ಮಂಗಗಳ ಗುಂಪಿನಿಂದ ಮಹಿಳೆ ಮೇಲೆ ದಾಳಿ ಮಹಿಳೆಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು…!!!

ಮಂಗಗಳ ಗುಂಪಿನಿಂದ ಮಹಿಳೆ ಮೇಲೆ ದಾಳಿ ಮಹಿಳೆಗೆ ಗಂಭೀರ ಗಾಯ ಆಸ್ಪತ್ರೆ ದಾಖಲು ಹಗರಿಬೊಮ್ಮನಹಳ್ಳಿ ತಾಲೂಕು ಸೊನ್ನ ಗ್ರಾಮದಲ್ಲಿ ದಿನದಿಂದ ದಿನಕ್ಕೆ ಮಂಗಗಳ ಗುಂಪಿನಿಂದ ದಾಳಿ ಆಗುತ್ತಾ ಬರುತ್ತಿದೆ ಇಂದಿನ ತಿಂಗಳು ಆಗಸ್ಟ್ 25 ರಂದು 8ನೇ ತರಗತಿಯ ವಿದ್ಯಾರ್ಥಿ ಎಂ…

ವಿಶ್ವಕರ್ಮ ಜಯಂತಿ ಆಚರಣೆ…!!!

ವಿಶ್ವಕರ್ಮ ಜಯಂತಿ ಆಚರಣೆ ವಿಶ್ವಕರ್ಮ ಜಯಂತಿ ಆಚರಣೆ… ವಿಶ್ವಕರ್ಮ ಜಯಂತಿ ಅಂಗವಾಗಿ ಮಂಗಳವಾರ ಗುಳೇದಗುಡ್ಡದ ವಿಶ್ವಕರ್ಮ ಸಮಾಜದವತಿಯಿಂದ ಗುಳೇದಗುಡ್ಡ ಪಟ್ಟಣದ ಮಳಿಯಪ್ಪಯ್ಯ ದೇವಸ್ಥಾನದಲ್ಲಿ ಪ್ರಭು ವಿಶ್ವಕರ್ಮದೇವರಿಗೆ ಅಭಿಷೇಕ, ಪೂಜೆಸಲ್ಲಿಸಿ ಜಯಂತಿ ಆಚರಿಸಲಾಯಿತು. ವಿಶ್ವಕರ್ಮ ಸಮಾಜದ ಆಧ್ಯಕ್ಷ ಮನೋಹರ ಪತ್ತಾರ, ಉಪಾಧ್ಯಕ್ಷ ಪುಂಡಲೀಕ…

ಹಳದೂರು ಗ್ರಾಮದ ನವೀಕೃತಗೊಂಡ ಪಿಕೆಪಿಎಸ್ ಕಟ್ಟಡವನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ಉದ್ಘಾಟಿಸಿದರು….!!!

ಪಿಕೆಪಿಎಸ್‍ನಿಂದ ರೈತರಿಗೆ ಆರ್ಥಿಕ ಶಕ್ತಿ: ಶಾಸಕ ಚಿಮ್ಮನಕಟ್ಟಿ ಗುಳೇದಗುಡ್ಡ: ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ಶಕ್ತಿ ತುಂಬಲು ಪ್ರಾಥಮಿಕ ಕೃಷಿ ಸಂಘಗಳು ಸಹಕಾರಿಯಾಗಿವೆ. ಸರಕಾರಿಂದ ದೊರೆಯವ ಸೌಲಭ್ಯಗಳನ್ನು ನೇರವಾಗಿ ರೈತರಿಗೆ ತಲುಪಿಸಲು ಈ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ರೈತರು ಇವುಗಳನ್ನು ಸದುಪಯೋಗ ಪಡಿಸಿಕೊಂಡು…

ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿವಹಿಸಿ: ಮುಬಾರಕ ಮಂಗಳೂರು…!!!

ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿವಹಿಸಿ: ಮುಬಾರಕ ಮಂಗಳೂರು ಗುಳೇದಗುಡ್ಡ: ಕಣ್ಣು ಮಾನವನ ಅತ್ಯಂತ ಪ್ರಮುಖ ಅಂಗವಾಗಿದೆ. ಕಣ್ಣನ್ನು ಕಳೆದುಕೊಂಡರೆ ಜೀವನದಲ್ಲಿ ಬೆಳಕನ್ನು ಕಳೆದುಕೊಂಡಂತೆ. ಕಣ್ಣಿನಲ್ಲಿ ಯಾವುದೇ ತೊಂದರೆ ಕಾಣಿಸಿಕೊಂಡರೆ ತಾತ್ಸಾರ ಮಾಡದೇ ಕೂಡಲೇ ತಜ್ಞ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದು…

ಕೂಡ್ಲಿಗಿ ಪಟ್ಟಣದ ವಿವಿಧ ಕಾಮಗಾರಿ ಭೂಮಿ ಪೂಜೆ ನೇರವೇರಿಸಿದ ಶಾಸಕರಾದ ಡಾ.ಶ್ರೀನಿವಾಸ್ ಎನ್ ಟಿ…!!!

ಕೂಡ್ಲಿಗಿ ಪಟ್ಟಣದ ವಿವಿಧ ಕಾಮಗಾರಿ ಭೂಮಿ ಪೂಜೆ ನೇರವೇರಿಸಿದ ಶಾಸಕರಾದ ಡಾ.ಶ್ರೀನಿವಾಸ್ ಎನ್ ಟಿ. ಲೋಕೋಪಯೋಗಿ ಇಲಾಖೆಯ ಯೋಜನೆಯಡಿಯಲ್ಲಿ ಕೂಡ್ಲಿಗಿ ಪಟ್ಟಣದ ಎಸ್.ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಡಿಟೋರಿಯಂ ನಿರ್ಮಾಣ ಕಾಮಗಾರಿಗೆ ಅಂದಾಜು ಮೊತ್ತ 152.95ಲಕ್ಷ ಭೂಮಿ ಪೂಜೆ ನೆರವೇರಿಸಿ…

ಡಾ. ವಿಷ್ಣುವರ್ಧನ್ ರವರು ಅಭಿಮಾನಿಗಳ ಮನದಲ್ಲಿ ಎಂದಿಗೂ ಜೀವಂತ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ. ಸಿ. ಚೇತನ್…!!!

ಡಾ. ವಿಷ್ಣುವರ್ಧನ್ ರವರು ಅಭಿಮಾನಿಗಳ ಮನದಲ್ಲಿ ಎಂದಿಗೂ ಜೀವಂತ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ. ಸಿ. ಚೇತನ್ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪಟ್ಟಣದ ಜೇಡರ ದಾಸಿಮಯ್ಯ ವೃತ್ತದ ಬಳಿ ಡಾ. ವಿಷ್ಣುವರ್ಧನ್ ಅವರ 74ನೇ ವರ್ಷದ ಜನ್ಮದಿನದ ಪ್ರಯುಕ್ತ…

ಭಾರತ್ ಮಾಲ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಸಂಸದರು…!!!

ರಾಯಚೂರು ಭಾರತ್ ಮಾಲ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಸಂಸದರು… ರಾಯಚೂರು-ಯಾದಗಿರಿ ಜಿಲ್ಲೆಗಳ ಮೂಲಕ ಹಾದು ಹೋಗಿರುವ ಭಾರತ ಮಾಲಾ ರಾಷ್ಟ್ರೀಯ ಹೆದ್ದಾರಿಯನ್ನು ಸಂಸದರಾದ ಜಿ ಕುಮಾರ ನಾಯಕರವರು ಖುದ್ದಾಗಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆಗಳನ್ನು ಪರಿಶೀಲಿಸಿದ್ದರು ಮತ್ತು ಕಾಮಗಾರಿಯ ಗುಣಮಟ್ಟದ…

ಯರ್ರಗುಂಡಲಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿಗೆ ಉಸ್ತುವಾರಿ ಸಮಿತಿ ರಚನೆ…!!!

ಇಂದು ಗಂಡ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರ್ರಗುಂಡಲಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಶಾಲಾ ಉಸ್ತುವಾರಿ ಸಮಿತಿ ಹೊಸದಾಗಿ ರಚಿಸಲು ಸಭೆಯನ್ನು ಕರೆಯಲಾಗಿತ್ತು ಇದರಲ್ಲಿ 18 ಜನ ಸದಸ್ಯರನ್ನು ಮೊದಲು ಆಯ್ಕೆ ಮಾಡಿ ನಂತರ…

ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರ…!!!

ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರ…ಸಿಂಧನೂರು:ಇಂದು ಧುಮತಿ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿ, ಗ್ರಾಮೀಣ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ನಮ್ಮ ನಾಯಕರು ಮಾಜಿ ಸಂಸದರಾದ ಶ್ರೀ ಕೆ.ವಿರೂಪಾಕ್ಷಪ್ಪ ನವರು ಭಾಗವಹಿಸಿ ಸದಸ್ಯತ್ವದ ಮಹತ್ವ ಹಾಗೂ ದೇಶದ ಹೆಮ್ಮೆಯ ಪ್ರಧಾನ…

ಗದಗದಲ್ಲಿ ಹೆಚ್ಚಿದ ಗುಳೆ: ವೃದ್ಧಾಶ್ರಮ ಸ್ವರೂಪ ತಾಳಿದ ಗ್ರಾಮಗಳು..!

ಗದಗದಲ್ಲಿ ಹೆಚ್ಚಿದ ಗುಳೆ: ವೃದ್ಧಾಶ್ರಮ ಸ್ವರೂಪ ತಾಳಿದ ಗ್ರಾಮಗಳು..! ಗದಗ: ಉದ್ಯೋಗ ಅರಸಿ ದೊಡ್ಡ ನಗರ, ಪಟ್ಟಣಗಳಿಗೆ ಯುವಕರು ದೊಡ್ಡ ಪ್ರಮಾಣದಲ್ಲಿ ವಲಸೆ ಹೋಗುತ್ತಿರುವ ಪರಿಣಾಮ ಗದಗ ಜಿಲ್ಲೆಯ ಕೆಲ ಗ್ರಾಮಗಳು ವೃದ್ಧಾಶ್ರಮಗಳಾಗಿ ಬದಲಾಗುತ್ತಿವೆ. ಈ ಭಾಗಗಳಲ್ಲಿ ಕೈಗಾರಿಕೆಗಳು ಇಲ್ಲದ ಕಾರಣ…