ವಾಲಿಬಾಲ್ ತಾಲೂಕು ಮಟ್ಟಕ್ಕೆ ಆಯ್ಕೆ…!!!

ವಾಲಿಬಾಲ್ ತಾಲೂಕು ಮಟ್ಟಕ್ಕೆ ಆಯ್ಕೆ… ಕೂಡ್ಲಿಗಿ ತಾಲೂಕು ವಿಜಯನಗರ ಜಿಲ್ಲೆ ಚಿಕ್ಕ ಜೋಗಹಳ್ಳಿ ವಲಯ ಮಟ್ಟದ ಕ್ರೀಡಾ ಪಂದ್ವಳಿಯನ್ನು GHPS ಭೀಮಸಮುದ್ರದಲ್ಲಿ ಆಯೋಜಿಸಲಾಗಿತ್ತು ಈ ಶಾಲೆಯ SDMC ಅಧ್ಯಕ್ಷರಾದ ಶ್ರೀ ಮಾರಣ್ಣನವರು ಮಾತಾಡಿ. “ಕ್ರೀಡೆಯು ನಿಮ್ಮ ಜೀವನದಲ್ಲಿ ನೀಮಗೆ ಸಿಕ್ಕ ಸೌಭಾಗ್ಯ.…

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ…!!!

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಆ.20ರಂದು ಡಿ.ದೇವರಾಜ ಅರಸು ಜನ್ಮ ದಿನ: ವಿಜೃಂಭಣೆಯ ಆಚರಣೆ: ಹಿಂದುಳಿದ ವರ್ಗಗಳ ಆಶಾಕಿರಣ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ…

ದೇಶದ ಸುಸ್ಥಿರ ಅಭಿವೃದ್ಧಿಗೆ ಯುವಕರ ಪಾತ್ರ ಅತ್ಯಂತ ಪ್ರಮುಖವಾಗಿದೆ; ಡಾ.ಶಶಿ ಪಾಟೀಲ…!!!

ದೇಶದ ಸುಸ್ಥಿರ ಅಭಿವೃದ್ಧಿಗೆ ಯುವಕರ ಪಾತ್ರ ಅತ್ಯಂತ ಪ್ರಮುಖವಾಗಿದೆ; ಡಾ.ಶಶಿ ಪಾಟೀಲ ಧಾರವಾಡ ; ಭಾರತ ದೇಶದಲ್ಲಿ ಹೆಚ್ಚಾಗಿ ಯುವಕರೇ ಇರುವುದರಿಂದ ಯುವಕರಿಗೆ ತಂತ್ರಜ್ಞಾನದ ಮಾಹಿತಿ ಇದೆ. ದೇಶದ ಸುಸ್ಥಿರ ಅಭಿವೃದ್ಧಿಗೊಳಿಸಲು ಯುವಕರ ಪಾತ್ರ ಅ ಅತ್ಯಂತ ಪ್ರಮುಖವಾಗಿದೆ ಎಂದು ಜಿಲ್ಲಾ…

ಆಗಸ್ಟ್13 ರಿಂದ ಆಗಸ್ಟ್15ರ ತನಕ ಅಭಿಯಾನ ದೇಶಾಭಿಮಾನದ ಸಂಕೇತ ಹಾಗೂ ನಮ್ಮೆಲ್ಲರ ಆದ್ಯ ಕರ್ತವ್ಯ: ಜಿಲ್ಲಾಧಿಕಾರಿ ನಿತೀಶ್ ಕೆ….!!!

ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆ, ಆಗಸ್ಟ್13 ರಿಂದ ಆಗಸ್ಟ್15ರ ತನಕ ಅಭಿಯಾನ ದೇಶಾಭಿಮಾನದ ಸಂಕೇತ ಹಾಗೂ ನಮ್ಮೆಲ್ಲರ ಆದ್ಯ ಕರ್ತವ್ಯ: ಜಿಲ್ಲಾಧಿಕಾರಿ ನಿತೀಶ್ ಕೆ. ರಾಯಚೂರು,:- 78ನೇ ಸ್ವಾತಂತ್ರ್ಯ  ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ಹರ್ ಘರ್…

ಕೇಂದ್ರ ಸರ್ಕಾರದ ತಂಡದಿoದ ನರೇಗಾ ಕಾಮಗಾರಿಗಳ ಪರಿಶೀಲನೆ…!!!

ಕೇಂದ್ರ ಸರ್ಕಾರದ ತಂಡದಿoದ ನರೇಗಾ ಕಾಮಗಾರಿಗಳ ಪರಿಶೀಲನೆ ರಾಯಚೂರು,:- ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಮತ್ತು ಹೊಸ್ಸಳ್ಳಿ ಇ.ಜೆ ಆಯ್ದಗ್ರಾಮ ಪಂಚಾಯತಿಗಳಲ್ಲಿ ಅನುಷ್ಠ್ಠಾನಗೊಂಡ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ನರೇಗಾ ಮಾರ್ಗಸೂಚಿಗಳನ್ವಯ ಹಾಗೂ ಪಾರದರ್ಶಕವಾಗಿ ಅನುಷ್ಟಾನಗೊಳಿಸಲಾಗಿದೆಯೇ ಎಂಬುದರ ಬಗ್ಗೆ…

ಗುಳೇದಗುಡ್ಡದ ತಹಶೀಲ್ದಾರ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ ನಡೆಯಿತು…!!!

78ನೇ ಸ್ವಾತಂತ್ರ್ಯೋತ್ಸವ ಅದ್ದೂರಿ ಆಚರಣಗೆ ಸಿದ್ಧತೆ ಗುಳೇದಗುಡ್ಡ: ತಾಲೂಕು ಆಡಳಿತದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಸರಕಾರಿ ಬಾಲಕರ ಪಪೂ ಕಾಲೇಜಿನ ಮೈದಾನದಲ್ಲಿ ಧ್ವಜಾರೋಹಣ, ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ…

ಜಿಲ್ಲೆಯ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಸಮಗ್ರ ಪುಸ್ತಕ ಪ್ರಕಟಿಸುವ ಅಗತ್ಯವಿದೆ ಶಾಸಕ ಅರವಿಂದ ಬೆಲ್ಲದ…!!!

ಜಿಲ್ಲೆಯ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಸಮಗ್ರ ಪುಸ್ತಕ ಪ್ರಕಟಿಸುವ ಅಗತ್ಯವಿದೆ; ಜಿಲ್ಲಾಡಳಿತದ ವಿನೂತನ ಪ್ರಯತ್ನ ಅಭಿನಂದನಾರ್ಹವಾದದ್ದು;ಉಪನಾಯಕ ಅರವಿಂದ ಬೆಲ್ಲದ ಧಾರವಾಡ : ಸಾಂಪ್ರದಾಯಕ ಸ್ವಾತಂತ್ರ್ಯೋತ್ಸವದ ಜೊತೆಗೆ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಘಟನೆಗಳು, ಐತಿಹಾಸಿಕತೆಗಳನ್ನು ಮೆಲುಕು ಹಾಕುವ ವಿಶಿಷ್ಟ ಪ್ರಯತ್ನವನ್ನು ಧಾರವಾಡ…

ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ‘ಆ್ಯಂಟಿ ರ‍್ಯಾಗಿಂಗ್ ವಾರಾಚರಣೆ’…!!!

ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ‘ಆ್ಯಂಟಿ ರ‍್ಯಾಗಿಂಗ್ ವಾರಾಚರಣೆ’ ರ‍್ಯಾಗಿಂಗ್ ಎಂಬುದು ಅಕ್ಷಮ್ಯ ಅಪರಾಧ: ಪ್ರೊ.ತಿಪ್ಪೇರುದ್ರಪ್ಪ ಬಳ್ಳಾರಿ:ವಿಶ್ವವಿದ್ಯಾಲಯದ ಆವರಣದಲ್ಲಿ ರ‍್ಯಾಗಿಂಗ್ ಮಾಡುವುದು ಅಕ್ಷಮ್ಯ ಅಪರಾಧವಾಗಿದ್ದು, ಇದನ್ನು ಮಾಡಿದ ಮತ್ತು ಪ್ರಚೋಧಿಸಿದವರಿಗೆ ಕಾನೂನಿನಡಿ ಜಾಮೀನು ರಹಿತ ಬಂಧನ ಶಿಕ್ಷೆ ಇದೆ ಎಂದು ವಿಶ್ವವಿದ್ಯಾಲಯದ ಕುಲಪತಿಗಳಾದ…

ವಿದ್ಯಾರ್ಥಿಗಳೊಂದಿಗೆ ನಶಾಮುಕ್ತ ಅಭಿಯಾನ ಕಾರ್ಯಕ್ರಮ…!!!

ಈ ದಿನ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸರ್ಕಾರಿ ಆದರ್ಶ ವಿದ್ಯಾಲಯ ಕೃಷ್ಣ ನಗರ ಇಲ್ಲಿ ನಶಾಮುಕ್ತ ಭಾರತ ಈ ಕಾರ್ಯಕ್ರಮದಡಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳೊಂದಿಗೆ ನಶಾಮುಕ್ತ ಅಭಿಯಾನದ ಕುರಿತಾದ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು… ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಶ್ರೀ…