ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ ತ್ವರಿತ ಪರಿಹಾರ ಕಾರ್ಯಗಳಿಗೆ ಸೂಚನೆಗ್ರಾಮದಲ್ಲಿ ಪಡಿತರ ವಿತರಣೆಗೆ ಕ್ರಮ…!!!

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ ತ್ವರಿತ ಪರಿಹಾರ ಕಾರ್ಯಗಳಿಗೆ ಸೂಚನೆಗ್ರಾಮದಲ್ಲಿ ಪಡಿತರ ವಿತರಣೆಗೆ ಕ್ರಮ ಚಿತ್ರದುರ್ಗ:ಇತ್ತೀಚೆಗೆ ಸುರಿದ ಹೆಚ್ಚಿನ ಮಳೆಯಿಂದ ಹಾನಿಗೊಳಗಾದ ಚಿತ್ರದುರ್ಗ ತಾಲ್ಲೂಕಿನ ಓಬಣ್ಣನಹಳ್ಳಿ, ಚಳ್ಳಕೆರೆ ನಗರ, ಚಳ್ಳಕೆರೆ ತಾಲ್ಲೂಕು ಮನಮೈನಹಟ್ಟಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು…

ಹೊಳಲ್ಕೆರೆಯಲ್ಲಿ ನಡೆದ ಡಿ.ದೇವರಾಜ ಅರಸು ಜಯಂತಿಯನ್ನು ತಹಸೀಲ್ದಾರ್ ಬೀಬಿ ಫಾತೀಮಾ ಉದ್ಘಾಟಿಸಿದರು…!!!

ಹೊಳಲ್ಕೆರೆ : ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು, ಈ ರಾಷ್ಟಕಂಡ ಅಪ್ರತಿಮ ಮುತ್ಸದ್ದಿ ರಾಜಕಾರಣಿ, ಅವರ ಚಿಂತನೆ ಸಕಾರಗೊಳಿಸುವ ಅಗತ್ಯವಿದೆ ಎಂದು ತಹಶಿಲ್ದಾರ್ ಬಿಬಿ ಫಾತೀಮಾ ಬಣ್ಣಿಸಿದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪಟ್ಟಣದ ದೇವರಾಜು ಅರಸು ಭವನದಲ್ಲಿ…

ಅಕ್ರಮಗಳ ತಡೆಗೆ ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು…!!!

ಆ.27 ರಂದು ಗೆಜೆಟೆಡ್ ಪ್ರೊಬೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮಗಳ ತಡೆಗೆ ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಚಿತ್ರದುರ್ಗ:ಸ್ಪರ್ಧಾತ್ಮಕ ಪರೀಕ್ಷೆ ನಿರ್ವಹಣೆ ಕಾರ್ಯ ಅತಿ ಸೂಕ್ಷ್ಮವಾದದ್ದು, ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಇದರಲ್ಲಿ ಅಡಗಿದೆ. ಪರೀಕ್ಷಾ…

ಬೆಳಗಾವಿ – ಜಿಲ್ಲೆಯಲ್ಲಿ ಒಟ್ಟು 19,969 ಪಡಿತರ ಕಾರ್ಡ್ ರದ್ದು…!

ಬೆಳಗಾವಿ : ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳು ಸೇರಿ ಒಟ್ಟು 11,117 ಹಾಗೂ ಆದ್ಯತೇತರ ಪಡಿತರ ಚೀಟಿಗಳು 1,421 ಹೀಗೆ ಒಟ್ಟು 12,538 ಮೃತ ಫಲಾನುಭವಿಗಳಿದ್ದು, ಅವುಗಳ ವಿವರವನ್ನು ಕುಟುಂಬ ದತ್ತಾಂಶದಿಂದ ಪಡೆದು ರದ್ದುಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ…

ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ಆಗ್ರಹಿಸಿ, ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ…!!!

ಗೌರವಾನ್ವಿತ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಹಾಗೂ ಪೂರ್ವ ನಿಯೋಜಿತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾಜಿ…

ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ತರಬೇತಿ ಕಾರ್ಯಾಗಾರ….!!!

ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ತರಬೇತಿ ಕಾರ್ಯಾಗಾರ ಮಹಿಳೆಯರಿಗೆ ಗ್ರಾಮ ಪಂಚಾಯತಿಯ ಸೌಲಭ್ಯ ತಲುಪಲಿ; ವಿಜಯ ಕುಮಾರ ರಾಯಚೂರು:- ಗ್ರಾಮೀಣ ಪ್ರದೇಶದಲ್ಲಿರುವ ಸ್ವ-ಸಹಾಯ ಗುಂಪುಗಳಿಗೆ ಗ್ರಾಮ ಪಂಚಾಯತಿಯ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಲು ಸ್ಥಳೀಯ ಸಮುದಾಯ ಸಂಪನ್ಮೂಲ…

ಜಿಲ್ಲಾ ಆಸ್ಪತ್ರೆಗೆ ಮಹಿಳಾ‌ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ‌ಚೌಧರಿ ಭೇಟಿ…!!!

ಜಿಲ್ಲಾ ಆಸ್ಪತ್ರೆಗೆ ಮಹಿಳಾ‌ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ‌ಚೌಧರಿ ಭೇಟಿ ಶುದ್ಧ ಕುಡಿಯುವ ನೀರು, ಮೂಲಸೌಕರ್ಯ ಒದಗಿಸಲು‌ ಸೂಚನೆ ಬೆಳಗಾವಿ: ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ತಕ್ಷಣವೇ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ…

ಕೇಜ್ ವೀಲ್ಹ್  ಟ್ರ್ಯಾಕ್ಟರ್ ‌ಗಳನ್ನು ರಸ್ತೆ ಮೇಲೆ ಇಳಿಸದಂತೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ…!!!

ಕೇಜ್ ವೀಲ್ಹ್  ಟ್ರ್ಯಾಕ್ಟರ್ ‌ಗಳನ್ನು ರಸ್ತೆ ಮೇಲೆ ಇಳಿಸದಂತೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ಬಳ್ಳಾರಿ:ಜಿಲ್ಲೆಯ ರೈತ ಬಾಂಧವರು, ಗದ್ದೆ ಭೂಮಿಗಳನ್ನು ಹದಗೊಳಿಸಲು ಬಳಸುವಂತಹ ಕೇಜ್ ವೀಲ್ಹ್ ಟ್ರ್ಯಾಕ್ಟರ್ ‌ಗಳನ್ನು ರಸ್ತೆ ಮೇಲೆ ಚಲಾಯಿಸಬಾರದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್…

ಚಳ್ಳಕೆರೆ ನಗರಕ್ಕೆ ಜಲ ದಿಗ್ಬಂಧನ :…!!!

ಚಳ್ಳಕೆರೆ ನಗರಕ್ಕೆ ಜಲ ದಿಗ್ಬಂಧನ : ಚಳ್ಳಕೆರೆ : ಬಯಲು ಸೀಮೆಯಲ್ಲಿ ತಡ ರಾತ್ರಿ ಸುರಿದ ಬಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ನಗರದ ತಗ್ಗು ಪ್ರದೇಶದ ನಿವಾಸಿಗಳ ಗೋಳು ಕೇಳುವವರು ಇಲ್ಲವಾಗಿದೆ‌, ರಾಜ‌ಕಾಲುವೆ ಅಕ್ಕ ಪಕ್ಕದ ನಿವಾಸಿಗಳು ಅಂಗೈಯಲ್ಲಿ ಜೀವ…

ರಮೇಶ ಜಾರಕಿಹೊಳಿ ತಂಡಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಟಾಂಗ್ ನೀಡಿದರು…!!!

ಬೆಳಗಾವಿ: ಪಕ್ಷದಲ್ಲಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳಲು ಸಭೆಗಳನ್ನು ಮಾಡುತ್ತಾರೆ. ಇನ್ನೊಂದು ಕಡೆ ಕೆಲವು ಬಾಲಂಗೋಚಿಗಳು ಕೆಲಸ ಮಾಡುತ್ತವೆ. ಇದನ್ನು ಹೊರತುಪಡಿಸಿ ಹಗಲಿರುಳು ದುಡಿದು ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯಕರ್ತರಿದ್ದಾರೆ ಎಂದು ಪರೋಕ್ಷವಾಗಿ ರಮೇಶ ಜಾರಕಿಹೊಳಿ ತಂಡಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ…