ಸ್ನೇಹಿತರ ಬಳಗ ಕೂಡ್ಲಿಗಿ ಇವರಿಂದ ಏಳನೇ ವರ್ಷದ ಸಮಾಜ ಸೇವೆ ವತಿಯಿಂದ ಸೀಳು ತುಟಿಮತ್ತು ಸೀಳ ಅಂಗಳ ಕಾರ್ಯಕ್ರಮ 26 ಜನರಿಗೆ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮ…!!!

ಸ್ನೇಹಿತರ ಬಳಗ ಕೂಡ್ಲಿಗಿ ಇವರಿಂದ ಏಳನೇ ವರ್ಷದ ಸಮಾಜ ಸೇವೆ ಅಧ್ಯಕ್ಷರು ಬಿ ಅಬ್ದುಲ್ ರೆಹಮಾನ್ ಇವರ ನೇತೃತ್ವದಲ್ಲಿ ಸೀಳು ತುಟಿಮತ್ತು ಸೀಳ ಅಂಗಳ ಕಾರ್ಯಕ್ರಮ 26 ಜನರಿಗೆ ಶತ್ರು ಚಿಕಿತ್ಸೆಗೆ ಒಳಪಡಿಸಲಾಯಿತು. ಹೀಗೆ ಏಳು ವರ್ಷಗಳಲ್ಲಿ ಉಚಿತ ಕಣ್ಣಿನ ಶಸ್ತ್ರ…

ಚಿತ್ರದುರ್ಗ_ಜಿಲ್ಲಾ_ಪೊಲೀಸ್ ಅಧಿಕ್ಷಕರಾಗಿ ರಂಜಿತ್ ಕುಮಾರ್ ಅಧಿಕಾರ ಸ್ವೀಕಾರ…!!!

ಚಿತ್ರದುರ್ಗ_ಜಿಲ್ಲಾ_ಪೊಲೀಸ್ ಅಧಿಕ್ಷಕರಾಗಿ ರಂಜಿತ್ ಕುಮಾರ್ ಅಧಿಕಾರ ಸ್ವೀಕಾರ ನಮ್ಮ ಚಿತ್ರದುರ್ಗ ಜಿಲ್ಲೆಗೆ ನೂತನವಾಗಿ ಪೊಲೀಸ್ ಅಧೀಕ್ಷಕರಾಗಿ ಆಗಮಿಸಿರುವ ಶ್ರೀ ರಂಜಿತ್ ಕುಮಾರ್ ಬಂಡಾರು ಐ.ಪಿ.ಎಸ್ ರವರು ಜಿಲ್ಲಾ ಪೊಲೀಸ್ ಕಛೇರಿಗೆ ಆಗಮಿಸಿ ಪೊಲೀಸ್ ಅಧೀಕ್ಷಕರಾದ ಶ್ರೀ ಧರ್ಮೇಂದರ್ ಕುಮಾರ್‌ಮೀನಾ ಐ.ಪಿ.ಎಸ್ ರವರಿಂದ…

ಮುಗದ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಸಿಇಓ ಅವರಿಂದ ಜರುಗಿದ ಸಾರ್ವಜನಿಕ ಕುಂದುಕೊರತೆ ಸಭೆ…!!!

ಮುಗದ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಸಿಇಓ ಅವರಿಂದ ಜರುಗಿದ ಸಾರ್ವಜನಿಕ ಕುಂದುಕೊರತೆ ಸಭೆ ಧಾರವಾಡ :ಧಾರವಾಡ ತಾಲೂಕಿನ ಮುಗದ ಗ್ರಾಮ ಪಂಚಾಯತಿಯಲ್ಲಿ ಇಂದು  ಮಧ್ಯಾಹ್ನ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಕುಂದು…

ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆಗೆ ಸಚಿವರಿಂದ ಚಾಲನೆ…!!!

ಬೆಳೆಗಳಿಗೆ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆಗೆ ಸಚಿವರಿಂದ ಚಾಲನೆ ಕೃಷಿ ಚಟುವಟಿಕೆಗಳಲ್ಲಿ ಹೊಸ ವೈಜ್ಞಾನಿಕ ಪದ್ಧತಿ ಅಳವಡಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಕರೆ ಬೆಳಗಾವಿ,: ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ  ಹತ್ತರಗಿ ಬಳಿಯ ಕೃಷಿ ಜಮೀನಿನಲ್ಲಿ…

ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್…!!!

ಬಹು ಜಿಲ್ಲೆಗಳ ಜೀವನಾಡಿ ಭದ್ರೆಗೆ ಬಾಗಿನ ಅರ್ಪಣೆ, ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ. ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆ. ಈ ವರ್ಷ ಮಲೆನಾಡಿನಲ್ಲಾದ ಉತ್ತಮ ಮಳೆಯಿಂದ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ಇದರಿಂದ ಮಳೆಗಾಲ ಸೇರಿ ಬೇಸಿಗೆ ಬೆಳೆಗೆ…

ಜಲ ಸಂರಕ್ಷಣೆ ಕಾಮಗಾರಿಗಳ ವೀಕ್ಷಣೆ -ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್…!!!

ಆಗಸ್ಟ್ 21 ರಿಂದ 23 ರವರೆಗೆ ಕೇಂದ್ರ ತಂಡ ಜಿಲ್ಲೆಗೆ ಭೇಟಿ ಜಲ ಸಂರಕ್ಷಣೆ ಕಾಮಗಾರಿಗಳ ವೀಕ್ಷಣೆ -ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್ ಚಿತ್ರದುರ್ಗ:ಕೇಂದ್ರ ಸರ್ಕಾರದಿಂದ ನೇಮಕವಾಗಿರುವ ತಂಡವು ಇದೇ ಆಗಸ್ಟ್ 21 ರಿಂದ 23 ರವರೆಗೆ ಚಿತ್ರದುರ್ಗ ಜಿಲ್ಲೆಗೆ ಭೇಟಿ…

ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ…!!!

ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ ಶಿವಮೊಗ್ಗ, :ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ ಇದರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಆ.16 ರಂದು ನಡೆದ ಚುನಾವಣೆಯಲ್ಲಿ ಹೆಚ್.ಯು.ಸುರೇಶ್ ವಾಟಗೋಡು ಇವರು ಅಧ್ಯಕ್ಷರಾಗಿ ಹಾಗೂ ಹೆಚ್.ಎಸ್.ಸಂಜೀವಕುಮಾರ್ ಇವರು…