ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮಾತಿನ ಅಬ್ಬರ, ತಲೆ ನಿಯಂತ್ರಣದಲ್ಲಿ ಇಲ್ವಾ ಎಂದ ಸ್ವೀಕರ್…!!!

ಬೆಂಗಳೂರು: ಬಿಜೆಪಿ ವಿರುದ್ಧ ಸದನದಲ್ಲೂ.ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್  ವಾಗ್ದಾಳಿ ಮುಂದುವರಿಸಿದ್ದಾರೆ. ಮಳೆ ಹಾನಿ, ಜನರ ಸಮಸ್ಯೆಗಳ ಬಗ್ಗೆ ಮಾತನಾಡಿ ಎಂಬ ಸೂಚನೆ ನಡುವೆಯೂ, ಬಿಜೆಪಿ ಅವಧಿಯ ಹಗರಣಗಳ ಪಟ್ಟಿ ಓದುತ್ತಾ ಪ್ರದೀಪ್ ಈಶ್ವರ್ ಸದ್ದು ಮಾಡಿದ್ದರಿಂದ ಅವರನ್ನು ಮನವೊಲಿಸಲು ಸ್ಪೀಕರ್‌…

ರಾಜ್ಯದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಬೇಟೆ ಮುಂದುವರೆದಿದೆ…!!!

ರಾಜ್ಯದಲ್ಲಿ (Karnataka) ಲೋಕಾಯುಕ್ತ (Lokyukta) ಬೇಟೆ ಮುಂದುವರೆದಿದೆ. 12 ಅಧಿಕಾರಿಗಳಿಗೆ ಸೇರಿದ ಜಾಗಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು (Tumakuru), ಮಂಗಳೂರು, ಮೈಸೂರು, ಶಿವಮೊಗ್ಗ (Shivamogga) ಹಾಗೂ ಯಾದಗಿರಿಯಲ್ಲಿ (Yadagiri) 54 ಕಡೆಗಳಲ್ಲಿ 100ಕ್ಕೂ…

ಪ್ರತಿಭೆ ಪ್ರೋತ್ಸಾಹ ಸಮಾಜದ ಕರ್ತವ್ಯ. ಶ್ರೀ ಪಂಡಿತರಧ್ಯ ಶಿವಾಚಾರ್ಯ ಮಹಾಸ್ವಾಮಿ ಅಭಿಮತ…!!!

ಪ್ರತಿಭೆ ಪ್ರೋತ್ಸಾಹ ಸಮಾಜದ ಕರ್ತವ್ಯ. ಶ್ರೀ ಪಂಡಿತರಧ್ಯ ಶಿವಾಚಾರ್ಯ ಮಹಾಸ್ವಾಮಿ ಅಭಿಮತ. ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಗುರುತಿಸಿಕೊಂಡಾಗ ಉತ್ತಮ ಸಾಧನೆ ಸಾಧ್ಯ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಮುಖ್ಯ ಕರ್ತವ್ಯ ಎಂದು ಸಾಣೆಹಳ್ಳಿ ಶಾಖ ಮಠದ ಪಂಡಿತರಾಧ್ಯ ಶಿವಾಚಾರ್ಯ…

ಗ್ರಾಮೀಣ ಸಹಕಾರ ಸಂಘಗಳ ನಿರ್ಮಾಣ ಮಹಾತ್ಮಾ ಗಾಂಧೀಜಿ ಕನಸು…!!!

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಹೇಳಿಕೆ ಗ್ರಾಮೀಣ ಸಹಕಾರ ಸಂಘಗಳ ನಿರ್ಮಾಣ ಮಹಾತ್ಮಾ ಗಾಂಧೀಜಿ ಕನಸು ಚಿತ್ರದುರ್ಗ:ಮಹಾತ್ಮ ಗಾಂಧೀಜಿಯವರು ದೇಶದ ಪ್ರತಿ ಹಳ್ಳಿಗಳಲ್ಲಿ ಸಹಕಾರಿ ಸಂಘ, ಶಾಲೆ, ಅಂಗನವಾಡಿ ಇರಬೇಕು ಎಂಬು ಕನಸು ಕಂಡಿದ್ದರು ಎಂದು ಜಿಲ್ಲಾ ಸಹಕಾರ ಯೂನಿಯನ್…

ಗೋಮರ್ಸಿಯಲ್ಲಿ ಜರುಗಿದ ಅದ್ದೂರಿ ಮೊಹರಂ ಹಬ್ಬದ ಆಚರಣೆ…!!!

ಗೋಮರ್ಸಿಯಲ್ಲಿ ಜರುಗಿದ ಅದ್ದೂರಿ ಮೊಹರಂ ಹಬ್ಬದ ಆಚರಣೆ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಪವಿತ್ರ ಮೊಹರಂ ಹಬ್ಬದ ಆಚರಣೆಯು ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಬಹಳ ವಿಶಿಷ್ಟ ಹಾಗೂ ವಿಜೃಂಭಣೆಯಿಂದ ನಡೆಯಿತು. ಮೊಹರಂ ಕಡೆಯ ದಿನವಾದ ಬುಧವಾರ ಗೋಮರ್ಸಿ ಗ್ರಾಮದಿಂದ ಬೆಳಿಗ್ಗೆ ಐದು…

ಜೈವಿಕ ದ್ರವ್ಯರಾಶಿಯ ಬಳಕೆ, ಥರ್ಮಲ್ ಪವರ್ ಪ್ಲಾಂಟ್‍ಗಳಲ್ಲಿ ಬಯೋಮಾಸ್ ಬಳಕೆಯ ಕುರಿತು ರೈತರಿಗೆ ಒಂದು ದಿನದ ಕಾರ್ಯಾಗಾರ…!!!

ಜೈವಿಕ ದ್ರವ್ಯರಾಶಿಯ ಬಳಕೆ, ಥರ್ಮಲ್ ಪವರ್ ಪ್ಲಾಂಟ್‍ಗಳಲ್ಲಿ ಬಯೋಮಾಸ್ ಬಳಕೆಯ ಕುರಿತು ರೈತರಿಗೆ ಒಂದು ದಿನದ ಕಾರ್ಯಾಗಾರ ಬಳ್ಳಾರಿ:ತಾಲ್ಲೂಕಿನ ಹಗರಿಯ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಮಿಷನ್ ಸಮರ್ಥ ಮಿಷನ್ ಅಡಿಯಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಜೈವಿಕ ದ್ರವ್ಯರಾಶಿಯ ಬಳಕೆ,…

ಭಾವೈಕ್ಯತೆಯ ಸಂಕೇತ ಹಿರೇಕುಂಬಳಗುಂಟೆ ಮೊಹರಂ…!!!

ಭಾವೈಕ್ಯತೆಯ ಸಂಕೇತ ಹಿರೇಕುಂಬಳಗುಂಟೆ ಮೊಹರಂ. ಒಂದಿಷ್ಟು ಭಕ್ತಿ ಜೀವಂತ ಇದೆ, ಒಂದಿಷ್ಟು ಆಚರಣೆಗಳು ಇದೆ ದುಷ್ಚಟಗಳು ಇವೆ ಒಂದಿಷ್ಟು ಮೋಜು ಮಸ್ತಿ ಇದೆ, ಒಂದಿಷ್ಟು ಜನಪದದ ಕಲೆ, ಅಳ್ಳಳ್ಲಿಯ ಕುಣಿತ ವಿಷೇಶವಾಗಿ ಇದೆ ನೃತ್ಯ, ಹಾಡು (ಸವಾಲಿನ ಪದ) ಆಟ, ಕುಣಿತ,…

ಮಹಾರಾಷ್ಟ್ರದಲ್ಲಿ ಮಳೆ, ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ…!!!

ಮಹಾರಾಷ್ಟ್ರದಲ್ಲಿ ಮಳೆ, ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ ಹಾಗೂ ಪಕ್ಕದ ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿದೆ. ಆದರೆ ಸದ್ಯಕ್ಕೆ ಬೆಳಗಾವಿ ಜಿಲ್ಲೆಗೆ ಪ್ರವಾಹ ಭೀತಿ ಇಲ್ಲ. ಆದರೆ ಜಿಲ್ಲಾಧಿಕಾರಿಗಳು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲಾಧಿಕಾರಿ…

ಸಚಿವ ಸ್ಥಾನ ಅಕಾoಕ್ಷಿ ನಾನಲ್ಲ ಶಾಸಕ ಡಾ // ಏನ್. ಟಿ. ಶ್ರೀನಿವಾಸ್…!!!

ಸಚಿವ ಸ್ಥಾನ ಅಕಾoಕ್ಷಿ ನಾನಲ್ಲ ಡಾ // ಏನ್. ಟಿ. ಶ್ರೀನಿವಾಸ್ ಕೂಡ್ಲಿಗಿ ಕ್ಷೇತ್ರದಲ್ಲಿ ಪ್ರತಿಯೊಬ್ಬರ ಪ್ರೀತಿ ವಿಶ್ವಾಸದಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದು, ರಾಜಕೀಯದಲ್ಲಿ ನನಗೆ ಅನುಭವದ ಕೊರತೆ ಇದೆ ಎಂಬುದು ನನ್ನ ಭಾವನೆ. ಕ್ಷೇತ್ರದ ಅಭಿವೃದ್ಧಿಯೊಂದೇ ನನ್ನ ಗುರಿಯಾಗಿದ್ದು,…

ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮಾವನಿಂದಲೇ ಸೊಸೆಯ ಹತ್ಯೆ…!!!

ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮಾವನಿಂದಲೇ ಸೊಸೆಯ ಹತ್ಯೆಯಾಗಿರುವ ಘಟನೆ ತಾಲ್ಲೂಕಿನ ಹಾಲುಗೊಂಡನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಈರಮ್ಮ(45) ಹತ್ಯೆಯಾದ ಮಹಿಳೆ. ಹಾಲಗೊಂಡನಹಳ್ಳಿ ಸಮೀಪದ ಕರೀಕಲ್ಲು ಗೊಲ್ಲರಹಟ್ಟಿಯಲ್ಲಿ ಈರಮ್ಮ ವಾಸವಾಗಿದ್ದರು. ಪತಿ ಗೋವಿಂದಪ್ಪ ಎಂಬುವವರು ಎಂಟು ವರ್ಷಗಳ ಹಿಂದೆಯೇ ಸಾವನ್ನಪ್ಪಿರುತ್ತಾರೆ. ಆದ್ದರಿಂದ…