ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಸ್ವರ್ಧೆ??ಬಹಿರಂಗವಾಗಿ ನಿರ್ಧಾರ ಪ್ರಕಟಿಸಿದ, ಎಚ್,ಡಿ,ಕೆ…!!!

ರಾಮನಗರ: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಲೋಕಸಭಾ ಸ್ಪರ್ಧೆಯ ಕಾರಣದಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆ ಇದೀಗ ರಾಜ್ಯ ರಾಜಕೀಯದಲ್ಲಿ ಬಿಸಿ ಬಿಸಿ ಚರ್ಚೆಯ ವಿಚಾರವಾಗಿದೆ. ಚನ್ನಪಟ್ಟಣದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ಪರ್ಧೆಗೆ ಇಳಿಸಲಾಗುವುದು ಎನ್ನುವ…

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ…!!!

ಲಕ್ಕೇನಹಳ್ಳಿ: ಸ್ವಾಮಿತ್ವ ಯೋಜನೆಯ ಕುರಿತು ಗ್ರಾಮ ಸಭೆ ಗ್ರಾಮ ಪಂಚಾಯಿತಿಗೆ ಒಳಪಡುವ ಆಸ್ತಿಗಳಿಗೆ ಪಿ.ಆರ್.ಕಾರ್ಡ್ (ಹಕ್ಕುಪತ್ರ) ನೀಡುವ ಯೋಜನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜೆ.ಜಿ.ಹಳ್ಳಿ ಹೋಬಳಿಯ ದಿಂಡಾವರ ಗ್ರಾಮ ಪಂಚಾಯ್ತಿ ವ್ಯಾಪ್ತಿಗೊಳಪಡುವ ಲಕ್ಕೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸ್ವಾಮಿತ್ವ ಯೋಜನೆಯ ಕುರಿತು…

ಚಳ್ಳಕೆರೆ ನಗರದ ನಿರ್ಮಲಾ ಲಾಡ್ಜ್ ಹಿಂಭಾಗದ ಮನೆಯಲ್ಲಿ ಶನಿವಾರ ರಾತ್ರಿ ದರೋಡೆ….!!!

ಚಳ್ಳಕೆರೆ ನಗರದ ನಿರ್ಮಲಾ ಲಾಡ್ಜ್ ಹಿಂಭಾಗದ ಮನೆಯಲ್ಲಿ ಶನಿವಾರ ರಾತ್ರಿ ದರೋಡೆ. ಚಳ್ಳಕೆರೆಯ ಬೆಂಗಳೂರು ರಸ್ತೆಯ ನಿರ್ಮಲಾ ಲಾಡ್ಜ್ ಹಿಂಭಾಗದ ಮನೆಗೆ ನುಗ್ಗಿದ ಕಳ್ಳರು ಗಂಡ ಈರಣ್ಣನನ್ನು ನೆಲಕ್ಕೆ ತುಳಿದರೆ ಹೆಂಡತಿ ರಾಧಳ ಕೊರಳಿನಲ್ಲಿದ್ದ ಮಾಂಗಲ್ಯ ಸರ ನೀಡಲು ನಿರಾಕರಿಸಿದ್ದಕ್ಕೆ ಮುಖ…

ರಾತ್ರೋ ರಾತ್ರಿ ಸೂರಜ್ ಬೆಂಗಳೂರಿಗೆ ರವಾನೆ, ಸಲಿಂಗ ಕಾಮದ ಆರೋಪದಡಿ ವೈದ್ಯಕೀಯ ಪರೀಕ್ಷೆ…!!!

ಬೆಂಗಳೂರು: ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಸಲಿಂಗಕಾಮದ ಆರೋಪ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ದೂರು ನೀಡಿದ ಸಂತ್ರಸ್ತನನ್ನು ವೈದ್ಯಕೀಯ ತಪಾಸಣೆಗೆ ತಡರಾತ್ರಿ ಬೆಂಗಳೂರಿಗೆ ಪೊಲೀಸರು ಕರೆತಂದಿದ್ದಾರೆ. ನಿನ್ನೆ ಸಂಜೆ ಸಂತ್ರಸ್ತ ಖುದ್ದು ಪೊಲೀಸ್‌ ಠಾಣೆಗೆ ಬಂದು ದೂರು ದಾಖಲಿಸಿದ್ದ. ನಂತರ…

ರಾಜ್ಯದ ಶಾಲೆಗಳಲ್ಲಿ ಯೋಗ ಕಡ್ಡಾಯ. ರಾಜ್ಯ ಸರ್ಕಾರ ಘೋಷಣೆ…!!!

ಮೈ ಸೂರು : ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಯೋಗವನ್ನು ರೂಢಿಗೊಳಿಸಬೇಕೆನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಲಾಗಿದೆ.…

ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಕರಾಳ ಮುಖ ಬಯಲಾದ ಹಿನ್ನೆಲೆ ಡಿ ಬಾಸ್ ಫ್ಯಾನ್ಸ್ ವಾಹನ ಮೇಲಿನ ಸ್ಟಿಕರ್ ತೆರವಿಗೆ ಮುಂದಾದರು…!!!

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್ ಕರಾಳ ಮುಖ ಬಯಲಾದ ಹಿನ್ನೆಲೆ ಡಿ ಬಾಸ್ ಫ್ಯಾನ್ಸ್ ಬೇಸರಗೊಂಡು ವಾಹನಗಳ ಮೇಲಿನ ಡಿ ಬಾಸ್ ಸ್ಟಿಕ್ಕರ್ ಕಿತ್ತು ಹಾಕುತ್ತಿರೋ ದೃಶ್ಯ ವೈರಲ್ ಆಗಿದೆ. ರೇಡಿಯಂ ಸ್ಟಿಕ್ಕರ್ ತೆಗೆದುಹಾಕಿ ಡಿ ಬಾಸ್ ಫ್ಯಾನ್ಸ್…

ನನಗೆ ಪರಿಚಯ ಮಾಡಿಸಿದಾಗ ಯಾರೋ ಹುಚ್ಚನನ್ನ ಕರೆದುಕೊಂಡು ಬಂದಿದಿಯಲ್ಲಯ್ಯ ಎಂದಿದ್ದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ…!!!

‘ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಪ್ರದೀಶ್ ಈಶ್ವರ್‌ನನ್ನು ಮೊದಲ ಬಾರಿಗೆ ನನ್ನ ಬಳಿ ಕರೆದುಕೊಂಡು ಬಂದು ನನಗೆ ಪರಿಚಯ ಮಾಡಿಸಿದಾಗ ಯಾರೋ ಹುಚ್ಚನನ್ನ ಕರೆದುಕೊಂಡು ಬಂದಿದಿಯಲ್ಲಯ್ಯ ಎಂದಿದ್ದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಪರಿಶ್ರಮ ನೀಟ್…

ಕಾಯಕಯೋಗಿ ಶ್ರೀ ಸೊನ್ನಲಗಿ ಸಿದ್ಧರಾಮೇಶ್ವರ ಪ್ರಶಸ್ತಿ ಹಾಗೂ ಜ್ಞಾನಯೋಗಿ ಅಕ್ಕಮಹಾದೇವಿ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟ…!!!

ಕಾಯಕಯೋಗಿ ಶ್ರೀ ಸೊನ್ನಲಗಿ ಸಿದ್ಧರಾಮೇಶ್ವರ ಪ್ರಶಸ್ತಿ ಹಾಗೂ ಜ್ಞಾನಯೋಗಿ ಅಕ್ಕಮಹಾದೇವಿ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿ ಪ್ರಕಟ ವಿಶ್ವ ಕನ್ನಡ ಕಲಾ ಸಂಸ್ಥೆ ಹಿರಿಯೂರು ಕೇಂದ್ರದ ವತಿಯಿಂದ ವಿಜಯನಗರ ಜಿಲ್ಲೆಯ ಹುಲಿಕೆರೆ ಆನಂದ್ ವಿಹಾರ ನರ್ಸರಿ ಪರಿಸರದಲ್ಲಿ ಅಗಸ್ಟ್ 17 ರಂದು ನಡೆಯಲಿರುವ…

ಹೊಳಲ್ಕೆರೆ ತಾಲ್ಲೂಕಿನ ತಿರುಮಲಾಪುರ ಗ್ರಾಮದಲ್ಲಿ ಪೂರ್ಣಿಮಾ ದಂಪತಿಗಳನ್ನು ಗ್ರಾಮಸ್ಥರು ಹಾಗೂ ಶಿಕ್ಷಕರು ಸನ್ಮಾನಿಸಿದರು…!!!

ಹೊಳಲ್ಕೆರೆ ತಾಲ್ಲೂಕಿನ ತಿರುಮಲಾಪುರ ಗ್ರಾಮದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ನೂತನ ಎಂ ಎಲ್ ಸಿ ಯಾದ ಡಿ ಟಿ ಶ್ರೀನಿವಾಸ್ ಮಾಜಿ ಶಾಸಕಿಯಾದ ಪೂರ್ಣಿಮಾ ದಂಪತಿಗಳನ್ನು ಗ್ರಾಮಸ್ಥರು ಹಾಗೂ ಶಿಕ್ಷಕರು ಸನ್ಮಾನಿಸಿದರು. ಡಿ ತಿಮ್ಮಪ್ಪ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರು ಹಾಲಿ…

ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಮಲಾಪುರದ ಹಲವು ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಚರ್ಚೆ ಮಾಡಲಾಯಿತು…!!!

ಇಂದು ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿಯ ಆಡಿಟೋರಿಯಂನಲ್ಲಿ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕಮಲಾಪುರ ಪುರಸಭೆಯ ಸರ್ಕಾರಿ ಆಸ್ಪತ್ರೆಯ ಬಗ್ಗೆ ಅಲ್ಲಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು ಉದಾಹರಣೆಗೆ, ಡಾ. ಸರಿಯಾದ ಸಮಯಕ್ಕೆ…