ಹುಲಿಕುಂಟೆ ಗ್ರಾಮದಲ್ಲಿ ಸಣ್ಣಗೆ ಹನಿಯುತ್ತಿದ್ದ ಮಳೆಯ ನಡುವೆಯೇ ಬಿತ್ತನೆ ಕಾರ್ಯ ನಡೆಸಿದ ರೈತರು…!!!

ಹುಲಿಕುಂಟೆ ಗ್ರಾಮದಲ್ಲಿ ಸಣ್ಣಗೆ ಹನಿಯುತ್ತಿದ್ದ ಮಳೆಯ ನಡುವೆಯೇ ಬಿತ್ತನೆ ಕಾರ್ಯ ನಡೆಸಿದ ರೈತರು ಗುಡೇಕೋಟೆ:- ಹೋಬಳಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಾದ ಹುಲಿಕುಂಟೆ ,ನರಸಿಂಹನಗಿರಿ, ಅರ್ಜುನ ಚಿನ್ನನಹಳ್ಳಿ ,ಕರಡಿಹಳ್ಳಿ, ಭೀಮಸಮುದ್ರ, ಇನ್ನು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ…

ಗೆದ್ದಲಗಟ್ಟೆ ಗ್ರಾಮದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಮುಖಂಡರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ ಶಾಸಕರ ಆಪ್ತರು…!!!

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಗೆದ್ದಲಗಟ್ಟೆ ಗ್ರಾಮದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಮುಖಂಡರಾದ ಹನುಮೇಶ ರವರ ತಾಯಿ ಹಾಗೂ ದಲಿತ ಹೋರಾಟಗಾರರಾದ ಶ್ರೀಮತಿ ಕಜ್ಜೇರ ಮಲ್ಲಮ್ಮ ಅವರು ನಿನ್ನೇ ರಾತ್ರಿ ನಿಧನರಾದರು. ವಿಷಯ ತಿಳಿದ ನಂತರ ಮಾನ್ಯಶಾಸಕರಾದ ಡಾ.…

ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರ ನೇತೃತ್ವದಲ್ಲಿ ಅಶ್ವಿನಿ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ನೇತ್ರ ಚಿಕಿತ್ಸೆಯನ್ನು ಹಮ್ಮಿಕೊಳ್ಳಲಾಗಿತ್ತು…!!!

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ರವರ ನೇತೃತ್ವದಲ್ಲಿ ಅಶ್ವಿನಿ ಕಣ್ಣಿನ ಆಸ್ಪತ್ರೆ (ಹೊಸಪೇಟೆ) ಇವರ ಸಹಯೋಗದೊಂದಿಗೆ ಪ್ರತಿವಾರದಂತೆ ದಿನಾಂಕ 27.07.2024 ಶುಕ್ರವಾರ ರಂದು ಉಚಿತ ನೇತ್ರ ಚಿಕಿತ್ಸೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಂದರ ಬಾಳಿಗೆ ಬೆಳಕಾಗಿ ಅಂದರು…

ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ…!!!

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ ನದಿಪಾತ್ರದ ಜನರು ಎಚ್ಚರವಹಿಸುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ಬಳ್ಳಾರಿ:ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಈಗಾಗಲೇ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರವಹಿಸಬೇಕು…