ಪುರ್ಲಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂಥೋತ್ಸವ…!!!

ಪುರ್ಲಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂಥೋತ್ಸವ ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಠಿಯಿಂದ ನಿರ್ಮಿಸಿದ ನಗರವೇ ಬೆಂಗಳೂರು ನಗರ ಕರ್ನಾಟಕ ರಾಜ್ಯದ ರಾಜಧಾನಿ. ಇವರು ಒಕ್ಕಲಿಗರ(ಗೌಡರ )ಮನೆತನ ದಲ್ಲಿ ಹುಟ್ಟಿ…

ಮೈಸೂರು ರಾಜ್ಯ ಕರ್ನಾಟಕ ನಾಮಕರಣ ಗೊಂಡು 50ವರ್ಷ  ಪೂರ್ಣಗೊಂಡ ಹಿನ್ನೆಲೆಯಲ್ಲಿ 50ರ ಜ್ಯೋತಿ ರಥಯಾತ್ರೆ…!!!

ಕನ್ನಡ ಸಾಹಿತ್ಯ ಪರಿಷತ್ತು ಹೊಳಲ್ಕೆರೆ ಮೈಸೂರು ರಾಜ್ಯ ಕರ್ನಾಟಕ ನಾಮಕರಣ ಗೊಂಡು 50ವರ್ಷ  ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ ಕನ್ನಡಿಗ -ಕರ್ನಾಟಕ ಅರಿವು ಮೂಡಿಸುವ ಭಾಗವಾಗಿ ಕರ್ನಾಟಕ…

ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ…!!!

ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಂಡ್ಯ:-ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ರವರ 38ನೇ ಪುಣ್ಯತಿಥಿಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ…

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ; ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ…!!!

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ; ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ ದಾವಣಗೆರೆ : ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು. ಡಾ; ಗಂಗಾಧರಸ್ವಾಮಿಯವರು 2014…

ಬನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಇದ್ದ ಅಂಗಡಿ ಡಬ್ಬಗಳನ್ನು ತೆರವುಗೊಳಿಸಿದ ನಗರಸಭೆ…!!!

ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ : ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿರುವ ಕೋಕಾ ಹಾಗೂ ಪತ್ರಸ್ ಅಂಗಡಿಗಳನ್ನು ಶನಿವಾರ ಬೆಳ್ಳಂ ಬೆಳಗ್ಗೆ ನಗರ ಸಭೆಯ ಪೌರಾಯುಕ್ತ ಜಗದೀಶ ಈಟಿ ನೇತೃತ್ವದಲ್ಲಿ ತರವಗೊಳಿಸುವ ಕಾರ್ಯಾಚರಣೆ ನಡೆಯಿತು ಈ ಭಾಗದಲ್ಲಿರುವ ಅಂದಾಜು 6 ಕೋಕಾಗಳನ್ನು…

ಸರ್ಕಾರಿ ಮಧ್ಯದಂಗಡಿಯನ್ನು ಬೇರೆ ಕಡೆ ಸ್ಥಳಾಂತರಿಸದೆ ಹಾಲಿ ಇರುವ ಸ್ಥಳದಲ್ಲೇ ಮುಂದುವರೆಯಲಿ…!!!

ಸರ್ಕಾರಿ ಮಧ್ಯದಂಗಡಿಯನ್ನು ಬೇರೆ ಕಡೆ ಸ್ಥಳಾಂತರಿಸದೆ ಹಾಲಿ ಇರುವ ಸ್ಥಳದಲ್ಲೇ ಮುಂದುವರೆಯಲಿ.. ಹೂವಿನಹಡಗಲಿ ತಾಲೂಕು ಸೋಗಿ ಗ್ರಾಮದಲ್ಲಿ ಸರ್ಕಾರಿ ಮಧ್ಯ ಅಂಗಡಿ ಯನ್ನು ಬೇರೆ ಕಡೆ ಸ್ಥಳಾಂತರಿಸದೆ ಹಾಲು ಇರುವ ಸ್ಥಳದಲ್ಲಿ ಮುಂದುವರಿಸಲಿ ಕರ್ನಾಟಕ ರಾಜ್ಯ ಕಾರ್ಮಿಕ ಶರತ್ತು ಸೋಗಿ ಹೂವಿನಹಡಗಲಿ…

ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಬೇಕೆಂದು ಡಿವೈಎಸ್ ಪಿ ಟಿ.ಬಿ. ರಾಜಣ್ಣ ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು…!!!

ಚಳ್ಳಕೆರೆ. ಅಮ್ಮನ ಕೈತುತ್ತು, ಅಪ್ಪನ ದುಡಿಮೆಯ ಪರಿಶ್ರಮದ ಮಹತ್ವ ತಿಳಿದು ಮಕ್ಕಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಬೇಕೆಂದು ಡಿವೈಎಸ್ ಪಿ ಟಿ.ಬಿ. ರಾಜಣ್ಣ ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು. ಚಳ್ಳಕೆರೆ ನಗರದ ಸೋಮಗುದ್ದು ರಸೆಯಲ್ಲಿನ ಸರ್ಕಾರಿ ಪಧವಿ ಪೂರ್ವ ಕಾಲೇಜಿನಲ್ಲಿ ಶನಿವಾರ…

ಸರಕಾರಿ ಶಾಲೆಗಳಿಗೆ ದಾನಿಗಳು ದೇಣಿಗೆ ನೀಡಿದರೆ ಕನ್ನಡ ಶಾಲೆ ಬೆಳೆಯುತ್ತವೆ ಎನ್ ಗಂಗಮ್ಮ…!!!

ಸರಕಾರಿ ಶಾಲೆಗಳಿಗೆ ದಾನಿಗಳು ದೇಣಿಗೆ ನೀಡಿದರೆ ಕನ್ನಡ ಶಾಲೆ ಬೆಳೆಯುತ್ತವೆ ಎನ್ ಗಂಗಮ್ಮ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ 4ನೇ ವಾರ್ಡ್ ಶಾಲೆಯಲ್ಲಿ ಸಿಬಿ ಸತ್ಯಮ್ಮ ನಿವೃತ ಶಿಕ್ಷಕರು ಇವರ ಸ್ಮರಣಾರ್ಥ ಅಂಗವಾಗಿ ಹಾಗೂ ಸತ್ಯಮ್ಮನವರ ಮೊಮ್ಮಗಳಾದ ರಕ್ಷಿತ ಇವರ ಹುಟ್ಟು…

ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಇವರಿಂದ ವಿವಿಧ ಬೇಡಿಕೆಗೆ ಜನಸಂಪರ್ಕ ಸಭೆಯಲ್ಲಿ ಆಗ್ರಹ…!!!

ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಇವರಿಂದ ವಿವಿಧ ಬೇಡಿಕೆಗೆ ಜನಸಂಪರ್ಕ ಸಭೆಯಲ್ಲಿ ಆಗ್ರಹ ಕೊಟ್ಟೂರಿನಲ್ಲಿ ನಿನ್ನೆ ನಡೆದ ಜನ ಸಂಪರ್ಕ ಸಭೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ನಿವೇಶನ ರಹಿತ ಅನೇಕ ಕುಟುಂಬಗಳಿಗೆ ಸರ್ಕಾರಿ ಜಮೀನು ಗುರುತಿಸಿ ನಿವೇಶನವನ್ನು ಕೊಡಿಸಿ…

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ…!!!

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರ ಗ್ರಾಮ ಮಟ್ಟಗಳಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳನ್ನು ಪರಿಶೀಲಿಸಿ: ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್ ಬಳ್ಳಾರಿ,ಜು:ಸಾರ್ವಜನಿಕರ ಸುಸ್ಥಿರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಶುದ್ಧೀಕರಣಗಳ ಘಟಕಗಳನ್ನು ಪಂಚಾಯಿತಿ ಅಭಿವೃದ್ಧಿ…