ಪ್ರವಾಸೋದ್ಯಮ ಸಚಿವರಾದ ಶ್ರೀಯುತ ಹೆಚ್ ಕೆ ಪಾಟೀಲ್ ರವರನ್ನು ಬರಮಾಡಿಕೊಂಡ ಸಂದರ್ಭ…!!!

ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವರಾದ ಶ್ರೀಯುತ ಹೆಚ್ ಕೆ ಪಾಟೀಲ್ ರವರು ಬಾಗಲಕೋಟೆ ಜಿಲ್ಲೆಗೆ ಸಂಬಂದಿಸಿದ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ ಮಾನ್ಯ ಸಚಿವರನ್ನು ಬಾದಾಮಿ ಮತಕ್ಷೇತ್ರದ ಜನಪ್ರಿಯ…

ಚಿಂತಾಮಣಿ ತಾಲೂಕಿನಲ್ಲಿ ಇಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ಭೇಟಿ…!!!

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರು ಮತ್ತು ಅವರ ಸಂಘಟನೆಯ ಪದಾಧಿಕಾರಿಗಳು ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಕರೆಂಟ್ ಇಲ್ಲ ಒಂದು ಯುಪಿಎಸ್ ಇಲ್ಲ ಎಲ್ಲ ರೋಗಿಗಳು ಕತ್ತಲೆ ಕೋಣೆಗಳಲ್ಲಿ…

ಬಹುದಿನಗಳ ಬೇಡಿಕೆ ಕಾರ್ಯಗತ…!!!

ಕೂಡ್ಲಿಗಿ ತಾಲೂಕಿನ ಬಡೇಲಡುಕು ಗ್ರಾಮ ಪಂಚಾಯಿತಿ ವ್ಯಪ್ತಿಗೆ ಸೇರಿದ ಈಚಲ ಬೊಮ್ಮನಹಳ್ಳಿ ಗ್ರಾಮದ ಬಹುದಿನದ ಬೇಡಿಕೆ ಯಾಗಿದ್ದ ಅಂಗನವಾಡಿ ಕಟ್ಟಡ ಮುಂಜೂರಾಗಿದ್ದುಗಿದ್ದು ನಮ್ಮ ಶಾಸಕರ ಬಳಿ ಹೇಳಿ ಕೊಂಡಾಗ ಅವರು ಅತೀ ಶೀಘ್ರದಲ್ಲಿ ಅಂಗನವಾಡಿ ಕಟ್ಟಡ ವ್ಯವಸ್ಥೆ ಮಾಡುತ್ತೇನೆ ಎಂದು ಹೇಳಿದ್ದರು…

2ಕಂತಿನ ಗೃಹಲಕ್ಷ್ಮಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಪತ್ರ ಚಳುವಳಿ ಮಾಡಿದ ಮಹಿಳಾ ಕಾರ್ಮಿಕರು…!!!

ಇಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಬೈಲುವದ್ದಿಗೆರೆ ಪಂಚಾಯತ್ ಕಾಕುಬಾಳ &ಮಲ್ಪನಗುಡಿ ಪಂಚಾಯತ್ &ಕಲ್ಲಳ್ಳಿ ಪಂಚಾಯತ್ ಅಲ್ಲಿ ಕಾರ್ಮಿಕರು 2ಕಂತಿನ ಗೃಹಲಕ್ಷ್ಮಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಪತ್ರ ಚಳುವಳಿ ಮಾಡಿದರು,ಇತ್ತೀಚಿಗೆ ಸರ್ಕಾರ ನುಡಿದಂತೆ ನಡೆಯುತ್ತೇವೆ ಎಂದು ಹೇಳಿ ಈಗ…

ಸಿರುಗುಪ್ಪ ನಗರ ಪೋಲಿಸ್‌ ಸಿಬ್ಬಂಧಿ ವಸತಿ ಗೃಹಗಳ ಭೂಮಿಪೂಜೆ ಕಾರ್ಯಕ್ರಮ ನೆರವೇರಿಸಿದ ಶಾಸಕ,ಬಿ ಎಮ್‌ ನಾಗರಜ…!!!

ಸಿರುಗುಪ್ಪ ನಗರ ಪೋಲಿಸ್‌ ಸಿಬ್ಬಂಧಿ ವಸತಿ ಗೃಹಗಳ ಭೂಮಿಪೂಜೆ ಕಾರ್ಯಕ್ರಮ ನಗರದ ನೂತನ ಪೋಲಿಸ್‌ ಠಾಣೆಯೆ ಮುಂಬಾಗ ಪೋಲಿಸ್‌ ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕೆ 03/08/2024 ರಂದು ಸಿರುಗುಪ್ಪ ಶಾಸಕರು ಬಿ ಎಮ್‌ ನಾಗರಜ ಹಾಗೂ ಜಿಲ್ಲಾ ಎಸ್ಪಿ ಡಾ ಶೋಭಾ…

ದೇವದಾಸಿ ಮಹಿಳೆಯರ ಕುಟುಂಬದ ಸದಸ್ಯರ ಗಣತಿಗಾಗಿ ಆಗ್ರಹ…!!!

ದೇವದಾಸಿ ಮಹಿಳೆಯರ ಕುಟುಂಬದ ಸದಸ್ಯರ ಗಣತಿಗಾಗಿ ಆಗ್ರಹ ಕರ್ನಾಟಕ ರಾಜ್ಯದಲ್ಲಿನ ಸಾಮಾಜಿಕ ದೌರ್ಜನ್ಯಕ್ಕೆ ತುತ್ತಾದ ಒಂದು ಲಕ್ಷಕ್ಕೂ ಅಧಿಕ ದೇವದಾಸಿ ಮಹಿಳೆಯರ ಕುಟುಂಬದ ಸದಸ್ಯರುಗಳಾದ ನಾವುಗಳು, ಸ್ವಾತಂತ್ರ್ಯ ಬಂದು 76 ವರ್ಷಗಳನ್ನು ನಮ ದೇಶ ಪೂರೈಸುತ್ತಿದ್ದರೂ, ದಲಿತರ ಅಭಿವೃದ್ಧಿ ಹೆಸರೇಳಿ ಲಕ್ಷ…

ಡೆಂಗ್ಯೂ ನಿಯಂತ್ರಣಕ್ಕೆ ಲಾರ್ವಾಹಾರಿ ಮೀನು ವಿತರಣೆ ಜನ ಜಾಗೃತರಾಗಿ ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಿ-ಡಾ.ಕಾಶೀ…!!!

ಡೆಂಗ್ಯೂ ನಿಯಂತ್ರಣಕ್ಕೆ ಲಾರ್ವಾಹಾರಿ ಮೀನು ವಿತರಣೆ ಜನ ಜಾಗೃತರಾಗಿ ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಿ-ಡಾ.ಕಾಶೀ ಚಿತ್ರದುರ್ಗ:ಜನ ಜಾಗೃತರಾಗಿ ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಾಶೀ ಮನವಿ ಮಾಡಿದರು. ಆರೋಗ್ಯ ಇಲಾಖೆ, ನಗರಸಭೆ ವತಿಯಿಂದ ಶುಕ್ರವಾರ ಸೊಳ್ಳೆತಾಣಗಳ…

ಸ್ವಾತಂತ್ರೋತ್ಸವ ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ…!!!

ಸ್ವಾತಂತ್ರೋತ್ಸವ ಆಚರಣೆ : ಸಕಲ ಸಿದ್ದತೆಗೆ ಡಿಸಿ ಸೂಚನೆ ಶಿವಮೊಗ್ಗ, :ಆಗಸ್ಟ್ 15 ರಂದು ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು, ಯಶಸ್ವಿಯಾಗಿ ಸ್ವಾತಂತ್ರೋತ್ಸವ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ…

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ದಾಳಿ…!!!

ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಿಗೆ ದಾಳಿ ಚಿತ್ರದುರ್ಗ:ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ಬುಧವಾರ ಜಿಲ್ಲಾ, ತಾಲ್ಲೂಕು ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ನಡೆಸಿ,…

ಯಾದಗಿರಿ  ನಗರ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಸಾವು…!!!

ಯಾದಗಿರಿ: ಯಾದಗಿರಿ  ನಗರ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ನಿನ್ನೆ  ಸಾವಿಗೀಡಾಗಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈಮ್   ಪಿಎಸ್‌ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಪೊಲೀಸ್ ಕ್ವಾರ್ಟರ್ಸ್‌…