ಸಂಡೂರು ತಾಲೂಕಿನಲ್ಲಿ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಿತು…!!!

ಸಂಡೂರು ತಾಲೂಕಿನಲ್ಲಿ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ 143 ರಿಂದ 150ರ ವರೆಗೆ ಸರ್ವಜನಿಕರ ಅರ್ಜಿ ಸಲ್ಲಿಸಿದರು ಈ ಸಂದರ್ಭದಲ್ಲಿ ಸ್ಥಳೀಯ ಸಮಸ್ಯೆಗಳನ್ನು ಹೊತ್ತು ತಂದ ರೈತರ ಬೇಡಿಕೆಗಳು ಸರ್ವೇ ಸಪ್ಲಿಮೆಂಟ್ ಸಮಯದಲ್ಲಿ ಕರಾಬು ಎಂದು…

ಪತ್ರಿಕಾ ದಿನಾಚರಣೆಯಲ್ಲಿ ಸಚಿವ ಡಿ.ಸುಧಾಕರ್ ಹೇಳಿಕೆ ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ…!!!

ಪತ್ರಿಕಾ ದಿನಾಚರಣೆಯಲ್ಲಿ ಸಚಿವ ಡಿ.ಸುಧಾಕರ್ ಹೇಳಿಕೆ ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ ಚಿತ್ರದುರ್ಗ :ಪತ್ರಿಕೆ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಕಟವಾಗುವ ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ ದೊರಕುವುದು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…

ಮುಖ್ಯಮಂತ್ರಿಗಳ ಆದೇಶಕ್ಕೆ ಜಿಲ್ಲಾಧಿಕಾರಿಗಳ ತಕ್ಷಣದ ಸ್ಪಂದನೆ…!!!

ಮುಖ್ಯಮಂತ್ರಿಗಳ ಆದೇಶಕ್ಕೆ ಜಿಲ್ಲಾಧಿಕಾರಿಗಳ ತಕ್ಷಣದ ಸ್ಪಂದನೆ ಅವಳಿನಗರದ ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಪಾಲಿಕೆ ಆಯುಕ್ತರಿಗೆ ಸೂಚನೆ; ಶೀಘ್ರದಲ್ಲಿ ಬೀದಿ ವ್ಯಾಪಾರಿಗಳ ಸಮತಿ ಸಭೆ ಜರುಗಿಸಲು ಕ್ರಮ: ಜಿಲ್ಲಾಧಿಕಾರಿ ದಿವ್ಯ ಪ್ರಭು ಧಾರವಾಡ : ಸಾರ್ವಜನಿಕ ದೂರು ಹಿನ್ನಲೆಯಲ್ಲಿ…

ಚಳ್ಳಕೆರೆ-ಪಾವಗಡ ಮಧ್ಯದ 120 ಕಿಲೋ ಮೀಟರ್‌ ಉದ್ದದ ರಸ್ತೆಯನ್ನು ರಾಷ್ಟೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ…!!!

ಚಿತ್ರದುರ್ಗ-ಚಳ್ಳಕೆರೆ-ಪಾವಗಡ ಮಧ್ಯದ 120 ಕಿಲೋ ಮೀಟರ್‌ ಉದ್ದದ ರಸ್ತೆಯನ್ನು ರಾಷ್ಟೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ರಸ್ತೆ ಅಭಿವೃದ್ದಿಯಿಂದ ಆಂಧ್ರಪ್ರದೇಶ-ಕರ್ನಾಟಕದ ನಡುವೆ ಸಂಪರ್ಕ ವೃದ್ಧಿಸಲಿದೆ.ಕೇಂದ್ರ ಸರ್ಕಾರದಿಂದ ಈ ಯೋಜನೆಗೆ ಅನುಮೋದನೆ ಪಡೆಯಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಸಂಸದ…

ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ: ಪಲ್ಲವಿ.ಜಿ ಸೂಚನೆ…!!!

ಎಸ್.ಸಿ-ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮ ಸಭೆ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ: ಪಲ್ಲವಿ.ಜಿ ಸೂಚನೆ ಬೆಳಗಾವಿ: ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ…

ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆಗೆ ದಾರಿ- ಶಾಸಕ ಡಾ. ಶ್ರೀನಿವಾಸ್. ಎನ್. ಟಿ….!!!

ಅಭಿವೃದ್ಧಿ ಕಾರ್ಯರೂಪ ಮತ್ತು ಆಡಳಿತಾತ್ಮಕ ತೆಗೆದುಕೊಂಡ ಕಠಿಣ ನಿಲುವುಗಳು ; ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆಗೆ ದಾರಿ- ಶಾಸಕ ಡಾ. ಶ್ರೀನಿವಾಸ್. ಎನ್. ಟಿ. ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್‌. ಟಿ. ಅವರು ದಿ. 12-07-24…

ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್…!!!

ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಬಳ್ಳಾರಿ:ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮ ಕುರಿತು ಸಾರ್ವಜನಿಕ ವಲಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಹಕಾರವೂ ಅಗತ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ…

ಮಾಡನಾಯಕನಹಳ್ಳಿಯಲ್ಲಿ ಎನ್‍ಎಸ್‍ಎಸ್ ವಾರ್ಷಿಕ ಶಿಬಿರಕ್ಕೆ ಚಾಲನೆ…!!!

ಮಾಡನಾಯಕನಹಳ್ಳಿಯಲ್ಲಿ ಎನ್‍ಎಸ್‍ಎಸ್ ವಾರ್ಷಿಕ ಶಿಬಿರಕ್ಕೆ ಚಾಲನೆ ಚಿತ್ರದುರ್ಗ ತಾಲ್ಲೂಕಿನ ಮಾಡನಾಯನಹಳ್ಳಿ ಗ್ರಾಮದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾನಿಲಯ ಜಿ.ಆರ್.ಹಳ್ಳಿಯ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಎನ್‍ಎಸ್‍ಎಸ್ ವಾರ್ಷಿಕ ಶಿಬಿರಕ್ಕೆ ಚಾಲನೆ ನೀಡಲಾಯಿತು. ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು…

ಗಡಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಬೆಸೆಯುವ ಕೆಲಸ ಮಾಡೋಣ ಎಂದ ಶಾಸಕ – ಡಾ. ಶ್ರೀನಿವಾಸ್. ಎನ್. ಟಿ…!!!

ಗಡಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಬೆಸೆಯುವ ಕೆಲಸ ಮಾಡೋಣ ಎಂದ ಶಾಸಕ – ಡಾ. ಶ್ರೀನಿವಾಸ್. ಎನ್. ಟಿ. “ಕಲ್ಯಾಣ ಪಥ ಮತ್ತು ಪ್ರಗತಿ ಪಥ ರಸ್ತೆ ಅಭಿವೃದ್ಧಿ ಯೋಜನೆಗಳು ಜಾರಿ” ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಪೂಜಾರಹಳ್ಳಿ ಗ್ರಾಮದಲ್ಲಿ ಮಾನ್ಯಶಾಸಕರಾದ…

ಖಾಸಗಿ ಕಂಪನಿಗಳ ರಿಚಾರ್ಜ್ ಪ್ಲ್ಯಾನ್‌ ದುಬಾರಿ: BSNLನತ್ತ ಮುಖ ಮಾಡಿರು ಗ್ರಾಹಕ…!!!

ಖಾಸಗಿ ಕಂಪನಿಗಳ ರಿಚಾರ್ಜ್ ಪ್ಲ್ಯಾನ್‌ ದುಬಾರಿ: BSNLನತ್ತ ಮುಖ ಮಾಡಿರು ಗ್ರಾಹಕ ಖಾಸಗಿ ಟೆಲಿಕಾಂ ಕಂಪನಿಗಳು ತಮ್ಮ ರಿಚಾರ್ಜ್‌ ಪ್ಲ್ಯಾನ್‌ನಲ್ಲಿ ಭಾರೀ ಏರಿಕೆ ಮಾಡಿವೆ. ಜುಲೈ 3ರಿಂದ ಏರ್‌ಟೇಲ್‌, ಜಿಯೋ ರಿಚಾರ್ಜ್‌ ಪ್ಲ್ಯಾನ್‌ಗಳು ಏರಿಕೆ ಆದರೆ, ಜುಲೈ 4 ರಂದು ವೋಡಾಫೋನ್‌-ಐಡಿಯಾ…