ಗೃಹಲಕ್ಷ್ಮಿ ಯೋಜನೆಯ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿ ಸಂಭ್ರಮಿಸಿದ ಅಕ್ಕತಾಯಿ…!!!

ಚಿಕ್ಕೋಡಿ, ಆಗಸ್ಟ್​.25: ಮಹಿಳೆಯರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ (Karnataka Government) ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಸಾವಿರಾರು ಮಹಿಳೆಯರಿಗೆ ಸಹಾಯಕವಾಗಿದೆ. ಕೆಲ ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂಬ ಬಗ್ಗೆ ಗೊಂದಲಗಳು ನಡೆಯುತ್ತಿದ್ದು ಮತ್ತೊಂದಷ್ಟು ಕಡೆ…

ವಸತಿ ನಿಲಯಗಳಲ್ಲಿ ಒಂದೇ ಕುಟುಂಬದ ಸದಸ್ಯರು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಕುರಿತು ಮಾಹಿತಿ…!!!

ಗೆ ಮಾನ್ಯ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ಮಾನ್ಯ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಶಹಾಪುರ ವಿಷಯ – ಶಹಾಪೂರ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯಗಳಲ್ಲಿ ಒಂದೇ ಕುಟುಂಬದ ಸದಸ್ಯರು ಹೊರಗುತ್ತಿಗೆ ಆಧಾರದ…

ಕಾಯಕಯೋಗಿ ವಚನಕಾರ ಶ್ರೀ ಶ್ರೀ ಶಿವಶರಣ ನುಲಿಯ ಚಂದಯ್ಯ ನವರ ನೂತನ ಗೋಪುರ ಮತ್ತು ಶಿಲಾಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಅವರ ಸಹೋದರ…!!!

ಇಂದು 26/8/2024 ರಂದು ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಬೆಂಗಳೂರು ನುಲಿಯ ಚಂದಯ್ಯನ ನೂತನ ಶಿಲಾಮೂರ್ತಿ ಘಟಕ ಯರರ್ಲಿಂಗನಹಳ್ಳಿ ಕೊರಚರಹಟ್ಟಿ . 12ನೇ ಶತಮಾನದ ಕಾಯಕಯೋಗಿ ವಚನಕಾರ ಶ್ರೀ ಶ್ರೀ ಶಿವಶರಣ ನುಲಿಯ ಚಂದಯ್ಯ ನವರ ನೂತನ ಗೋಪುರ ಮತ್ತು…

ಕವಿತಾ.ಕೆ ಅವರಿಗೆ ಪಿಎಚ್‌ಡಿ ಪದವಿ…!!!

ಕವಿತಾ.ಕೆ ಅವರಿಗೆ ಪಿಎಚ್‌ಡಿ ಪದವಿ ಬಳ್ಳಾರಿ:ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಅರೆಕಾಲಿಕ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಕವಿತಾ.ಕೆ ಅವರು ಮಂಡಿಸಿದ “ಎ ಸ್ಟಡಿ ಆಫ್ ಮಲ್ಟಿಪಲ್ ಇಂಟಲಿಜೆನ್ಸ್ ಸೆಲ್ಫ್-ಎಫಿಕೆಸಿ ಆ್ಯಂಕ್ಸಿಟಿ ಆನ್ ಫರಿಸಿವಿಡ್ ಟೆಕ್ನೂ ಪೆಡಾಗಾಗಿ ಸ್ಕಿಲ್ಸ್ ಆಫ್…

ಕಿಲ್ಲರ್ ದರ್ಶನ್ ಕೇಸ್ ನಲ್ಲಿ 7 ಜನ ಜೈಲು ಅಧಿಕಾರಿಗಳು ಸಸ್ಪೆಂಡ್, ಬೇರೆ ಕಾರಗೃಹಕ್ಕೆ ಶಿಫ್ಟ್ ಮಾಡಲು ಸಿಎಂ, ಸಿದ್ದರಾಮಯ್ಯ, ಆದೇಶ…!!!

ನಟ ದರ್ಶನ್ ಅವರಿಗೆ ಜೈಲಲ್ಲಿ ಎಲ್ಲಾ ಸೌಲಭ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿಸುವಂತ ಫೋಟೋ ಒಂದು ವೈರಲ್ ಆಗಿದೆ. ದರ್ಶನ್ ಇದರಲ್ಲಿ ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ಇದೆ. ಆರೋಪಿ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲೇ ಎಲ್ಲಾ ಸೌಲಭ್ಯ ಸಿಗುತ್ತಿದೆ…

ಗುಳೇದಗುಡ್ಡದ ತಹಶೀಲ್ದಾರ ಕಚೇರಿಯಲ್ಲಿ ಶರಣ ನೂಲಿಚಂದಯ್ಯನವರ ಜಯಂತಿ ಆಚರಿಸಲಾಯಿತು…!!!

ಶರಣ ನೂಲಿ ಚಂದಯ್ಯನವರ ವಚನಗಳು ಸಮಾಜಕ್ಕೆ ಮಾರ್ಗದರ್ಶಕ ಗುಳೇದಗುಡ್ಡ : ನೂಲಿ ಚಂದಯ್ಯನವರು 12ನೇ ಶತಮಾನದ ಬಸವಾದಿ ಶರಣರ ಸಮಕಾಲೀನರಾಗಿದ್ದ ಚಂದಯ್ಯ ಅವರು ಬಸವಣ್ಣನವರ ವಿಚಾರಧಾರೆಯಿಂದ ಪ್ರಭಾವಿತರಾಗಿ ಕಲ್ಯಾಣದ ಅನುಭವ ಮಂಟಪಕ್ಕೆ ಬಂದರು. ನೂಲಿ ಚಂದಯ್ಯನವರು ತಮ್ಮ ವಚನಗಳ ಮೂಲಕ ಸಮಾಜದ…

ಬಾಲಕನ ಮೇಲೆ ಮಂಗಗಳ ಗುಂಪಿನಿಂದ ದಾಳಿ…!!!

ಬಾಲಕನ ಮೇಲೆ ಮಂಗಗಳ ಗುಂಪಿನಿಂದ ದಾಳಿ. ಹಗರಿಬೊಮ್ಮನಹಳ್ಳಿ ತಾಲೂಕು ಸೊನ್ನ ಗ್ರಾಮದಲ್ಲಿ ಮಂಗಗಳ ಗುಂಪುಗಳಿಂದ ಬಾಲಕನ ಮೇಲೆ ದಾಳಿ ಅರಣ್ಯದಿಂದ ಊರು ಒಳಗೆ ಬಂದ ಮಂಗಗಳ ಗುಂಪು ಎಂ ವಿನಾಯಕ (14) ಎಂಬ ಬಾಲಕನ ಮೇಲೆ ದಾಳಿ ಮಾಡಿದವು. ಬಲಗೈ ಗೆ…

ಚಿತ್ರದುರ್ಗದ ರೇಣುಕಾ ಸ್ವಾಮಿ  ಕೊಲೆ ಮಾಡಿದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿತ್ಯ ವೈಭೋಗ…!!!

ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿ  ಕೊಲೆ ಮಾಡಿದ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿರುವ ಆರೋಪಿ ನಟ ದರ್ಶನ್ ಬಗ್ಗೆ ಹಲವು ಮಾಧ್ಯಮಗಳಲ್ಲಿ ಫೋಟ‌ ನ ಬಿಗ್‌ ಎಕ್ಸ್‌ಕ್ಲೂಸಿವ್‌ ಸುದ್ದಿ ಇದು. 65 ದಿನಗಳಿಂದ ಜೈಲಿನಲ್ಲಿರುವ ನಟ ದರ್ಶನ್  ಜೈಲಿನಲ್ಲಿ ಸಿಗರೇಟ್‌ ಸೇದುತ್ತಿರುವ ಫೋಟೋವೊಂದು…

ಅಡಿಕೆ ಬೆಳೆಗರಾರು ಗಮನಿಸಬೇಕಾದ ಪ್ರಮುಖ ವಿಷಯ…!!!

ಚಿತ್ರದುರ್ಗ: ಇತ್ತಿಚಿನ ದಿನಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಅಡಿಕೆ ಬೆಳೆಗಾರರು ಹಾಗೂ ಮಧ್ಯವರ್ತಿಗಳ ನಡುವೆ ತುಂಬಾ ಮೊಸ, ವಂಚನೆ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಅಡಿಕೆ ಬೆಳೆಗಾರರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ.…

ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪ…!!!

ಮoಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನಾಯಕರು ಕೋಟಿ ಕೋಟಿ ಹಣದ ಆಫರ್ ನೀಡಿ ಆಮಿಷವೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಗಣಿಗ ರವಿ,…