ಗುಳೇದಗುಡ್ಡದ ಸರಸ್ವತಿ ವಿದ್ಯಾಸಂಸ್ಥೆಯ ಮಕ್ಕಳು ಶ್ರೀಕೃಷ್ಣ ರಾಧೆಯರ ವೇಷಧರಿಸಿ ನೃತ್ಯ ಮಾಡಿದರು…!!!

ಶ್ರೀಕೃಷ್ಣ ಜನ್ಮಾಷ್ಠಮಿ ಅಚರಣೆ ಗುಳೇದಗುಡ್ಡ: ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಸೋಮವಾರ ಪಟ್ಟಣದ ಸರಸ್ವತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕೃಷ್ಣ, ರಾಧೆಯ ವೇಷಧರಿಸಿ ನಗರದಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು. ಶಾಲೆಯಿಂದ ಕೃಷ್ಣನ ಭಾವಚಿತ್ರದೊಂದಿಗೆ ಪ್ರಾರಂಭವಾದ ವೇಷಧಾರಿ ಮಕ್ಕಳ ಮೆರವಣಿಗೆ ಸರಾಫ್ ಬಜಾರ, ಕಂಠಿಪೇಟೆ, ಗಚ್ಚಿನಕಟ್ಟಿ,…

ಶಾಂತಿ ಸೌಹಾರ್ದತೆಯಿಂದ ಗಣೇಶೋತ್ಸವ ಆಚರಿಸಿ: ಡಿವೈಎಸ್‍ಪಿ ಕುಲಕರ್ಣಿ…!!!

ಶಾಂತಿ ಸೌಹಾರ್ದತೆಯಿಂದ ಗಣೇಶೋತ್ಸವ ಆಚರಿಸಿ: ಡಿವೈಎಸ್‍ಪಿ ಕುಲಕರ್ಣಿ ಗುಳೇದಗುಡ್ಡ: ಗಣೇಶ ಚತುರ್ಥಿ ಹಬ್ಬವನ್ನು ನಗರದಲ್ಲಿ ಎಲ್ಲರೂ ಶಾಂತಿ ಸೌಹಾರ್ದಯುತವಾಗಿ ಆಚರಿಸಬೇಕು. ಸಾರ್ವಜನಿಕ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಂಡಳಿಗಳು ಸರಕಾರದ ನಿಯಮ ಪಾಲನೆ ಮಾಡಬೇಕು. ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಒಬ್ಬಿಬ್ಬರು ಆಯೋಜಕರು ಹಗಲು…

ಬೆಳಗಾವಿ: ಕೌಜಲಗಿಯಲ್ಲಿ ಸಂಗೊಳ್ಳಿ ರಾಯಣ್ಣನ ಕೋಟೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ…!!!

ಬೆಳಗಾವಿ: ಕೌಜಲಗಿಯಲ್ಲಿ ಸಂಗೊಳ್ಳಿ ರಾಯಣ್ಣನ ಕೋಟೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೌಜಲಗಿಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭವ್ಯ ಕಂಚಿನ ಮೂರ್ತಿ ಮತ್ತು ಕೋಟೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉದ್ಘಾಟಿಸಿದರು. 70 ಲಕ್ಷ…

ಕರ್ನಾಟಕ ರೈತ ಸಂಘದ ನೂತನ ಗ್ರಾಮ ಘಟಕ ಉದ್ಘಾಟನೆ…!!!

ಕರ್ನಾಟಕ ರೈತ ಸಂಘದ ನೂತನ ಗ್ರಾಮ ಘಟಕ ಉದ್ಘಾಟನೆ ಹರಪನಹಳ್ಳಿ:-ತಾಲೂಕಿನ ಮಾದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ಗ್ರಾಮ ಘಟಕದ ನಾಮಫಲಕ ಹಾಗೂ ವೇದಿಕೆ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆ ನೊಂದವರ ಧ್ವನಿ ಕೇಳುವುದಕ್ಕೆ ಸಹಕರಿಸುವುದು ಕರ್ನಾಟಕ ರಾಜ್ಯ ರೈತ ಸಂಘಟನೆ…

ಶ್ರೀಕೃಷ್ಣನ ಆದರ್ಶ ಪಾಲನೆ ಮಾಡಬೇಕಾಗಿದೆ; ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ…!!!

ಜಿಲ್ಲಾಡಳಿತದಿಂದ ಅರ್ಥಪೂರ್ಣ ಶ್ರೀಕೃಷ್ಣ ಜಯಂತಿ ಆಚರಣೆ, ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಶ್ರೀಕೃಷ್ಣನ ಆದರ್ಶ ಪಾಲನೆ ಮಾಡಬೇಕಾಗಿದೆ; ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ ರಾಯಚೂರು,:- ಶ್ರೀಕೃಷ್ಣ ಜೀವನೋತ್ಸಾಹದ ಸಂಕೇತ. ಶ್ರೀಕೃಷ್ಣನ ಪ್ರಬು ದ್ಧತೆ, ಮುತ್ಸಧಿತನ ಇಂದಿನ ಕಾಲಘಟ್ಟಕ್ಕೂ ಮಾದರಿಯಾಗಿ ನಿಲ್ಲುತ್ತದೆ.…

ನಗರಸಭೆ ಅಧ್ಯಕ್ಷೆಯಾಗಿ ಸುಮಿತ.ಬಿ.ಎನ್ ಹಾಗೂ ಉಪಾಧ್ಯಕ್ಷೆಯಾಗಿ ಶ್ರೀದೇವಿ.ಜಿ.ಎಸ್ ಆಯ್ಕೆ…!!!

ನಗರಸಭೆ ಅಧ್ಯಕ್ಷೆಯಾಗಿ ಸುಮಿತ.ಬಿ.ಎನ್ ಹಾಗೂ ಉಪಾಧ್ಯಕ್ಷೆಯಾಗಿ ಶ್ರೀದೇವಿ.ಜಿ.ಎಸ್ ಆಯ್ಕೆ ಚಿತ್ರದುರ್ಗ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಸೋಮವಾರ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಸುಮಿತ.ಬಿ.ಎನ್ ಹಾಗೂ ಉಪಾಧ್ಯಕ್ಷರಾಗಿ ಶ್ರೀದೇವಿ.ಜಿ.ಎಸ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಘೋಷಿಸಿದರು.…

ಸಾಂಸ್ಕೃತಿಯಿಂದ ತುಂಬಿದ ಸಂಡೂರಿನ ಗುರುಭವನ ಸಾಂಸ್ಕೃತಿಕ ಕಲೋತ್ಸವ ಪ್ರಶಸ್ತಿಯನ್ನು ಕಲಾವಿದರಿಗೆ ನೀಡಲಾಯಿತು…!!!

ಸಾಂಸ್ಕೃತಿಯಿಂದ ತುಂಬಿದ ಸಂಡೂರಿನ ಗುರುಭವನ ಸಾಂಸ್ಕೃತಿಕ ಕಲೋತ್ಸವ ಪ್ರಶಸ್ತಿಯನ್ನು ಕಲಹಗಾರರಿಗೆ ಕಿರುತೆರೆ ನಟರಿಗೆ ಸಂಗೀತಗಾರರಿಗೆ ಇನ್ನೂ ಅನೇಕ ರೀತಿಯಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪ್ರಧಾನ ಮಾಡಿದ ಬಣಕಾರ್ ಮೂಗಪ್ಪ ಇವರು ಶ್ರಮದಿಂದ ಗುರುಭವನದಲ್ಲಿ ಪ್ರಶಸ್ತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು ಈ ಕಾರ್ಯಕ್ರಮಕ್ಕೆ ಡಾಕ್ಟರ್…

ದೇಶಕ್ಕೆ ಸಂಗೊಳ್ಳಿ ರಾಯಣ್ಣನ ಕೊಡುಗೆ ಅವಿಸ್ಮರಣೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ…!!!

ಕೌಜಲಗಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಹಾಗೂ ಕಿರು ಕೋಟೆ ಅನಾವರಣ ದೇಶಕ್ಕೆ ಸಂಗೊಳ್ಳಿ ರಾಯಣ್ಣನ ಕೊಡುಗೆ ಅವಿಸ್ಮರಣೀಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ: ಗೋಕಾಕ ತಾಲ್ಲೂಕಿನ ಕೌಜಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆ ಹಾಗೂ…

ಬಣವಿಕಲ್ಲು ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ…!!!

ಬಣವಿಕಲ್ಲು ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ; ಕೂಡ್ಲಿಗಿ :- ಆ , 26 . ತಾಲೂಕಿನ ಬಣವಿಕಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಶ್ರೀ ಕೃಷ್ಣನ ವೇಷಭೂಷಣಗಳನ್ನು ಧರಿಸಿ ಕೃಷ್ಣ ಜನ್ಮಾಷ್ಟಮಿಯನ್ನು ವಿಶೇಷವಾಗಿ ಆಚರಣೆ ಮಾಡಿದರು…

ಲೋಕಮಾನ್ಯನಾದ ಶ್ರೀ ಕೃಷ್ಣನನ್ನ ಜಾಗೃತಗೊಳಿಸಿಕೊಂಡು ನಡೆಯಬೇಕು : ಚನ್ನಬಸಪ್ಪ…!!!

ಲೋಕಮಾನ್ಯನಾದ ಶ್ರೀ ಕೃಷ್ಣನನ್ನ ಜಾಗೃತಗೊಳಿಸಿಕೊಂಡು ನಡೆಯಬೇಕು : ಚನ್ನಬಸಪ್ಪ ಶಿವಮೊಗ್ಗ,:ಅಧರ್ಮ ತಲೆ ಎತ್ತಿದಾಗ, ಧರ್ಮ ರಕ್ಷಣೆಗಾಗಿ ಮತ್ತೆ ಅವತರಿಸುವ ಹಾಗೂ ಇಡೀ ಲೋಕಕ್ಕೆ ಮಾನ್ಯನಾದ ಶ್ರೀ ಕೃಷ್ಣನನ್ನು ನಮ್ಮಲ್ಲಿ ಜಾಗೃತಗೊಳಿಸಿಕೊಂಡು ನಡೆಯಬೇಕಿದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ,…