ಬಾಗಲಕೋಟ ಜಿಲ್ಲೆಯ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ್ ಸಾಹೇಬರು ಇಂದು ಮುಧೋಳ ತಾಲೂಕಿನ ಪ್ರವಾಹ ಪ್ರದೇಶಗಳಿಗೆ ಭೇಟಿ…!!!

ಸನ್ಮಾನ್ಯ  ಅಬಕಾರಿ ಸಚಿವರು ಹಾಗೂ ಬಾಗಲಕೋಟ ಜಿಲ್ಲೆಯ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ್ ಸಾಹೇಬರು ಇಂದು ಮುಧೋಳ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳ ಬೇಟಿ ನೀಡಿ ಸಾರ್ವಜನಿಕರಿಗೆ ಅಗತ್ಯ ಕ್ರಮಗಳ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು ಈ ವೇಳೆಯಲ್ಲಿ ಕಂದಾಯ ಸಚಿವರಾದ…

ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ ಸಮರ್ಪಕ ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ…!!!

ಮಲಪ್ರಭಾ ನೀರಾವರಿ ಸಲಹಾ ಸಮಿತಿ ಸಭೆ ಸಮರ್ಪಕ ನೀರು ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೂಚನೆ ಬೆಳಗಾವಿ: ಕಳೆದ ವರ್ಷ ಸರಿಯಾದ ಮಳೆಯಾಗದ ಕಾರಣ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗಿದೆ. ಆದರೆ ಈ ವರ್ಷ ಯಾವುದೇ ತೊಂದರೆ ಇಲ್ಲ…

ರೈತರ ಬೇಡಿಕೆಯಂತೆ ರೈತ ಸಂಪರ್ಕ ಕೇಂದ್ರದ ಭೂಮಿ ಪೂಜೆ ನೆರೆವೇರಿಸಿದ, ಶಾಸಕ, ಡಾ “ಎನ್, ಟಿ,ಶ್ರೀನಿವಾಸ್…!!!

ರೈತರ ಬೇಡಿಕೆಯಂತೆ ರೈತ ಸಂಪರ್ಕ ಕೇಂದ್ರದ ಭೂಮಿ ಪೂಜೆ ; ರೈತರ ಬದಕು ಹಸನಾದರೇ, ದೇಶ ಸಮೃದ್ಧಿಯಿಂದ ಕೂಡಿರುತ್ತದೆ- ಶಾಸಕ ಡಾ. ಶ್ರೀನಿವಾಸ್. ಎನ್. ಟಿ. ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗುಡೇಕೋಟೆ ಗ್ರಾ. ಪಂ. ಕಾರ್ಯಾಲಯ ಆವರಣದಲ್ಲಿ 2022-23…

ವಾಲ್ಮೀಕಿ ಸಮುದಾಯ ಅಭಿವೃದ್ಧಿಗೆ ವಾಲ್ಮೀಕಿ ಭವನಗಳು ವೇದಿಕೆಯಾಗಲಿ ಶಾಸಕ ಡಾ. ಶ್ರೀನಿವಾಸ್. ಎನ್. ಟಿ.‌..!!!

ವಾಲ್ಮೀಕಿ ಸಮುದಾಯ ಅಭಿವೃದ್ಧಿಗೆ ವಾಲ್ಮೀಕಿ ಭವನಗಳು ವೇದಿಕೆಯಾಗಲಿ – ಶಾಸಕ ಡಾ. ಶ್ರೀನಿವಾಸ್. ಎನ್. ಟಿ.‌ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಗುಡೇಕೋಟೆ ಹಾಗೂ ದೇವರಹಟ್ಟಿ ಗ್ರಾಮಗಳಲ್ಲಿ 2022-23 ನೇ ಸಾಲಿನ ಪರಿಶಿಷ್ಟ ಕಲ್ಯಾಣ ಇಲಾಖೆಯ ಯೋಜನೆ ಅಡಿಯಲ್ಲಿ “ವಾಲ್ಮೀಕಿ ಭವನ”…

ಹಳ್ಳಿಗಳ ಬಹುದಿನದ ರಸ್ತೆಗಳ ಬೇಡಿಕೆಯ ಭೂಮಿಪೂಜೆಯನ್ನು ನೆರವೇರಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್‌. ಟಿ….!!!

ಹಳ್ಳಿಗಳ ಬಹುದಿನದ ರಸ್ತೆಗಳ ಬೇಡಿಕೆಯ ಭೂಮಿಪೂಜೆಯನ್ನು ನೆರವೇರಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್‌. ಟಿ. “ಇಡೀ ಜಗತ್ತು ಪುಟ್ಟ ಹಳ್ಳಿ ಎನ್ನುವ ಕಡೆ ಸಾಗುತ್ತದೆ” -ಪುಣ್ಯಕೋಟಿ. ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಬೆಳ್ಳಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 2023-24 ನೇ…

ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕಂಡುಬoದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ: ಮೇಯರ್ ಮುಲ್ಲಂಗಿ ನಂದೀಶ್…!!!

ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕಂಡುಬoದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ: ಮೇಯರ್ ಮುಲ್ಲಂಗಿ ನಂದೀಶ್ ಬಳ್ಳಾರಿ:ದೇಹದ ಚರ್ಮದ ಮೇಲೆ ಸ್ಪರ್ಶ ಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ಅಥವಾ ಮುಖದಲ್ಲಿ ಗಂಟುಗಳು, ಕಿವಿಯ ಮೇಲೆ ಗಂಟುಗಳು ಕಂಡುಬoದಲ್ಲಿ ಇವು ಕುಷ್ಠರೋಗದ ಚಿಹ್ನೆಗಳಾಗಿರಬಹುದು. ತಪ್ಪದೇ…

ಲಂಚ ಪಡೆಯುವವಾಗ ಭೂ ದಾಖಲೆ ಉಪನಿರ್ದೇಶಕ ಅಧಿಕಾರಿ ಹಾಗೂ ಸರ್ವೇಯರ್ ಲೋಕಾಯುಕ್ತ ಬಲೆಗೆ…!!!

ಕಲಬುರಗಿ: ಜಮೀನು ಪೋಡಿ ಮಾಡಿಕೊಡಲು 1.5 ಲಕ್ಷ ಲಂಚ ಪಡೆಯುವಾಗ ಭೂಮಾಪನ ಇಲಾಖೆಯ ಸಿಬ್ಬಂದಿ ಡಿಡಿಎಲ್‌ಆರ್ ಮತ್ತು ಸರ್ವೇಯರ್ ಇಬ್ಬರು ಸೋಮವಾರ ಕಲಬುರಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜಿಲ್ಲಾ ಭೂಮಾಪನ ಉಪ ನಿರ್ದೇಶಕರ ಕಚೇರಿಯ ಡಿ.ಡಿ.ಎಲ್.ಆರ್ ಆಗಿರುವ ಪ್ರವೀಣ್ ಜಾಧವ್…

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ಭೂಸ್ವಾಧೀನ ಪ್ರಕರಣ ಇತ್ಯರ್ಥಪಡಿಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಿ…!!!

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ಭೂಸ್ವಾಧೀನ ಪ್ರಕರಣ ಇತ್ಯರ್ಥಪಡಿಸಿ, ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲೆಯಲ್ಲಿ ಹಾದುಹೋಗಿರುವ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ-150ರಲ್ಲಿನ ರಸ್ತೆ ಅಡಚಣೆ, ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥಪಡಿಸಿ, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ…

ಕೆ.ಆರ್.ಹಳ್ಳಿ: “ಶಾಲಾ ರಂಗ” ಕಾರ್ಯಕ್ರಮ…!!!

ಕೆ.ಆರ್.ಹಳ್ಳಿ: “ಶಾಲಾ ರಂಗ” ಕಾರ್ಯಕ್ರಮ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಕೆ.ಆರ್.ಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಮಾಜಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಯೋಗದೊಂದಿಗೆ ಪ್ರಕಾಶ್ ರೈ ಪೌಂಡೇಷನ್ ನಿರ್ದಿಗಂತ ಸಂಸ್ಥೆಯಿoದ “ಶಾಲಾ ರಂಗ” ಕಾರ್ಯಕ್ರಮ ನಡೆಯಿತು. ನಿರ್ದಿಗಂತ…