ್ನಪ್ಪಿದ್ದು ಈ ಕುಟುಂಬಕ್ಕೆ ಸರಕಾರದಿಂದ ಬರುವಂತಹ ಸಹಾಯಧನ ಬಾಗಲಕೋಟ ಜಿಲ್ಲಾ ಉಸ್ತುವಾರಿಗಳಾದ ಸನ್ಮಾನ್ಯ ಶ್ರೀ ಆರ್. ಬಿ. ತಿಮ್ಮಾಪೂರ ಸಾಹೇಬ್ರು ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಗಳನು…

ವಾಂತಿ-ಭೇದಿ ಪ್ರಕರಣಗಳ ನಿಯಂತ್ರಣಕ್ಕೆ ಕುದಿಸಿ ಆರಿಸಿ ಸೋಸಿದ ನೀರು ಕುಡಿಯಿರಿ: ಡಿಹೆಚ್‍ಓ ಡಾ.ವೈ.ರಮೇಶ್‍ಬಾಬು ಸಲಹೆ…!!!

ವಾಂತಿ-ಭೇದಿ ಪ್ರಕರಣಗಳ ನಿಯಂತ್ರಣಕ್ಕೆ ಕುದಿಸಿ ಆರಿಸಿ ಸೋಸಿದ ನೀರು ಕುಡಿಯಿರಿ: ಡಿಹೆಚ್‍ಓ ಡಾ.ವೈ.ರಮೇಶ್‍ಬಾಬು ಸಲಹೆ ಬಳ್ಳಾರಿ:ಕಲುಷಿತ ನೀರಿನಿಂದ ಮತ್ತು ಕಲುಷಿತ ಆಹಾರ ಸೇವನೆಯಿಂದ ಸಾಮಾನ್ಯವಾಗಿ ವಾಂತಿ ಬೇಧಿ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಕುದಿಸಿ ಆರಿಸಿ ಸೋಸಿದ ನೀರನ್ನು…

ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಸ್ಥಳದಲ್ಲೇ ಮೃತ…!!!

ಹಾವೇರಿ :ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ…

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ನಿರ್ಮಾಣ ಮಾಡಿದ ಕೆರೆ, ಚಕ್ ಡ್ಯಾಂ ಕಾಮಗಾರಿಗಳಲ್ಲಿ ಸಾಕಷ್ಟು ಕಳಪೆ ತಾಳಿಕಟ್ಟೆ ರೈತ ರೇವಣಸಿದ್ದಪ್ಪ…!!!ತಾಳಿಕಟ್ಟೆ ರೈತ ರೇವಣಸಿದ್ದಪ್ಪ

ಹೊಳಲ್ಕೆರೆ : ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ 2018 ರಿಂದ 27-06-2024 ರ ವರೆಗೆ ವಿವಿಧ ಯೋಜನೆಯಡಿ ನಿರ್ಮಾಣ ಮಾಡಿದ ಕೆರೆ, ಚಕ್ ಡ್ಯಾಂ ಕಾಮಗಾರಿಗಳಲ್ಲಿ ಸಾಕಷ್ಟು ಕಳಪೆಯಾಗಿದೆ. ಕಳಪೆ ಕಾಮಗಾರಿಗಳನ್ನು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ ತಾಳಿಕಟ್ಟೆ…

ನಾಡಪ್ರಭು ಕೆಂಪೇಗೌಡರು ಜನರ ಒಳಿತಿಗಾಗಿ ಶ್ರಮಿಸಿದವರು: ಮೇಯರ್ ಮುಲ್ಲಂಗಿ ನಂದೀಶ್…!!!

ನಾಡಪ್ರಭು ಕೆಂಪೇಗೌಡರು ಜನರ ಒಳಿತಿಗಾಗಿ ಶ್ರಮಿಸಿದವರು: ಮೇಯರ್ ಮುಲ್ಲಂಗಿ ನಂದೀಶ್ ಬಳ್ಳಾರಿ:ನವ ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರ ನಾಡಪ್ರಭು ಕೆಂಪೇಗೌಡರು ಜನ ಸಾಮಾನ್ಯರ ಒಳಿತಿಗಾಗಿ ಶ್ರಮಿಸಿದವರು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾ ಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾಡಳಿತ,…

ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಬಗ್ಗೆ ಕುರಿತು ಚರ್ಚಿಸಿದ ಶಾಸಕರಾದ ಡಾ. ಶ್ರೀನಿವಾಸ್ ಎನ್. ಟಿ…!!!

ದಿ. 27-06-24 ರಂದು “ಸರ್ಕಾರಿ ಭರವಸೆಗಳ ಸಮಿತಿ” ಸಭೆಯಲ್ಲಿ ಶಾಸಕರಾದ ಡಾ. ಶ್ರೀನಿವಾಸ್ ಎನ್. ಟಿ.ರವರು ಭಾಗವಹಿಸಿ, ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಕುರಿತು ಚರ್ಚಿಸಿದ ವಿಚಾರಗಳು ರಾಜ್ಯದಲ್ಲಿ ಪಡಿತರ ಚೀಟಿ ನಿಯಮಿತವಾಗಿ ವಿತರಣೆ ಮಾಡದೇ ಇರುವುದರಿಂದ ಸಾರ್ವಜನಿಕರಿಗೆ…

ರಾಜ್ಯ ರಾಜ್ಯಧಾನಿ ಬೆಳವಣಿಗೆಗೆ ಕಾರಣೀಭೂತರು ನಾಡಪ್ರಭು ಕೆಂಪೇಗೌಡರು-ಜಿಲ್ಲಾಧಿಕಾರಿ ಟಿ.ವೆಂಕಟೇಶ್…!!!

ರಾಜ್ಯ ರಾಜ್ಯಧಾನಿ ಬೆಳವಣಿಗೆಗೆ ಕಾರಣೀಭೂತರು ನಾಡಪ್ರಭು ಕೆಂಪೇಗೌಡರು-ಜಿಲ್ಲಾಧಿಕಾರಿ ಟಿ.ವೆಂಕಟೇಶ್.. ಚಿತ್ರದುರ್ಗ:ರಾಜ್ಯ ರಾಜಧಾನಿ ಬೆಂಗಳೂರು ಕಟ್ಟಿದ ಕೀರ್ತಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಬೆಳವಣಿಗೆಗೆ ಕಾರಣೀಭೂತರಾದವರು ನಾಡಪ್ರಭು ಕೆಂಪೇಗೌಡರು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಬಣ್ಣಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ…