ಬೆಳಗಾವಿ ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಬೀಳ್ಕೊಡುಗೆ…!!!

ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಬೀಳ್ಕೊಡುಗೆ ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿರುವ ನಿತೇಶ್ ಪಾಟೀಲ ಅವರನ್ನು ಶುಕ್ರವಾರ  ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ, ಜಿಲ್ಲಾಮಟ್ಟದ ಅಧಿಕಾರಿಗಳು ಸನ್ಮಾನಿಸಿ, ಬೀಳ್ಕೊಟ್ಟರು. ಈ ವೇಳೆ ಸನ್ಮಾನ ಸ್ವೀಕರಿಸಿ…

ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಭೋಧಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ…!!!

ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಭೋಧಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ವಡಗಾವಿಗೆ ಭೇಟಿ ನೀಡಿ ಪ್ರಾಂಶುಪಾಲರ ಮೂಲಕ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದು, ದ್ವೀತಿಯ…

ದಿ.ಅಮರೇಗೌಡ ಪೋಲಿಸ್ ಪಾಟೀಲ್ ಫೌಂಡೇಶನ್ ಜೀನೂರು ಹಾಗೂ ವಿದ್ಯಾಜ್ಯೋತಿ ಅಕಾಡೆಮಿಯೊಂದಿಗೆ ಉಚಿತ ಬ್ಯಾಗ್ ವಿತರಣೆ…!!!

ದಿ.ಅಮರೇಗೌಡ ಪೋಲಿಸ್ ಪಾಟೀಲ್ ಫೌಂಡೇಶನ್ ಜೀನೂರು ಹಾಗೂ ವಿದ್ಯಾಜ್ಯೋತಿ ಅಕಾಡೆಮಿ ಪಾಲ್ಘರ (ಮುಂಬಯಿ) ಇವರ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಜೀನೂರು ಗ್ರಾಮದಲ್ಲಿ ಆಯೋಜಿಸಿದ್ದರು.ಮಕ್ಕಳಿಗೆ ಬ್ಯಾಗ ವಿತರಣೆ ಮಾಡಿ ಮಾತನಾಡಿದ ಶಿಕ್ಷಣ ಪ್ರೇಮಿ ವಿದ್ಯಾಜ್ಯೋತಿ ಅಕಾಡೆಮಿ ಪಾಲ್ಘರ…

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ರಾಜ್ಯ ಪರಿಷತ್ ಅಭಿವೃದ್ಧಿ ಸಭೆಯಲ್ಲಿ ಕುರಿತು, ಅಭಿವೃದ್ಧಿ ಸಭೆಯನ್ನು ನಡೆಸಿದ ಶಾಸಕ ಡಾ “ಎನ್, ಟಿ, ಶ್ರೀನಿವಾಸ್…!!!

ದಿನಾಂಕ 5.7.2024ರಂದು ಬೆಂಗಳೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ರಾಜ್ಯ ಪರಿಷತ್ ಅಭಿವೃದ್ಧಿ ಸಭೆಯಲ್ಲಿ(ಎಸ್ ಇಪಿ/ಟಿಎಸ್ ಪಿ)ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ…

ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ ರಾಜೀನಾಮೆ ನೀಡಲು ಸಿದ್ದ ಎಂದು ಎಚ್ಚರಿಕೆ ನೀಡಿದ ಶಾಸಕ…!!!

ಇತ್ತೀಚಿಗೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ನಮಗೆ ಗೌರವ ಸಿಗದ ಕಡೆಗೆ ನಾವು ಇರುವುದಿಲ್ಲ. ರಾಜೀನಾಮೆ ಕೊಡಲು ಸಿದ್ಧ ಎಂದು ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಕೂಡ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ದೇವಸ್ಥಾನಕ್ಕೆ ಒಂದು ಲಕ್ಷ ಕಾಣಿಕೆ…!!!

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ದೇವಸ್ಥಾನಕ್ಕೆ ಒಂದು ಲಕ್ಷ ಕಾಣಿಕೆ.. ಹಗರಿಬೊಮ್ಮನಹಳ್ಳಿ ತಾಲ್ಲೂಕು ಮೋರಿಗೇರಿ ಗ್ರಾಮದ ಹರಿಜನ ಯೋಜನೆಯಿಂದಕಾಲೋನಿಯ ಶ್ರೀ ಮದಗಾಂಬಿಕಾ ದೇವಸ್ಥಾನ ಜೀರ್ಣೋದ್ಧಾರಕ್ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪರಮ ಪೂಜ್ಯರು ಮಂಜೂರು ಮಾಡಿರುವ,ಒಂದು ಲಕ್ಷ (100000/)…

ಮಣ್ಣಿತ್ತಿನ ಅಮಾವಾಸ್ಯೆ ಶುಭಾಶಯಗಳೊಂದಿಗೆ ಇದರ ಬಗ್ಗೆ ನಿಮಗೆಷ್ಟು ಗೊತ್ತು ಇಲ್ಲಿದೆ ನೋಡಿ…!!!

ಮಣ್ಣಿತ್ತಿನ ಅಮಾವಾಸ್ಯೆ ಶುಭಾಶಯಗಳೊಂದಿಗೆ ಇಂದು ಹಳ್ಳಿಯ ಸೊಗಡು ಬಹುತೇಕ ನಶಿಸಿ ಹೋಗುವ ಹಂತಕ್ಕೆ ತಲುಪಿದೆ ಅಂದು ಹಳ್ಳಿಯ ವಾತಾವರಣವೇ ಬೇರೆ ಇತ್ತು ಇಂದು ಉದ್ಯೋಗ ಮತ್ತು ಹೊಟ್ಟೆಪಾಡಿಗೆ ನಗರಗಳ ಕಡೆ ಮುಖ ಮಾಡುತ್ತಿರುವುದು ಹೊಸದೇನಲ್ಲ ಬಿಡಿ,, ಇದರ ವಿಶೇಷ ಬಹುತೇಕ ಹಳ್ಳಿಯ…

ಬೆಳಗಾವಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ…!!!

ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು. 2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್…

ಅನಧಿಕೃತ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳ ವಶ…!!!

ಅನಧಿಕೃತ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳ ವಶ ಚಿತ್ರದುರ್ಗ:ಅನಧಿಕೃತವಾಗಿ ಕಬ್ಬಿಣದ ಅದಿರು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಚಳ್ಳಕೆರೆಯಲ್ಲಿ ಬುಧವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಡಾ.ಎಂ.ಜೆ.ಮಹೇಶ್, ಹಿರಿಯ…

ಗ್ರಾಮೀಣ ಪ್ರದೇಶದ ಬಡತನ ನಿರ್ಮೂಲನೆಗಾಗಿ ಉದ್ಯೋಗ ಖಾತರಿ ಯೋಜನೆ ಅತೀ ಮುಖ್ಯ…!!!

ಗ್ರಾಮ ಪಂಚಾಯಿತಿ ಬಾಚಿ ಗೊಂಡನಹಳ್ಳಿ -1 ಉದ್ಯೋಗ ಖಾತರಿ ಯೋಜನೆ ಕಾಮಗಾರಿ ಕೂಲಿ ಕಾರ್ಮಿಕರು ಮೂಲಕ ಗ್ರಾಮೀಣ ಪ್ರದೇಶದ ಬಡತನ ನಿರ್ಮೂಲನೆಗಾಗಿ ಈ ಯೋಜನೆಯ ಅನುಷ್ಠಾನಗೊಳಿಸಲಾಗುತ್ತದೆ. ದೈಹಿಕ ಕೆಲಸ ಮಾಡಲು ಇಚ್ಚಿಸುವ ಕನಿಷ್ಠ ನೂರು ದಿನಗಳು ಉದ್ಯೋಗವಕಾಶ ಸ್ಥಳೀಯವಾಗಿ ನೀಡಿ ಬಡ…