ಬಾಲಕನ ಮೇಲೆ ಮಂಗಗಳ ಗುಂಪಿನಿಂದ ದಾಳಿ…!!!

ಬಾಲಕನ ಮೇಲೆ ಮಂಗಗಳ ಗುಂಪಿನಿಂದ ದಾಳಿ. ಹಗರಿಬೊಮ್ಮನಹಳ್ಳಿ ತಾಲೂಕು ಸೊನ್ನ ಗ್ರಾಮದಲ್ಲಿ ಮಂಗಗಳ ಗುಂಪುಗಳಿಂದ ಬಾಲಕನ ಮೇಲೆ ದಾಳಿ ಅರಣ್ಯದಿಂದ ಊರು ಒಳಗೆ ಬಂದ ಮಂಗಗಳ ಗುಂಪು ಎಂ ವಿನಾಯಕ (14) ಎಂಬ ಬಾಲಕನ ಮೇಲೆ ದಾಳಿ ಮಾಡಿದವು. ಬಲಗೈ ಗೆ…

ಚಿತ್ರದುರ್ಗದ ರೇಣುಕಾ ಸ್ವಾಮಿ  ಕೊಲೆ ಮಾಡಿದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿತ್ಯ ವೈಭೋಗ…!!!

ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿ  ಕೊಲೆ ಮಾಡಿದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಆರೋಪಿ ನಟ ದರ್ಶನ್ ಬಗ್ಗೆ ಹಲವು ಮಾಧ್ಯಮಗಳಲ್ಲಿ ಫೋಟ‌ ನ ಬಿಗ್‌ ಎಕ್ಸ್‌ಕ್ಲೂಸಿವ್‌ ಸುದ್ದಿ ಇದು. 65 ದಿನಗಳಿಂದ ಜೈಲಿನಲ್ಲಿರುವ ನಟ ದರ್ಶನ್  ಜೈಲಿನಲ್ಲಿ ಸಿಗರೇಟ್‌ ಸೇದುತ್ತಿರುವ ಫೋಟೋವೊಂದು…

ಅಡಿಕೆ ಬೆಳೆಗರಾರು ಗಮನಿಸಬೇಕಾದ ಪ್ರಮುಖ ವಿಷಯ…!!!

ಚಿತ್ರದುರ್ಗ: ಇತ್ತಿಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರು ಹಾಗೂ ಮಧ್ಯವರ್ತಿಗಳ ನಡುವೆ ತುಂಬಾ ಮೊಸ, ವಂಚನೆ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಅಡಿಕೆ ಬೆಳೆಗಾರರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ.…

ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪ…!!!

ಮoಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನಾಯಕರು ಕೋಟಿ ಕೋಟಿ ಹಣದ ಆಫರ್ ನೀಡಿ ಆಮಿಷವೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಗಣಿಗ ರವಿ,…

ಬಾಲ್ಯ ವಿವಾಹ ವಿರುದ್ದ ಪ್ರಕರಣ ದಾಖಲಿಸಿ-ಅರಿವನ್ನು ತೀವ್ರಗೊಳಿಸಲು ಡಿಸಿ ಸೂಚನೆ…!!!

ಬಾಲ್ಯ ವಿವಾಹ ವಿರುದ್ದ ಪ್ರಕರಣ ದಾಖಲಿಸಿ-ಅರಿವನ್ನು ತೀವ್ರಗೊಳಿಸಲು ಡಿಸಿ ಸೂಚನೆ ಶಿವಮೊಗ್ಗ,: ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರ ವಿರುದ್ದ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ಅರಿವನ್ನು ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು. ಬುಧವಾರ ಜಿಲ್ಲಾಡಳಿತ ಕಚೇರಿ…

ಜಸ್ಟಿಸ್ ಶಿವರಾಜ ಪಾಟೀಲ್ ಕಾಲೇಜಿನಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ವಿಶ್ವ ಸೊಳ್ಳೆ ದಿನ ಆಚರಣೆ…!!!

ಜಸ್ಟಿಸ್ ಶಿವರಾಜ ಪಾಟೀಲ್ ಕಾಲೇಜಿನಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ವಿಶ್ವ ಸೊಳ್ಳೆ ದಿನ ಆಚರಣೆ ರಾಸ್ ಅವರ ಕೊಡುಗೆಗಳನ್ನು ಸ್ಮರಿಸಲು ವಿಶ್ವ ಸೊಳ್ಳೆ ದಿನ ಆಚರಣೆ; ಸರೋಜ.ಕೆ ರಾಯಚೂರು,:- ವಿಶ್ವಾದ್ಯಂತ ಪ್ರತಿ ವರ್ಷ ಆಗಸ್ಟ್ 20ರಂದು ವಿಶ್ವ ಸೊಳ್ಳೆ ದಿನವಾಗಿ ಆಚರಿಸಲಾಗುತ್ತದೆ.…

ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ಅಂದೋಲನ ಸೆಪ್ಟೆಂಬರ್ 5 ರವರೆಗೆ “ತೆರಿಗೆ ವಸೂಲಾತಿ ಅಭಿಯಾನ…!!!

ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ಅಂದೋಲನ ಸೆಪ್ಟೆಂಬರ್ 5 ರವರೆಗೆ “ತೆರಿಗೆ ವಸೂಲಾತಿ ಅಭಿಯಾನ” ಚಿತ್ರದುರ್ಗ:ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇದೇ ಆಗಸ್ಟ್ 22 ರಿಂದ “ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೆ ಪ್ರಾರಂಭಗೊಂಡಿದ್ದು, ಸೆಪ್ಟೆಂಬರ್ 5 ರವರೆಗೆ…

ಗುತ್ತಿನಾಡು ವಿಶ್ವಮಾನವ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ…!!!

ಗುತ್ತಿನಾಡು ವಿಶ್ವಮಾನವ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ಚಿತ್ರದುರ್ಗ ತಾಲ್ಲೂಕು ಸಿಬಾರ ಹತ್ತಿರದ ಗುತ್ತಿನಾಡಿನ ವಿಶ್ವಮಾನವ ವಸತಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ…

ಮಹಿಳೆಯರಿಗೆ ಗ್ರಾಮ ಪಂಚಾಯತಿಯ ಸೌಲಭ್ಯ ತಲುಪಲಿ; ವಿಜಯ ಕುಮಾರ….!!!

ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆ ತರಬೇತಿ ಕಾರ್ಯಾಗಾರ ಮಹಿಳೆಯರಿಗೆ ಗ್ರಾಮ ಪಂಚಾಯತಿಯ ಸೌಲಭ್ಯ ತಲುಪಲಿ; ವಿಜಯ ಕುಮಾರ ರಾಯಚೂರು:- ಗ್ರಾಮೀಣ ಪ್ರದೇಶದಲ್ಲಿರುವ ಸ್ವ-ಸಹಾಯ ಗುಂಪುಗಳಿಗೆ ಗ್ರಾಮ ಪಂಚಾಯತಿಯ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಲು ಸ್ಥಳೀಯ ಸಮುದಾಯ ಸಂಪನ್ಮೂಲ…

ಕೃಷಿ ಇಲಾಖೆ; ಎಲೆಗಳು ಹಳದಿಗೆ ಸಲಹೆ…!!!

ಕೃಷಿ ಇಲಾಖೆ; ಎಲೆಗಳು ಹಳದಿಗೆ ಸಲಹೆ ರಾಯಚೂರು,:- ಜಿಲ್ಲೆಯ ಸಾಲಿನ ಸತತವಾಗಿ ಆಗುತ್ತಿರುವ ಮಳೆಯಿಂದ ಭೂಮಿಯಲ್ಲಿ ಅತಿಯಾದ ತೇವಾಂಶದಿoದಾಗಿ ಬೇರುಗಳ ಉಸಿರಾಟದಲ್ಲಿ ವ್ಯತ್ಯಯವಾಗಿ ಹಾಗೂ ಪೋಷಕಾಂಶಗಳ ಅತಿಯಾದ ಸೋರಿಕೆಯಿಂದಾಗಿ ಎಲೆಗಳು ಹಳದಿಯಾಗುವ ಲಕ್ಷಣಗಳು ಕಂಡುಬರುತ್ತವೆ. ಈ ಸಮಸ್ಯೆಯ ನಿರ್ವಹಣಾ ಕ್ರಮಗಳನ್ನು ಅಗತ್ಯ…