ವಿಶ್ವ ಹಿಂದೂ ಮಹಾಗಣಪತಿ ಮಂಟಪದಲ್ಲಿ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಭಿರವನ್ನು ಆಯೋಜಿಸಲಾಗಿತ್ತು…!!!

ಹೊಳಲ್ಕೆರೆ. ಪಟ್ಟಣದ ಧರ್ಮಶ್ರೀ ವಿಶ್ವ ಹಿಂದೂ ಮಹಾಗಣಪತಿ ಮಂಟಪದಲ್ಲಿ ಸೋಮವಾರ ವಿಶ್ವ ಹಿಂದೂ ಮಹಾಗಣಪತಿ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಭಿರವನ್ನು ಆಯೋಜಿಸಲಾಗಿದ್ದು, ಶಾಸಕ ಡಾ. ಎಂ ಚಂದ್ರಪ್ಪ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ…

ಸ್ನೇಹಿತರ ಬಳಗ ಕೂಡ್ಲಿಗಿ ಇವರಿಂದ ಸಾರ್ವಜನಿಕ ಆಸ್ಪತ್ರೆ ಕೂಡ್ಲಿಗಿ ಚಿಕಿತ್ಸೆ ಪಡೆಯುತ್ತಿರುವ ಒಳ ರೋಗಿಗಳಿಗೆ ಹಣ್ಣು ಹಂಪಲಗಳನ್ನು ವಿತರಣೆ ಮಾಡಿದರು…!!!

ಸ್ನೇಹಿತರ ಬಳಗ ಕೂಡ್ಲಿಗಿ ಇವರಿಂದ ಪೈಗಂಬರ್ ಮಹಮ್ಮದ್ ಮುಸ್ತಫ ಜನ್ಮದಿನದ ಪ್ರಯುಕ್ತ ಸ್ನೇಹಿತರ ಬಳಗ ಅಧ್ಯಕ್ಷರು ಅಬ್ದುಲ್ ರಹಮಾನ್ ಇವರಿಂದ ಸಾರ್ವಜನಿಕ ಆಸ್ಪತ್ರೆ ಕೂಡ್ಲಿಗಿ ಚಿಕಿತ್ಸೆ ಪಡೆಯುತ್ತಿರುವ ಒಳ ರೋಗಿಗಳಿಗೆ ಹಣ್ಣು ಹಂಪಲಗಳನ್ನು ನೀಡಿ ಶಾಂತಿ ನೆಮ್ಮದಿ ಸಂತೃಪ್ತಿ ಜೀವನ ನಡೆಸುವ…

ಸದ್ಧರ್ಮ ಹಿರಿಯ ನಾಗರಿಕರಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ…!!!

ಸದ್ಧರ್ಮ ಹಿರಿಯ ನಾಗರಿಕರಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ. ಉಜ್ಜಯಿನಿಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಉಜ್ಜಿನಿ ಗ್ರಾಮದ ಸದ್ಧರ್ಮ ಹಿರಿಯ ನಾಗರಿಕ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸದ್ಧರ್ಮ ಹಿರಿಯ ನಾಗರಿಕ ಸಂಘದ…

ಹೊಳಲ್ಕೆರೆ ಪಟ್ಟಣದ ವಾಗ್ದೇವಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ…!!!

ಹೊಳಲ್ಕೆರೆ ಪಟ್ಟಣದ ವಾಗ್ದೇವಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ಭಾನುವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ವೇಷ ಭೂಷಣಗಳು ಸಾಂಸ್ಕೃತಿಕ ಹಾಡುಗಳ ಸಮಾರಂಭವನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ಕಾರ್ಯದರ್ಶಿ ಸಿದ್ದಲಿಂಗ ಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಇಂತಹ ಕಾರ್ಯಕ್ರಮಗಳು…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕೂಡ್ಲಿಗಿ ಇವರಿಂದ1853ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ…!!!

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕೂಡ್ಲಿಗಿ ಇವರಿಂದ1853ನೇ ಮಧ್ಯವರ್ಜನ ಶಿಬಿರ ಉದ್ಘಾಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ವಾಲ್ಮೀಕಿ ಭವನದಲ್ಲಿ ಪರಮಪೂಜ್ಯ ರಾಜರಿಷಿ ಡಾ ಡಿ ವೀರೇಂದ್ರ ಹೆಗಡೆಯವರ ಹಾಗೂ ಮಾತುಶ್ರೀ ಡಾ. ಹೇಮಾವತಿ ಅಮ್ಮನವರ…

ಪರಪ್ಪನ ಅಗ್ರಹಾರ ಜೈಲಿನ ಮೇಲೆ ‘CCB’ ದಾಳಿ : ಮೊಬೈಲ್, ಡ್ರಗ್ಸ್ ಸೇರಿದಂತೆ ಹಲವು ವಸ್ತುಗಳು ಜಪ್ತಿ!!!

ಬೆಂಗಳೂರು : ಇತ್ತೀಚಿಗೆ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ದರ್ಶನ್ ಗೆ ರಾಜಾತಿಥ್ಯ ನೀಡಿದಂತ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಇದೀಗ ಸಿಸಿಬಿ ಅಧಿಕಾರಿಗಳು ಮತ್ತೊಮ್ಮೆ ದಾಳಿ ಮಾಡಿದ್ದು, ದಾಳಿಯ ವೇಳೆ ಮೊಬೈಲ್, ಡ್ರಗ್ಸ್, ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ದರ್ಶನ್…

ನ್ಯಾಯಾಲಯದ ಮೆಟ್ಟಿಲೇರಿದ್ದ ಹದಿನಾಲ್ಕು ಜೋಡಿಗೆ ಮರು ಹೊಂದಾಣಿಕೆ ಮಾಡಿದ ಕೊಪ್ಪಳ ಜಿಲ್ಲೆಯ ನ್ಯಾಯಾಧೀಶರು ಹಾಗೂ ವಕೀಲರು…!!!

ನ್ಯಾಯಾಲಯದ ಮೆಟ್ಟಿಲೇರಿದ್ದ ಹದಿನಾಲ್ಕು ಜೋಡಿಗೆ ಮರು ಹೊಂದಾಣಿಕೆ ಮಾಡಿದ ಕೊಪ್ಪಳ ಜಿಲ್ಲೆಯ ನ್ಯಾಯಾಧೀಶರು ಹಾಗೂ ವಕೀಲರು ಕೋರಿದ್ದು ವಿಚ್ಚೇಧನ; ಸಿಕ್ಕಿದ್ದು ಮರು ಬೆಸುಗೆ ಸಂಧಾನ..! ಕೊಪ್ಪಳ : ಕೋರಿದ್ದು ವಿಚ್ಚೇಧನ.. ಸಿಕ್ಕಿದ್ದು ಮರು ಬೆಸುಗೆ ಸಂಧಾನ.. ! ಹದಿನಾಲ್ಕು ಜೋಡಿಗಳಿಗೆ ಮರು…

ಅದ್ದೂರಿಯಾಗಿ ಜರುಗಿದ ಶ್ರೀ ಗಣಪತಿ ವಿಸರ್ಜನೆ ಕಾರ್ಯಕ್ರಮ…!!!

ರಾಯಚೂರು ಅದ್ದೂರಿಯಾಗಿ ಜರುಗಿದ ಶ್ರೀ ಗಣಪತಿ ವಿಸರ್ಜನೆ ಕಾರ್ಯಕ್ರಮ… ರಾಯಚೂರು ನಗರದಲ್ಲಿ 9ನೇ ದಿನದ ಗಣೇಶ ವಿಸರ್ಜನೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು ನಗರದ ವಿವಿಧ ಭಾಗಗಳಲ್ಲಿ ಪ್ರತಿಷ್ಠಾಪಿಸಿದ ಶ್ರೀ ಗಣೇಶ ಮೂರ್ತಿಗಳನ್ನು ನಿನ್ನೆ ರಾತ್ರಿಯಿಂದ ಮೆರವಣಿಗೆ ಮೂಲಕ ಮಾವಿನಕೆರೆ ಹತ್ತಿರ ಇರುವ…

ಸ್ಮಾರಕ ಸ್ವಚ್ಛತೆ ಕಾರ್ಯಕ್ರಮವನ್ನು ಮಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಪದಾಧಿಕಾರಿಗಳು…!!!

ಸ್ಮಾರಕ ಸ್ವಚ್ಛತೆ ಗುಳೇದಗುಡ್ಡದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿಸಿ ಟ್ರಸ್ಟ್ ವತಿಯಿಂದ ಶನಿವಾರ ಪಟ್ಟಣದ ಬಸವೇಶ್ವರ ನಗರದಲ್ಲಿನ ಯೋಧನ ಸ್ಮಾರಕದಲ್ಲಿ ಸ್ವಚ್ಛತಾ ಕಾರ್ಯಕ್ರಮ ನೆರವೇರಿಸಿ, ಬಳಿಕ ಯೋಧನ ಸ್ಮಾರಕಕ್ಕೆ ಪೂಜೆ ಸಲ್ಲಿಸಲಾಯಿತು. ಸಂಘದ ವಲಯಮೇಲ್ವಿಚಾರಕ ಸಂಜೀವ, ಸೇವಾ ಪ್ರತಿನಿಧಿ ಸಂಯೋಜಕರಾದ…

ಮನೆ ಮನೆಗೆ ನೀರಿನ ಸಂಪರ್ಕ, ಒಳಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಮನವಿ…!!!

ಮನೆ ಮನೆಗೆ ನೀರಿನ ಸಂಪರ್ಕ, ಒಳಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಮನವಿ ಗುಳೇದಗುಡ್ಡ: ಗುಳೇದಗುಡ್ಡ ತಾಂಡಾದಲ್ಲಿ ಸುಮಾರು 800 ಜನರು ಇಲ್ಲಿ ವಾಸವಾಗಿದ್ದು, ಇಲ್ಲಿನ ಜನರಿಗೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಒಳಚರಂಡಿ ವ್ಯವಸ್ಥೆ ಇಲ್ಲ. ಸೌಲಭ್ಯ ಕಲ್ಪಿಸುವಂತೆ ಹಲವಾರು…