ಭತ್ತ ನಾಟಿ ಮಾಡುವ ಯಂತ್ರಶ್ರೀದಿಂದ ರೈತರಿಗೆ ಅನುಕೂಲ…!!!

ಭತ್ತ ನಾಟಿ ಮಾಡುವ ಯಂತ್ರಶ್ರೀದಿಂದ ರೈತರಿಗೆ ಅನುಕೂಲ.. ಹೊನ್ನಾಳಿ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ಕೃಷಿ ಇಲಾಖೆ ಸಹಕಾರದೊಂದಿಗೆ 300 ಎಕರೆ ಮುಂಗಾರು ಯಂತ್ರಶ್ರೀ ನಾಟಿ ಕುರಿತು ಓಲೇಕಾರ್ ರವರ ಇಲಾಖೆಯ ಕೃಷಿ ಜಮೀನಿನಲ್ಲಿ 25 ಎಕರೆ ಯಂತ್ರಶ್ರೀ ನಾಟಿಗೆ ಸಸಿಮಡಿ ತಯಾರಿದ್ದು…

ಸ್ವ-ಉದ್ಯೋಗಕ್ಕೆ ಸೃಜನಾತ್ಮಕ ಕೌಶಲ ಅಗತ್ಯ: ಪ್ರಮೋದ್.ಪಿ…!!!

ಸ್ವ-ಉದ್ಯೋಗಕ್ಕೆ ಸೃಜನಾತ್ಮಕ ಕೌಶಲ ಅಗತ್ಯ: ಪ್ರಮೋದ್.ಪಿ ಬಳ್ಳಾರಿ:ಸ್ವ-ಉದ್ಯೋಗ ಕೈಗೊಳ್ಳಲು ಸೃಜನಾತ್ಮಕವಾಗಿ ಹೊಸ ವಿಧದ ಕೌಶಲ್ಯ ತರಬೇತಿ ಹೊಂದಬೇಕು ಎಂದು ಜಿಲ್ಲಾ ಪಂಚಾಯತ್‌ನ ಯೋಜನಾಧಿಕಾರಿ ಪ್ರಮೋದ.ಪಿ ಅವರು ಹೇಳಿದರು. ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ೩೦…

ವೈದ್ಯರ ಸಲಹೆ ಇಲ್ಲದೆ ಅನಗತ್ಯ ಸ್ಕ್ಯಾನಿಂಗ್ ಮಾಡಿಸಬೇಡಿ : ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು ಸಲಹೆ…!!!

ವೈದ್ಯರ ಸಲಹೆ ಇಲ್ಲದೆ ಅನಗತ್ಯ  ಸ್ಕ್ಯಾನಿಂಗ್  ಮಾಡಿಸಬೇಡಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು ಸಲಹೆ ಬಳ್ಳಾರಿ,:ಸಾರ್ವಜನಿಕರು ವೈದ್ಯರ ಸಲಹೆ ಇಲ್ಲದೆ ಅನಗತ್ಯವಾಗಿ ಸ್ಕ್ಯಾನಿಂಗ್ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಸಲಹೆ ನೀಡಿದರು. ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ…

ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆ ಕುರಿತು ರೈತರಿಗೆ ತರಬೇತಿ…!!!

ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆ ಕುರಿತು ರೈತರಿಗೆ ತರಬೇತಿ ಚಿತ್ರದುರ್ಗ:ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ “ಮುಂಗಾರು ಹಂಗಾಮಿನ ಪ್ರಮುಖ ಏಕದಳ ಮತ್ತು ದ್ವಿದಳ ಧಾನ್ಯಗಳ ಉತ್ಪಾದನಾ ತಾಂತ್ರಿಕತೆಗಳ” ಕುರಿತು…

ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ…!!!

ಸಂಡೂರು ಕಾಡಿನ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಶೋಧ ಬಳ್ಳಾರಿ:ಜಿಲ್ಲೆಯ ಸಂಡೂರಿನ ದಟ್ಟ ಕಾಡಿನಲ್ಲಿ ಸಮುದ್ರಮಟ್ಟಕ್ಕಿಂತ ಅತಿ ಎತ್ತರದ ಗುಹೆಗಳಲ್ಲಿ ಶಿಲಾಯುಗದ ಮಾನವನ ನೆಲೆಯ ಕುರಿತು ತಜ್ಞರ ಶೋಧನೆಯಿಂದ ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.…

ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಧ್ವನಿ ಸಂಘಟನೆಯಿಂದ ಪತ್ರಿಕಾ ದಿನಾಚರಣೆ ಹಾಗೂ ಕಛೇರಿ ಉದ್ಘಾಟನೆ ಮಾಡಲಾಯಿತು…!!!

ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಧ್ವನಿ ಸಂಘಟನೆಯಿಂದ ಪತ್ರಿಕಾ ದಿನಾಚರಣೆ ಹಾಗೂ ಕಛೇರಿ ಉದ್ಘಾಟನೆ ಮಾಡಲಾಯಿತು.. ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಜ್ಞಾನ ಮಂಟಪ ಕಾಲೇಜಿನಲ್ಲಿ ವಿಶ್ವ ಪತ್ರಿಕಾ ದಿನಾಚರಣೆ ಆಚರಿಸಲಾಯಿತು ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು ದಿವ್ಯ ಸಾನಿಧ್ಯ ಷ…

ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ, ಸುಸ್ಥಿತಿಗೆ ಮರಳಿದ ಅಂಗನವಾಡಿ ಕೇಂದ್ರಗಳು…!!!

ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರ ಭೇಟಿ, ಸುಸ್ಥಿತಿಗೆ ಮರಳಿದ ಅಂಗನವಾಡಿ ಕೇಂದ್ರಗಳು ದಾವಣಗೆರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ್ ಕರೆಣ್ಣವರ ಜುಲೈ 22 ರಂದು ಆಜಾದ್ ನಗದರಲ್ಲಿನ ವೆಂಕಾಭೋವಿ ಕಾಲೋನಿಯ ಅಂಗನವಾಡಿ ಕೇಂದ್ರಗಳಿಗೆ…

ಕೃಷಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಸುದ್ದಿಗೋಷ್ಠಿ…!!!

ಕೃಷಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಸುದ್ದಿಗೋಷ್ಠಿ ಬೆಳೆ ವಿಮೆ ನೋಂದಣಿ : ರೈತರಿಗೆ ಇದು ಸಕಾಲ ಬಳ್ಳಾರಿ:ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ರೈತರು ಮುಂಜಾಗ್ರತಾ ಕ್ರಮವಾಗಿ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್…

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆ ಒಳಹರಿವು ಆಧರಿಸಿ‌ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆಗೆ ಕ್ರಮ: ಮೊಹಮ್ಮದ ರೋಷನ್…!!!

ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ‌ ಪ್ರಾಧಿಕಾರದ ಸಭೆ ಒಳಹರಿವು ಆಧರಿಸಿ‌ ಆಲಮಟ್ಟಿ ಜಲಾಶಯದಿಂದ ನೀರು ಬಿಡುಗಡೆಗೆ ಕ್ರಮ: ಮೊಹಮ್ಮದ ರೋಷನ್ ಪ್ರವಾಹ ಬಂದರೆ ತಕ್ಷಣವೇ ಗ್ರಾಮಸ್ಥರ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ…

ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮ ಪಂಚಾಯ್ತಿಯಲ್ಲಿ ಬುಧವಾರ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಗ್ರಾಮ ಸಭೆ…!!!

ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮ ಪಂಚಾಯ್ತಿಯಲ್ಲಿ ಬುಧವಾರ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2024 -25ನೇ ಸಾಲಿನ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆಯನ್ನು ನಡೆಸಲಾಯಿತು. ತಾಲೂಕು ಸಾಮಾಜಿಕ ಪರಿಶೋಧನ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಕೆ.ಸಿ ಉಷಾದೇವಿ ಮಾತನಾಡಿ ಉದ್ಯೋಗ ಖಾತರಿ…