ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು…!!!

ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಮುನಿರಾಬಾದ್ ಕೊಪ್ಪಳ ಜಿಲ್ಲಾ ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದ ವೀರಶೈವ ವಿದ್ಯಾವರ್ಧಕ ಸಂಘದ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ 2012 ರ ಕುರಿತು ಬಗ್ಗೆ ಮಕ್ಕಳಿಗೆ ಕಾನೂನು ಅರಿವು ಹಾಗೂ ಲೈಂಗಿಕ…

ಪುಷ್ಕರಿಣಿಗಳಿಗೆ ಕಾಯಕಲ್ಪ ಕಲ್ಪಿಸಲು ಪಿಡಿಒಗಳಿಗೆ ಸೂಚನೆ ನೀಡಿದ ತಾಲ್ಲೂಕು ಪಂಚಾಯಿತಿ ಇಒ…!!!

ಕಸ-ಕಡ್ಡಿ, ಪ್ಲಾಸ್ಟಿಕ್ ಕವರ್, ವಾಟರ್ ಬಾಟಲ್, ದೇವರ ಪೂಜೆಗೆ ಬಳಸಿದ ಹೂವು, ತೆಂಗಿನಕಾಯಿ ಮುಂತಾದ ತ್ಯಾಜ್ಯ ತುಂಬಿಕೊಂಡು ಅಸ್ತಿತ್ವ ಕಳೆದುಕೊಳ್ಳುವ ಹಂತದಲ್ಲಿ ಇದ್ದ ತಾಲ್ಲೂಕಿನ ಜಡೇಕುಂಟೆ ಗ್ರಾಮದ ಕಾಟಮದೇವರ ದೇವಸ್ಥಾನದ ಪುರಾತನ ಪುಷ್ಕರಿಣಿಗೆ ಸದ್ಯ ಕಾಯಕಲ್ಪದ ಭಾಗ್ಯ. ಅಂದಾಜು 700 ವರ್ಷಗಳ…

ಜನಮಾನಸದಲ್ಲಿ ಶಾಶ್ವತವಾಗಿರುವುದೇ ನಿಜ ಪ್ರಶಸ್ತಿ ಎಂದು ಸಾಣಿಹಳ್ಳಿ ತರಳಬಾಳು ಮಠದ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ…!!!

ಹೊಳಲ್ಕೆರೆ : ಪ್ರಶಸ್ತಿಗಳಿಗೆ ಲಾಭಿ ನಡೆಸುವ ಈ ಕಾಲದಲ್ಲಿ ಹೆಸರು, ಪ್ರಶಸ್ತಿ ಹಿಂದೆ ಹೋಗದೆ ಜನಸೇವೆಗೈದು ಜನಮಾನಸದಲ್ಲಿ ಶಾಶ್ವತವಾಗಿರುವುದೇ ನಿಜ ಪ್ರಶಸ್ತಿ ಎಂದು ಸಾಣಿಹಳ್ಳಿ ತರಳಬಾಳು ಮಠದ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ತಿಳಿಸಿದರು. ಅವರು ಪಟ್ಟಣದ ಸಂವಿಧಾನ ಸೌಧದಲ್ಲಿ ಡಾ.ಹೆಚ್.ಜಿ.ಉಮಾಪತಿ…

ಆಹಾರ ತಯಾರಿಕೆಗೆ ಗುಣಮಟ್ಟ, ಸುರಕ್ಷತೆಗೆ ಆದ್ಯತೆ ನೀಡಿ: ನಂದಾಕಡಿ…!!!

ಆಹಾರ ತಯಾರಿಕೆಗೆ ಗುಣಮಟ್ಟ, ಸುರಕ್ಷತೆಗೆ ಆದ್ಯತೆ ನೀಡಿ: ನಂದಾಕಡಿ ಬಳ್ಳಾರಿ,:ಆಹಾರ ಮತ್ತು ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡಿಕೊಳ್ಳಬೇಕು. ಸೇವನೆಗೆ ಯೋಗ್ಯವಾದ ಆಹಾರ ತಯಾರಿಕೆಗೆ ಆದ್ಯತೆ ನೀಡಬೇಕು ಎಂದು ಆಹಾರ ಸುರಕ್ಷತಾ ಅಧಿಕಾರಿ ನಂದಾಕಡಿ ಅವರು ಹೇಳಿದರು. ಆಹಾರ…

ಸ್ವಾತಂತ್ರ್ಯ ದಿನದಂದು ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಿ : ತುಷಾರ್ ಗಿರಿನಾಥ್…!!!

ಸ್ವಾತಂತ್ರ್ಯ ದಿನದಂದು ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಿ : ತುಷಾರ್ ಗಿರಿನಾಥ್ ಬೆಂಗಳೂರು ನಗರ ಜಿಲ್ಲೆ, : 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಿ ಸಂಭ್ರಮಿಸಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ…

ಬಡವರಿಗೆ ಸ್ವಂತ ಸೂರು ಕಲ್ಪಿಸಲು ಸರ್ಕಾರ ಬದ್ಧ – ವಸತಿ ಸಚಿವ – ಜಮೀರ್ ಅಹಮ್ಮದ್ ಖಾನ್…!!!

ಬಡವರಿಗೆ ಸ್ವಂತ ಸೂರು ಕಲ್ಪಿಸಲು ಸರ್ಕಾರ ಬದ್ಧ – ವಸತಿ ಸಚಿವ – ಜಮೀರ್ ಅಹಮ್ಮದ್ ಖಾನ್. ಕರ್ನಾಟಕ ಘನ ಸರ್ಕಾರದ ಮಾನ್ಯ ವಸತಿ ಸಚಿವರಾದ ಶ್ರೀಯುತ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ವಿಜಯ ನಗರ ಜಿಲ್ಲೆಯಲ್ಲಿ ದಿ. 14-08-24…

ಮನೆ ಹಾನಿಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ…!!!

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ: ಬೆಳೆಹಾನಿ- ಜಂಟಿ ಸಮೀಕ್ಷೆಗೆ ನಿರ್ದೇಶನ ಮನೆ ಹಾನಿಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ,: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅತಿವೃಷ್ಠಿ/ಪ್ರವಾಹ ಉಂಟಾಗಿದ್ದು, ಹಾನಿಗೊಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಿ…

ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ ಪಂದ್ಯದಲ್ಲಿ ಗೆಲುವು ಸಾದಿಸಿ ತಾಲೋಕು ಮಟ್ಟಕ್ಕೆ ಲಗ್ಗೆ ಇಟ್ಟ ಮಾಕನಡುಕು ಬಾಲಕರ ತಂಡ…!!!

*ಗುಡೇಕೋಟೆ*: ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆ ಹೋಬಳಿ ಚಿಕ್ಕಜೋಗಿಹಳ್ಳಿ ಕ್ಲಸ್ಟರ್ ಮಟ್ಟದ ಮಾಕನಡಕು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಕಬ್ಬಡಿ ವಿಭಾಗದಲ್ಲಿ ಗೆಲುವು ಸಾಧಿಸುವ ಮೂಲಕ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ತಾಲ್ಲೂಕಿನ ಮಾಕನಾಡಕು ಸರ್ಕಾರಿ…

ಸಹಶಿಕ್ಷಕಿಯನ್ನ ಮಂಚಕ್ಕೆ ಕರೆದಿದ್ದ ಕಾಮುಕ ಶಿಕ್ಷಕ ಮೆಹಬೂಬ್ ಅಲಿ ಅಮಾನತು…!!!

ಸಹಶಿಕ್ಷಕಿಯನ್ನ ಮಂಚಕ್ಕೆ ಕರೆದಿದ್ದ ಕಾಮುಕ ಶಿಕ್ಷಕ ಮೆಹಬೂಬ್ ಅಲಿ ಅಮಾನತು ರಾಯಚೂರು : ತರಬೇತಿಗೆ ಬಂದಿದ್ದ ಸಹ ಶಿಕ್ಷಕಿ ಜೊತೆಗೆ ಪ್ರಭಾರ ಪ್ರಾಚಾರ್ಯರೊಬ್ಬರು ಅನುಚಿತವಾಗಿ ವರ್ತಿಸಿ ಧರ್ಮದೇಟು ತಿಂದಿರುವ ಘಟನೆ ಸೋಮವಾರ ನಡೆದಿದ್ದು, ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳಿಸಿದ್ದ ಶಿಕ್ಷಕ ಮೆಹಬೂಬ್…

ನರೇಗಾ ಯೋಜನೆಯ ಕೇಂದ್ರ ತನಿಖಾ ತಂಡದ ಮುಖ್ಯಸ್ಥ ಘನಶಾಮ್‌ಮೀನಾ ಅವರಿಂದ ಪರಿಶೀಲನೆಯನ್ನು ಮಾಡಲಾಯಿತು…!!!

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯ ನರೇಗಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಮಾನವ ದಿನಗಳನ್ನು ನಿರ್ಮಿಸಿ ಕೂಲಿ ಕಾರ್ಮಿಕರ ಬದುಕಿಗೆ ಆಸರೆಯಾಗುವ ಯೋಜನೆಯನ್ನು ಜವಾಬ್ದಾರಿಯುತವಾಗಿ ಅನುಷ್ಠಾನಗೊಳಿಸಬೇಕೆಂದು ನರೇಗಾ ಯೋಜನೆಯ ಕೇಂದ್ರ ತನಿಖಾ ತಂಡದ ಮುಖ್ಯಸ್ಥ ಘನಶಾಮ್‌ಮೀನಾ ತಿಳಿಸಿದರು. ಅವರು,…