ದಿವ್ಯ ಜ್ಯೋತಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ…!!!

ದಿವ್ಯ ಜ್ಯೋತಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ. ದಿನಾಂಕ 19/09/2024 ನೇ ಗುರುವಾರ ನಡೆದ 2024-25 ನೇ ಸಾಲಿನ ಸೋಗಿ ಕ್ಲಸ್ಟರ್ ಹಂತದ “ಪ್ರತಿಭಾ ಕಾರಂಜಿ”ಯಲ್ಲಿ ಸೋಗಿಯ ಶ್ರೀ ಜ್ಞಾನ ಜ್ಯೋತಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ದಿವ್ಯ ಜ್ಯೋತಿ…

ಬಿಸಿಎಮ್ ಇಲಾಖೆ ಜಿಲ್ಲಾ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರ ವಹಿಸಿಕೊಂಡ ಜಯಶ್ರೀ ಹೆಂಡೆಗಾರ…!!!

ಬಿಸಿಎಮ್ ಇಲಾಖೆ ಜಿಲ್ಲಾ ಅಧಿಕಾರಿಯಾಗಿ ಹೆಚ್ಚುವರಿ ಪ್ರಭಾರ ವಹಿಸಿಕೊಂಡ ಜಯಶ್ರೀ ಹೆಂಡೆಗಾರ ಧಾರವಾಡ :ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಧಾರವಾಡ ತಾಲ್ಲೂಕಾ ಕಲ್ಯಾಣಾಧಿಕಾರಿ ಜಯಶ್ರೀ ಹೆಂಡೆಗಾರ ಅವರು ತಮ್ಮ ಹುದ್ದೆಯ ಕರ್ತವ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಹೆಚ್ಚುವರಿ…

ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ ಎಣ್ಣೆ ಉತ್ಪನ್ನಗಳ ಜಾಹೀರಾತು ಅಳವಡಿಕೆಗೆ ಅನುಮತಿ…!!!

ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ ಎಣ್ಣೆ ಉತ್ಪನ್ನಗಳ ಜಾಹೀರಾತು ಅಳವಡಿಕೆಗೆ ಅನುಮತಿ ಚಿತ್ರದುರ್ಗ :ಪ್ರಾದೇಶಿಕ ಎಣ್ಣೆಬೀಜ ಬೆಳಗಾರರ ಸಂಘದ ವಾಹನಗಳ ಮೇಲೆ, ಅವರ ಕಂಪನಿಗಳಿಗೆ ಸಂಬಂಧಿಸಿದ ಎಣ್ಣೆ ಉತ್ಪನ್ನಗಳಿಗೆ ಜಾಹೀರಾತು ಅಳವಡಿಕೆಗೆ ಅನುಮತಿ ನೀಡಲಾಗಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ…

ಬೆಳೆಸ್ಫರ್ಧೆಯಲ್ಲಿ ವಿಜೇತರಾದ ರೈತರಾದ ಮುದುಕಪ್ಪ, ಮದ್ದಾನಪ್ಪಗೆ ಸಚಿವರಿಂದ ಸನ್ಮಾನ ==== ಕೊಪ್ಪಳ, ಸೆಪ್ಟಂಬರ್ 18 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದಿಂದ ಸೆ.17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಗತಿಪರ ರೈತರಾದ ಮುದಕಪ್ಪ ಮತ್ತು ಮದ್ದಾನಪ್ಪ ಅವರಿಗೆ ಸನ್ಮಾನಿಸಲಾಯಿತು. 2023-24ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಭತ್ತ ಬೆಳೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗಾವತಿ ತಾಲೂಕಿನ ಕೋಟಯ್ಯಕ್ಯಾಂಪನ ಮುದುಕಪ್ಪ ತಂದೆ ಮರಿಯಪ್ಪ ಅವರಿಗೆ ಹಾಗೂ 2023-24ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಮುಸುಕಿನ ಜೋಳ ಬೆಳೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಗಂಗಾವತಿ ತಾಲೂಕಿನ ಗಡ್ಡಿ ಗ್ರಾಮದ ಮದ್ದಾನಪ್ಪ ತಂದೆ ನಾಗಪ್ಪ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಹೇಮಲತಾ ನಾಯಕ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಹಾಗೂ ಇನ್ನೀತರರು ಇದ್ದರು…!!!

ಬೆಳೆಸ್ಫರ್ಧೆಯಲ್ಲಿ ವಿಜೇತರಾದ ರೈತರಾದ ಮುದುಕಪ್ಪ, ಮದ್ದಾನಪ್ಪಗೆ ಸಚಿವರಿಂದ ಸನ್ಮಾನ ಕೊಪ್ಪಳ, : ಕೊಪ್ಪಳ ಜಿಲ್ಲಾಡಳಿತದಿಂದ  ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಗತಿಪರ ರೈತರಾದ ಮುದಕಪ್ಪ ಮತ್ತು ಮದ್ದಾನಪ್ಪ ಅವರಿಗೆ ಸನ್ಮಾನಿಸಲಾಯಿತು. 2023-24ನೇ…

ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ ಕೂಡ್ಲಿಗಿ ಕ್ಷೇತ್ರದ ಕೆರೆಗಳಿಗೆ ನೀರುFCC ತುಂಬಿಸುವ ಯೋಜನೆ ಶೀಘ್ರದಲ್ಲಿ ಚಾಲನೆ…!!!

ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ ಕೂಡ್ಲಿಗಿ ಕ್ಷೇತ್ರದ ಕೆರೆಗಳಿಗೆ ನೀರುFCC ತುಂಬಿಸುವ ಯೋಜನೆ ಶೀಘ್ರದಲ್ಲಿ ಚಾಲನೆ ಕೂಡ್ಲಿಗಿ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಕೆಲವೆಡೆ ಇದ್ದ ತಾಂತ್ರಿಕ ಸಮಸ್ಯೆಗಳು ಬಗೆಹರಿದಿದ್ದು, ಸಾಧ್ಯವಾದರೆ ಇದೇ ತಿಂಗಳಲ್ಲಿ ಕೆರೆಗಳಿಗೆ ನೀರು ಹರಿಸಲು…

ಗಡಿಗ್ರಾಮಗಳ ಅಸಮಾನತೆ ತೊಲಗಿಸಲು ಸುಂಕದಕಲ್ಲು ಅಭಿವೃದ್ಧಿಗೆ ಶ್ರಮಿಸುವೆ – ಶಾಸಕ ಡಾ. ಶ್ರೀನಿವಾಸ್. ಎನ್. ಟಿ…!!!

ಗಡಿಗ್ರಾಮಗಳ ಅಸಮಾನತೆ ತೊಲಗಿಸಲು ಸುಂಕದಕಲ್ಲು ಅಭಿವೃದ್ಧಿಗೆ ಶ್ರಮಿಸುವೆ – ಶಾಸಕ ಡಾ. ಶ್ರೀನಿವಾಸ್. ಎನ್. ಟಿ ಕೂಡ್ಲಿಗಿ ಕ್ಷೇತ್ರದ ಸುಂಕದಕಲ್ಲು ಗ್ರಾಮದಲ್ಲಿ *2023 -24 ನೇ ಸಾಲಿನ ಪ. ಪಂ( TSP) ಮತ್ತು ಪ. ಜಾ(SCP) ಯೋಜನೆ ಅಡಿ ( 50.00…

ಕೊಟ್ಟ ಮಾತಿನಂತೆ ಭಾವನೆಗಳಿಗೆ ಸ್ಪಂದಿಸಿ ಉಜ್ಜಿನ ಗ್ರಾಮದ ಅಭಿವೃದ್ಧಿಗೆ ಪಣತೊಟ್ಟಿರುವೆ – ಶಾಸಕ ಡಾ. ಶ್ರೀನಿವಾಸ್. ‌ಎನ್. ಟಿ…!!!

ಕೊಟ್ಟ ಮಾತಿನಂತೆ ಭಾವನೆಗಳಿಗೆ ಸ್ಪಂದಿಸಿ ಉಜ್ಜಿನ ಗ್ರಾಮದ ಅಭಿವೃದ್ಧಿಗೆ ಪಣತೊಟ್ಟಿರುವೆ – ಶಾಸಕ ಡಾ. ಶ್ರೀನಿವಾಸ್. ‌ಎನ್. ಟಿ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಉಜ್ಜಿನಿ ಗ್ರಾಮದ ನಿಂಬಳಗೆರೆ ಹೋಗುವ ಮುಖ್ಯ ರಸ್ತೆಯಿಂದ ಮಸೀದಿ ವರೆಗೆ ಸಿ. ಸಿ. ರಸ್ತೆ ಮತ್ತು…

ಹನುಮನಹಳ್ಳಿಯ ಬಹುದಿನಗಳ ಬೇಡಿಕೆಯನ್ನು ಪೂರೈಸಿದ ಶಾಸಕ – ಡಾ.‌ ಶ್ರೀನಿವಾಸ್. ಎನ್.‌ಟಿ…!!!

ಹನುಮನಹಳ್ಳಿಯ ಬಹುದಿನಗಳ ಬೇಡಿಕೆಯನ್ನು ಪೂರೈಸಿದ ಶಾಸಕ – ಡಾ.‌ ಶ್ರೀನಿವಾಸ್. ಎನ್.‌ಟಿ. ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರು ದಿ; 19-09-2024 ರಂದು ಹನುಮನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಡಿತರ…

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ‌. ಅವರು ತಮ್ಮ ಸ್ವ ಗೃಹದಲ್ಲಿ ಪುಸ್ತಕ ಬಿಡುಗಡೆಗೊಳಿಸಿದರು…!!!

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ‌. ಅವರು ಈ ದಿನ ಸ್ವ ಗೃಹದಲ್ಲಿ ತಮ್ಮ ಆಪ್ತ ಬಳಗದ ಸದಸ್ಯರಾದ ಡಾ. ಸಿದ್ದೇಶ ಕಾತ್ರಿಕೆಹಟ್ಟಿ ಅವರು ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಜಾನಪದೀಯ ಮತ್ತು ಆಧುನಿಕ ಮಹಿಳಾ…

ಸಂಡೂರು ತಾಲೂಕಿನ ಕೊನೆಹಳ್ಳಿಯಲ್ಲಿ ಚಿಗುರಿದ ಅದ್ಭುತ ಪ್ರತಿಭೆ ರಾಜ್ಯ ಮಟ್ಟಕ್ಕೆ ಆಯ್ಕೆ…!!!

ಸಂಡೂರು ತಾಲೂಕಿನ ಕೊನೆಹಳ್ಳಿಯಲ್ಲಿ ಚಿಗುರಿದ ಅದ್ಭುತ ಪ್ರತಿಭೆ ಕಥೆ ಹೇಳುವ ಸ್ಪರ್ಧೆ ಸಂಜನಾ ಎನ್ ಬಿ ರಾಜ್ಯ ಮಟ್ಟಕ್ಕೆ ಆಯ್ಕೆ ಸಂಡೂರು ತಾಲೂಕಿನ ಕೊನೆಯ ಭಾಗದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊತಲಕುಂಟೆ ಗ್ರಾಮದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಕಥೆ ಹೇಳುವ…