ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಅವರ ಸಹ ಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ದಿಸಲು 6 ದಿನಗಳ ಪೂರಕ ಪೌಷ್ಟಿಕ ಆಹಾರ ವಿತರಣೆ…!!!

ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಅವರ ಸಹ ಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ದಿಸಲು 6 ದಿನಗಳ ಪೂರಕ ಪೌಷ್ಟಿಕ ಆಹಾರ ವಿತರಣೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪಟ್ಟಣದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನ…

ರಕ್ತದಾನ ಮಹಾದಾನ ಗ್ರಾಮ ಪಂಚಾಯತಿ ಅಧ್ಯಕ್ಷ ಎ.ಸಿ.ಚೇತನ್…!!!

ರಕ್ತದಾನ ಮಹಾದಾನ ಗ್ರಾಮ ಪಂಚಾಯತಿ ಅಧ್ಯಕ್ಷ ಎ.ಸಿ.ಚೇತನ್ ಕಾನ ಹೊಸಹಳ್ಳಿ: ಪಟ್ಟಣದ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣ ಆವರಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯನಗರ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕಾನ ಹೊಸಹಳ್ಳಿ ಇವರ ನೇತೃತ್ವದಲ್ಲಿ ಸ್ವಯಂ…

ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಮನವಿ…!!!

ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಮನವಿ ನೆನ್ನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯಕಾರಿಣಿ ಸಭೆಯ ನಿರ್ಣಯ ಹಾಗೂ ಮಾನ್ಯ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ನಿರ್ಣಯ ದಂತೆ ಈ…

ಕೋಟೆಗಂಗೂರು ರೈಲ್ವೆ ಕೋಚಿಂಗ್ ಟರ್ಮಿನಲ್ ಗುಣಮಟ್ಟದೊಂದಿಗೆ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ : ವಿ.ಸೋಮಣ್ಣ…!!!

ಕೋಟೆಗಂಗೂರು ರೈಲ್ವೆ ಕೋಚಿಂಗ್ ಟರ್ಮಿನಲ್ ಗುಣಮಟ್ಟದೊಂದಿಗೆ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ : ವಿ.ಸೋಮಣ್ಣ ಶಿವಮೊಗ್ಗ,:ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, 2026 ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ…

ಪುಸ್ತಕ ಜ್ಞಾನದ ಜೊತೆಗೆ ಸಾಮಾಜಿಕ ಜ್ಞಾನ ಮಹಿಳೆಯರಿಗೆ ಅತ್ಯಗತ್ಯ. ಡಾ. ನಾಗಲಕ್ಷ್ಮಿ ಚೌಧರಿ ಅಭಿಮತ…!!!

ಪುಸ್ತಕ ಜ್ಞಾನದ ಜೊತೆಗೆ ಸಾಮಾಜಿಕ ಜ್ಞಾನ ಮಹಿಳೆಯರಿಗೆ ಅತ್ಯಗತ್ಯ. ಡಾ. ನಾಗಲಕ್ಷ್ಮಿ ಚೌಧರಿ ಅಭಿಮತ. ಬೆಂಗಳೂರು ನಗರ ಜಿಲ್ಲೆ, : ಮಹಿಳೆಯರಿಗೆ ವಿದ್ಯೆಯ ಜೊತೆಗೆ ಸಾಮಾಜಿಕ ಆಗುಹೋಗುಗಳ ಅರಿವು ಇಂದಿನ ಪೀಳಿಗೆಗೆ ಅತ್ಯಗತ್ಯವಾಗಿದೆ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.…

ಪಿಳ್ಳೇಕೆರೆನಹಳ್ಳಿ ಬಿ ಅಂಗನವಾಡಿ ಕೇಂದ್ರ ಉದ್ಘಾಟನೆ ತಾಲ್ಲೂಕುಮಟ್ಟದ ಪೋಷಣ್ ಅಭಿಯಾನಕ್ಕೆ ಚಾಲನೆ…!!!

ಪಿಳ್ಳೇಕೆರೆನಹಳ್ಳಿ ಬಿ ಅಂಗನವಾಡಿ ಕೇಂದ್ರ ಉದ್ಘಾಟನೆ ತಾಲ್ಲೂಕುಮಟ್ಟದ ಪೋಷಣ್ ಅಭಿಯಾನಕ್ಕೆ ಚಾಲನೆ ಚಿತ್ರದುರ್ಗ ತಾಲ್ಲೂಕಿನ ಪಿಳ್ಳೇಕೆರೆನಹಳ್ಳಿಯಲ್ಲಿ ಬಿ ಅಂಗನವಾಡಿ ಕೇಂದ್ರದ ಉದ್ಘಾಟನೆ ಹಾಗೂ ತಾಲ್ಲೂಕು ಮಟ್ಟದ ಪೋಷಣ್ ಅಭಿಯಾನ ಕಾರ್ಯಕ್ರಮಕ್ಕೆ ಗುರುವಾರ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ…

ಗೊಡಬನಹಾಳ್‌ನಲ್ಲಿ ಪೋಷಣ್ ಮಾಸಾಚರಣೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ…!!!

ಗೊಡಬನಹಾಳ್‌ನಲ್ಲಿ ಪೋಷಣ್ ಮಾಸಾಚರಣೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಚಿತ್ರದುರ್ಗ:ರಾಷ್ಟಿಯ ಪೋಷಣೆ ಮಾಸಚಾರಣೆ ಅಂಗವಾಗಿ ಚಿತ್ರದುರ್ಗ ತಾಲ್ಲೂಕು ಗೊಡಬೀನಾಹಾಳ್ ಅಂಗನವಾಡಿ ಕೇಂದ್ರದಲ್ಲಿ ಗುರುವಾರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಿ, ಗ್ರಾಮದ ಗರ್ಭಿಣಿಯರಿಗೆ ಸೀಮಂತ…

ಕೆಳಗೋಟೆ ಚನ್ನಕೇಶವ ದೇಗುಲ ಆವರಣದಲ್ಲಿ ಸ್ವಚ್ಛತಾ ಕಾರ್ಯ…!!!

ಕೆಳಗೋಟೆ ಚನ್ನಕೇಶವ ದೇಗುಲ ಆವರಣದಲ್ಲಿ ಸ್ವಚ್ಛತಾ ಕಾರ್ಯ ಚಿತ್ರದುರ್ಗ:ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಚಿತ್ರ ದುರ್ಗ ನಗರದ ಕೆಳಗೋಟೆಯ ಚನ್ನಕೇಶವ ದೇವಸ್ಥಾನದ ಆವರಣದಲ್ಲಿ ಗುರುವಾರ ಸ್ವಚ್ಛತಾ ಕಾರ್ಯ ನೆರವೇರಿಸಿದರು.ಜಿಲ್ಲಾ ಆಯುಷ್ ಇಲಾಖೆ, ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕೃತಿಕ ಸಂಸ್ಥೆ,…

ಬಾಕಿ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಲು ಗಡವು, ಜಿಲ್ಲಾಧಿಕಾರಿ ಟಿ, ವೆಂಕಟೇಶ್ ಎಚ್ಚರಿಕೆ…!!!

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ಕೆರೆ ಒತ್ತುವರಿ ತೆರವುಗೊಳಿಸಲು ವಿಫಲರಾದ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲು ಬಾಕಿ ಕೆರೆಗಳ ಸರ್ವೆ ಕಾರ್ಯ ಪೂರ್ಣಗೊಳಿಸಲು ಗಡವು ಚಿತ್ರದುರ್ಗ:ಭೂ ಕಬಳಿಕೆ ನಿಷೇಧ ಕಾಯ್ದೆ 192(ಎ) ಅನುಸಾರ ಕೆರೆಗಳ ಒತ್ತುವರಿ ತೆರವುಗೊಳಿಸುವುದು ಸಂಬಂದ ಪಟ್ಟ ಅಧಿಕಾರಿಗಳ ಕರ್ತವ್ಯವಾಗಿದೆ.…

ಗಾಂಧಿ ಭವನ: ಸೃಜನಶೀಲಾ, ಸದಭಿರುಚಿಯ ಕಾರ್ಯಕ್ರಮಗಳಿಗೆ ಅವಕಾಶ…!!!

ಗಾಂಧಿ ಭವನ: ಸೃಜನಶೀಲಾ, ಸದಭಿರುಚಿಯ ಕಾರ್ಯಕ್ರಮಗಳಿಗೆ ಅವಕಾಶ ಹಾಸನ:- ಗಾಂಧಿ ತತ್ವಗಳಿಗೆ ಪೂರಕವಾದ ಚಟುವಟಿಕೆಗಳು, ಉಪನ್ಯಾಸಗಳು, ಚಿತ್ರ ಪ್ರದರ್ಶನ, ವಸ್ತು ಪ್ರದರ್ಶನ, ಸಾಹಿತ್ಯ ಚಟುವಟಿಕೆಗಳು, ಗ್ರಾಮ ಸೇವಾ ತರಬೇತಿ ಶಿಬಿರಗಳು, ಸ್ವಯಂ ಉದ್ಯೋಗ ತರಬೇತಿ ಶಿಬಿರಗಳಂತಹ ಸೃಜನಶೀಲಾ ಹಾಗೂ ಸದಭಿರುಚಿಯ ಕಾರ್ಯಕ್ರಮಗಳನ್ನು…