ಸ್ವಾತಂತ್ರ್ಯ ಹೋರಾಟಗಾರರಿಗೆ ವಿಶೇಷ ನಮನಸಲ್ಲಿಸಿದ ಬಗದಲ ವಸತಿ ಶಾಲೆಯ ವಿದ್ಯಾರ್ಥಿಗಳು…!!!

ಸ್ವಾತಂತ್ರ್ಯ ಹೋರಾಟಗಾರರಿಗೆ ವಿಶೇಷ ನಮನಸಲ್ಲಿಸಿದ ಬಗದಲ ವಸತಿ ಶಾಲೆಯ ವಿದ್ಯಾರ್ಥಿಗಳು.. ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿನೂತನ ಕಾರ್ಯಕ್ರಮ ಮಾಡುವ ಮೂಲಕ ಸಮಾಜಕ್ಕೆ ತನ್ನದೇಯಾದ ಕೊಡುಗೆಯನ್ನು ಕೊಡುವುದರಲ್ಲಿ ಸದಾ ಮುಂಚೂಣಿಯಲ್ಲಿರುತ್ತದೆ. ಇಂದು ಸ್ವಾತಂತ್ರ್ಯ ದಿನಾಚರಣೆ ಆಚರಣೆಯ‌ ಸುಸಂಧರ್ಭದಲ್ಲಿ ಮಹಾತ್ಮ ಗಾಂಧಿ ಮತ್ತು…

ಎಲ್ಲಾ ನನ್ನ ಆತ್ಮೀಯ ಬಂಧುಗಳೇ 78 ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳನ್ನು ಹೇಳುವುದರ ಮೂಲಕ ಚಿಕ್ಕ ಸಂದೇಶ…!!!

ಎಲ್ಲಾ ನನ್ನ ಆತ್ಮೀಯ ಬಂಧುಗಳೇ 78 ನೇ ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ನಾನು ಹೇಳುವುದು ಇಷ್ಟೇ ಇದು ಬರೀ ಆಚರಣೆ ಆಗಬಾರದು ನಾವು ನಮ್ಮ ದೇಶಕ್ಕೆ ಏನಾದರೂ ಕೊಡುಗೆಯನ್ನು ಕೊಡಬೇಕು ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ದೇಶ ಭಕ್ತರ ಬಲಿದಾನ ದಿಂದ…

ಪ್ರೌಢಶಾಲೆ ಸೊನ್ನ ಗ್ರಾಮದಲ್ಲಿ 78ನೆಯ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಆಚರಣೆ ಮಾಡಲಾಯಿತು…!!!

ಪ್ರೌಢಶಾಲೆ ಸೊನ್ನ ಗ್ರಾಮದಲ್ಲಿ 78ನೆಯ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ.. ಹಗರಿಬೊಮ್ಮನಹಳ್ಳಿ ತಾಲೂಕಿನ ಸೊನ್ನ ಗ್ರಾಮದಲ್ಲಿ 78ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು, ಹಾಗೂ ಗಿಡ ನೆಡುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ದಾನಿಗಳಿಂದ ಉಚಿತವಾಗಿ ನೋಟ್ ಪುಸ್ತಕ ವಿತರಿಸಲಾಯಿತು ಈ…

ವಾರ್ತಾ ಇಲಾಖೆ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ…!!!

ವಾರ್ತಾ ಇಲಾಖೆ: 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಚಿತ್ರದುರ್ಗ :78ನೇ ಭಾರತ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಭವನದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ…

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ…!!!

ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬಳ್ಳಾರಿ:ನಗರದ ಡಾ.ರಾಜ್ ಕುಮಾರ್ ರಸ್ತೆಯ ರಾಬರ್ಟ್ ಬ್ರೂಸ್ ಫುಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ…

ವಿಮ್ಸ್ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಂದ ನಮನ…!!!

ವಿಮ್ಸ್ ಬಳಿಯ ಮಹಾತ್ಮಗಾಂಧೀಜಿ ಪ್ರತಿಮೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಂದ ನಮನ ಬಳ್ಳಾರಿ:78 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು…

ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 78ನೇಯ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಣೆ ಮಾಡಲಾಯಿತು…!!!

ಔರಾದ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 78ನೇಯ ಸ್ವಾತಂತ್ರ್ಯೋತ್ಸವ ದಿನಾಚರಣೆ ಬಹು ಸಮಬ್ರಮದಿಂದ ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ದಂತ ವೈದ್ಯಧಿಕಾರಿಗಳಾದ ಶ್ರೀಮತಿ ರೇಣುಕಾ ನಾಗರಾಳಕರ್ ಧ್ವಜಾರೋಣ ನೆರವೇರಿಸಿದರು, ಆಡಳಿತ ವೈದ್ಯಾಧಿಕಾರಿಗಳಾದ ಶ್ರೀ ಡಾ. ಅಬ್ದುಲ್ ವಾಜಿದ್ ರವರು ಡಾಕ್ಟರ್ ಬಾಬಾ ಸಾಹೇಬ್…

ಎಚ್ ಕೆ ಈ ಎಸ್ ಸೊಸೈಟಿಯ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಯೆರಮರಸ್ ಕ್ಯಾಂಪಿನಲ್ಲಿ ಇಂದು 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಣೆ ಮಾಡಲಾಯಿತು…!!!

ಎಚ್ ಕೆ ಈ ಎಸ್ ಸೊಸೈಟಿಯ ನ್ಯಾಷನಲ್ ಪಬ್ಲಿಕ್ ಸ್ಕೂಲ್, ಯೆರಮರಸ್ ಕ್ಯಾಂಪಿನಲ್ಲಿ ಇಂದು 78ನೇ ಸ್ವಾತಂತ್ರ್ಯೋತ್ಸವ ದಿನವೂ ಅದ್ದೂರಿಯಾಗಿ ನಡೆಯಿತು ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ನಿಶಾಂತ್ ಎಲೀ ಧ್ವಜಾರೋಹಣವನ್ನು ಮಾಡಿ ಮಕ್ಕಳಿಗೆ ನಮ್ಮ ಸ್ವಾತಂತ್ರ್ಯೋತ್ಸವದ ಬಗ್ಗೆ ಹಾಗೂ…

ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರಿಗೆ ಉಪಯುಕ್ತವಾಗಬೇಕು ಶಾಸಕ ಡಾ. ಶ್ರೀನಿವಾಸ್. ಎನ್. ಟಿ…!!!

ಕೂಡ್ಲಿಗಿ ಕ್ಷೇತ್ರದ ಅಂಗವಿಕಲರಿಗೆ ಹೆಚ್ಚಿನದಾಗಿ ತ್ರಿಚಕ್ರವಾಹನಗಳನ್ನು ಕೊಡಿಸಿ ಬಡವರ ಪರ ನಿಂತ – ಶಾಸಕ ಡಾ. ಶ್ರೀನಿವಾಸ್. ಎನ್. ಟಿ. “ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರಿಗೆ ಉಪಯುಕ್ತ” ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು…

ದೇಶಕ್ಕಾಗಿ ತ್ಯಾಗ- ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್.‌ಟಿ….!!!

ದೇಶಕ್ಕಾಗಿ ತ್ಯಾಗ- ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದ ಶಾಸಕ – ಡಾ. ಶ್ರೀನಿವಾಸ್. ಎನ್.‌ಟಿ. ಕೂಡ್ಲಿಗಿ ಪಟ್ಟಣದ ಶ್ರೀ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿರುವ 78 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು…